Farmers Protest: ಹಸುಗಳನ್ನು ಕಾಡಿಗೆ ಮೇಯಲು ಬಿಟ್ಟರೇ ಪಟಾಕಿ ಸಿಡಿಸಿ ಅವುಗಳನ್ನು ಓಡಿಸುತ್ತಿದ್ದಾರೆ, ದನದ ದೊಡ್ಡಿಗಳಿಗೆ ರಾತ್ರೋರಾತ್ರಿ ಬೆಂಕಿ ಇಟ್ಟು ಭಸ್ಮ ಮಾಡಿದ್ದಾರೆ ಎಂದು ಹತ್ತಾರು ಗ್ರಾಮಗಳ ರೈತರು ಗಂಭೀರ ಆರೋಪ ಮಾಡಿದರು.
Farmers Protest : ಹಾವೇರಿ ಜಿಲ್ಲೆಯಲ್ಲಿ ರೈತರ ಮೇಲೆ ಗೋಲಿಬಾರ್ ನಡೆದು ಇಂದಿಗೆ 15 ವರ್ಷ ಕಳೆದಿದೆ. 10-06-2008 ರಂದು ಗೊಬ್ಬರ ಮತ್ತು ಬಿತ್ತನೆ ಬೀಜ ಕೇಳಲು ಬಂದಿದ್ದ ರೈತರು ಪ್ರತಿಭಟನೆ ಹಾದಿ ಹಿಡಿದಿದ್ದರು.
ಬಾಗಲಕೋಟೆಯಲ್ಲಿ ರೈತರ ಹೋರಾಟ ಮುಂದುವರಿದೆ. 3ನೇ ದಿನವೂ ಮುಧೋಳ ಬಂದ್ ಮಾಡಿ ಪ್ರತಿಭಟನೆಗೆ ರೈತರು ಮುಂದಾಗಿದ್ದಾರೆ. ಇಂದು ಮುಧೋಳ ತಹಶೀಲ್ದಾರ್ ಕಚೇರಿ ಮುತ್ತಿಗೆಗೆ ಸಿದ್ಧತೆ ನಡೆಸಲಾಗಿದೆ.
ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಸೈದಾಪುರ ಗ್ರಾಮದ ಸಮೀರವಾಡಿ ಕಾರ್ಖಾನೆ ಮುಂದೆ ರೈತರು ಧರಣಿ ಮಾಡಿದ್ರು.. ಪ್ರತಿಭಟನೆ ವೇಳೆ ರೈತನೊಬ್ಬ ಮರವೇರಿದ್ದು, ಬಾಯಿ ಬಡಿದುಕೊಂಡು ಕೆಳಗೆ ಬೀಳೋದಾಗಿ ಹೈಡ್ರಾಮಾ ನಡೆಸಿದ್ದಾನೆ..
ಜಂತರ್ ಮಂತರ್ನಲ್ಲಿ ಆಯೋಜಿಸಿದ್ದ ಕಿಸಾನ್ ಮಹಾಪಂಚಾಯತ್ಗೂ ಮುನ್ನ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್ಕೆಎಂ) ವಿಭಜನೆಯ ಸುದ್ದಿ ಬರಲಾರಂಭಿಸಿದೆ. ಮಹಾಪಂಚಾಯತ್ ಗೂ ಅದಕ್ಕೂ ಸಂಬಂಧವಿಲ್ಲ ಎಂದು ಸ್ವರಾಜ್ ಇಂಡಿಯಾದ ಅಧ್ಯಕ್ಷ ಯೋಗೇಂದ್ರ ಯಾದವ್ ಹೇಳಿದ್ದಾರೆ.
ಮೂರು ದಿನಗಳ ಜನ ಪರ್ಯಾಯ ಬಜೆಟ್ ಅಧಿವೇಶನದ ಸಮಾರೋಪದಲ್ಲಿ ಮಾತನಾಡಿದ ರೈತಮುಖಂಡ ಬಡಗಲಪುರ ನಾಗೇಂದ್ರ, ಕೇಂದ್ರ ಸರ್ಕಾರ (Central Govt) ರೈತ ಹೋರಾಟದ ಹಿನ್ನಲೆ ಮಸೂದೆ ವಾಪಾಸ್ ಪಡೆದಿದ್ದರೂ ರಾಜ್ಯ ಸರ್ಕಾರದಲ್ಲಿ (State Govt) ಮುಂದುವರಿಯುತ್ತಿದೆ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.