Karnataka Election 2023: ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಕೆಲವರ ಹೆಸರನ್ನು ಕೈ ಬಿಟ್ಟಿರುವುದರಿಂದ ಹೆಚ್ಚಿನ ಶಾಸಕರು ಬಿಜೆಪಿಗೆ ರಾಜೀನಾಮೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಕ್ಷ ತೊರೆದ ನಾಯಕರ ಪಟ್ಟಿ ಇಲ್ಲಿದೆ ನೋಡಿ..
ರೌಡಿ ಶೀಟರ್ ಫೈಟರ್ ರವಿ ಸರ್ಕಾರಿ ವೇದಿಕೆ ಹಂಚಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ತಬ್ಬಿಬ್ಬಾದ ಸಚಿವ ಕೆ.ಗೋಪಾಲಯ್ಯ. ಫೈಟರ್ ರವಿ ಸ್ನೇಹಿತ ಎಂದು ಉತ್ತರ ಕೊಟ್ಟು ಜಾರಿಕೊಂಡ ಸಚಿವ ಸಚಿವ ಕೆ.ಗೋಪಾಲಯ್ಯ.
ಈತ ಕ್ರಿಕೆಟ್ ಬುಕ್ಕಿಯಾಗಿದ್ದು ಅನೇಕ ಕಾನೂನು ಬಾಹಿರ ಚಟುವಟಕೆಯಲ್ಲಿ ಭಾಗಿಯಾಗಿದ್ದಾನೆ. ಈತ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಬಯಸಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾನೆ ಎನ್ನಲಾಗಿದೆ. ರೌಡಿಶೀಟರ್ ಗಳು, ಬುಕ್ಕಿಗಳು ಬಿಜೆಪಿ ಪಕ್ಷ ಸೇರುತ್ತಿರುವುದರಿಂದ ಭಾರತೀಯ ಜನತಾ ಪಕ್ಷ ಜನರಿಗೆ ಏನೂ ಸಂದೇಶ ಕೊಡಲು ಹೊರಟಿದೆ ಎಂಬುದು ಅರ್ಥವಾಗುತ್ತಿಲ್ಲ.
ಚುನಾವಣೆಗೂ ಮುನ್ನವೇ ರಾಜಕೀಯ ವೈಷಮ್ಯಕ್ಕೆ ಮುನ್ನುಡಿ ಶಾಲಾ ಮಕ್ಕಳಿಗೆ ಮೂಲಭೂತ ಸೌಲಭ್ಯ ನೀಡೋದಕ್ಕೆ ಆಕ್ಷೇಪ ಸಾಮಾಜ ಸೇವಕ ಫೈಟರ್ ರವಿ ಅವರಿಂದ ಮೂಲಭೂತ ಸೌಲಭ್ಯ ಈ ವೇಳೆ JDS ಶಾಸಕ ಸುರೇಶ್ ಗೌಡರ ಬೆಂಬಲಿಗರಿಂದ ಆಕ್ಷೇಪ ಮಂಡ್ಯ ಜಿಲ್ಲೆ ನಾಗಮಂಗಲ ತಾ. ತಟ್ಟೇಕೆರೆ ಗ್ರಾಮದಲ್ಲಿ ಘಟನೆ ನಮ್ಮ ಊರಿನ ಮಕ್ಕಳಿಗೆ ಸೌಲಭ್ಯ ಕೊಡಲು ನೀನ್ಯಾರು ನೀನು ಈ ಗ್ರಾಮಕ್ಕೆ ಯಾಕ್ ಬರಬೇಕೆಂದು ಬೆಂಬಲಿಗರ ಆಕ್ಷೇಪ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.