Gujarat : ಗುಜರಾತ್ನ ರಾಜ್ಕೋಟ್ ನಗರದ ಜನನಿಬಿಡ ಆಟದ ವಲಯದಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.
Bengaluru Fire Breaks Out: ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯದ ಬಗ್ಗೆ ವರದಿಯಾಗಿಲ್ಲ.
Accidental Fire in Attibele firecracker shop: ಪಟಾಕಿ ದಾಸ್ತಾನು ಮಳಿಗೆಯಲ್ಲಿ ಸುಮಾರು 5 ಕೋಟಿ ರೂ. ಮೌಲ್ಯದ ಪಟಾಕಿಗಳನ್ನು ಸಂಗ್ರಹಿಸಿ ಇಡಲಾಗಿತ್ತು ಎನ್ನಲಾಗಿದೆ. ಬೆಂಕಿ ಹೊತ್ತಿಕೊಂಡ ಪರಿಣಾಮ ಪಟಾಕಿ ದಾಸ್ತಾನು ಮಳಿಗೆ ನಾಲ್ಕೈದು ಗಂಟೆವರೆಗೆ ಹೊತ್ತಿ ಉರಿದಿದೆ.
ದೆಹಲಿ-ಲಕ್ನೋ ಶತಾಬ್ಡಿ ಎಕ್ಸ್ಪ್ರೆಸ್ನ (Delhi Lucknow Shatabdi Express) ಜನರೇಟರ್ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು ಇದರ ನಂತರ, 6 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿ ಬೆಂಕಿ ನಂದಿಸಲು ಪ್ರಯತ್ನಿಸಿದವು.
ದಕ್ಷಿಣ ಕೊರಿಯಾದ ಆಸ್ಪತ್ರೆಯಲ್ಲಿ ಬೆಂಕಿಯ ಕಾರಣದಿಂದ ಕನಿಷ್ಠ 33 ಜನರು ಮೃತಪಟ್ಟಿದ್ದಾರೆ. ಇದೇ ತಿಂಗಳು ನಡೆದ ಮತ್ತೊಂದು ಘಟನೆಯಲ್ಲಿ ಹೋಟೆಲ್'ನಲ್ಲಿ ರೂಂ ನೀಡದ ಕಾರಣ ಹೋಟೆಲ್'ಗೆ ಬೆಂಕಿ ಹಚ್ಚಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.