ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ ಇತ್ತೀಚಿನ ವರದಿ ಪ್ರಕಾರ, ಭಾರತದಲ್ಲಿ ಕಳೆದ ಐದು ವರ್ಷಗಳಲ್ಲಿ ₹500 ನಕಲಿ ನೋಟುಗಳ ಪ್ರಮಾಣದಲ್ಲಿ 317% ಏರಿಕೆಯಾಗಿದೆ. ಈ ಅಂಕಿ-ಅಂಶಗಳು ದೇಶದಲ್ಲಿ ನೋಟುಗಳ ತಯಾರಿಕೆಯ ಅಕ್ರಮ ಜಾಲ ಹೆಚ್ಚುತ್ತಿರುವುದನ್ನು ಸೂಚಿಸುತ್ತವೆ.
ಆರ್ಬಿಐ ಇತ್ತೀಚೆಗೆ 200 ಮತ್ತು ರೂ. 10 ರ ಹೊಸ ನೋಟುಗಳನ್ನು ಬಿಡುಗಡೆ ಮಾಡಿದೆ. ಮೊದಲಿಗೆ, ಭಾರತೀಯ ರಿಸರ್ವ್ ಬ್ಯಾಂಕ್ ರೂ. 2000, ರೂ 500, ರೂ. 200 ಮತ್ತು 50 ರೂಪಾಯಿಗಳ ಹೊಸ ನೋಟುಗಳನ್ನು ಬಿಡುಗಡೆ ಮಾಡಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.