Bengaluru Crime News: ಪತಿಯ ಆರ್ಥಿಕ ಸಂಕಷ್ಟದಿಂದ ಪತ್ನಿ ಮಮತಾ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮೊದಲಿಗೆ ತನ್ನ ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದು ಬಳಿಕ ತಾನು ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಗಂಡನಿಗೆ ಕರೆ ಮಾಡಿ ಮಮತಾ ಮಾತನಾಡಿದ್ದರಂತೆ.
ಮಹಾದೇವಸ್ವಾಮಿ ಮೂಲತಃ ಕೃಷಿಕರಾಗಿದ್ದು ಸವಿತಾ ಟೈಲರಿಂಗ್ ಮಾಡುತ್ತಿದ್ದರಂತೆ, ಇವರಿಗೆ ಇಬ್ಬರು ಪುತ್ರಿಯರಿದ್ದು ಓರ್ವ ಪುತ್ರಿ ಕಾಲೇಜು ವ್ಯಾಸಂಗ ಮಾಡುತ್ತಿದ್ದು ತಾತನ ಮನೆಯಲ್ಲಿದ್ದಾಳೆ. ಕಿರಿಯ ಮಗಳು ಸಿಂಚನಾ 9 ನೇ ತರಗತಿ ಓದುತ್ತಿದ್ದು ಅಪ್ಪ-ಅಮ್ಮನ ಜೊತೆ ಇದ್ದಳು.
Nagpur Man Set Fire to Car: ಮೃತನ ಮನೆಯಿಂದ ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಆರ್ಥಿಕ ಮುಗ್ಗಟ್ಟಿನಿಂದಾಗಿ ತನ್ನ ಜೀವನವನ್ನು ಅಂತ್ಯಗೊಳಿಸುತ್ತಿರುವುದಾಗಿ ಡೆತ್ ನೋಟಿನಲ್ಲಿ ಬರೆದಿರುವುದಾಗಿ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.