ಭಾರೀ ಮಳೆ ಹಿನ್ನೆಲೆ ಪ್ರವಾಹ ಉದ್ಧವಿಸಿದೆ.. ಇದರ ನಡುವೆ ಹನುಮನ ವಿಗ್ರಹ ಸ್ವಲ್ಪವೂ ಅಲುಗಾಡದಂತೆ ನಿಂತಿದ್ದು, ನೋಡುಗರನ್ನು ಬೆಚ್ಚಿ ಬೀಳಿಸಿದೆ.. ಅಲ್ಲದೆ, ಈ ಮೂರ್ತಿ ಎಲ್ಲಿಂದ ಬಂತು.. ಹೇಗೆ ಬಂತು ಎಂಬ ವಿಚಾರ.. ನಿಗೂಢವಾಗಿದೆ... ಸಧ್ಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ...
ಬಿಹಾರದ ಸೀತಾಮರ್ಹಿ ಸೆಕ್ಟರ್ನಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಯ ಸಂದರ್ಭದಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಭಾರತೀಯ ವಾಯುಪಡೆಯ ಲಘು ಹೆಲಿಕಾಪ್ಟರ್ ಪ್ರವಾಹ ಪೀಡಿತ ಪ್ರದೇಶದಲ್ಲಿ ಲ್ಯಾಂಡ್ ಮಾಡಬೇಕಾಯಿತು.
ಕಾವೇರಿ ಆರ್ಭಟಕ್ಕೆ ಕೊಳ್ಳೇಗಾಲದ ನದಿಪಾತ್ರದ ಜನ ತತ್ತರ
ದಾಸನಪುರ, ಹಳೇ ಅಣಗಳ್ಳಿ ಗ್ರಾಮ ಸಂಪೂರ್ಣ ಜಲಾವೃತ
ಹಳೇ ಅಣಗಳ್ಳಿ ಗ್ರಾಮಸ್ಥರನ್ನು ಬೋಟ್ ಮೂಲಕ ಸ್ಥಳಾಂತರ
ಬಹುತೇಕರಿಗೆ ಈಗಾಗಲೇ ಕಾಳಜಿ ಕೇಂದ್ರದಲ್ಲಿ ಆಶ್ರಯ
600ಕ್ಕೂ ಅಧಿಕ ಮಂದಿಗೆ ಕಾಳಜಿ ಕೇಂದ್ರದಲ್ಲಿ ಆಶ್ರಯ
ಪ್ರವಾಹದಿಂದ ಕೊಳ್ಳೇಗಾಲದ 2 ಗ್ರಾಮ ಜಲಾವೃತ
ಚಾಮರಾಜ ನಗರದ ಜಿಲ್ಲೆ ಕೊಳ್ಳೇಗಾಲ ತಾಲೂಕು
ಕೆಆರ್ಎಸ್, ಕಬಿನಿ ಡ್ಯಾಂನಿಂದ 2 ಲಕ್ಷ ಕ್ಯೂಸೆಕ್ ನೀರು ರಿಲೀಸ್
ಕೊಳ್ಳೇಗಾಲದ ತಾಲ್ಲೂಕಿನ 9 ಗ್ರಾಮಗಳಿಗೆ ಪ್ರವಾಹದ ಆತಂಕ
ಪ್ರವಾಹ ಆತಂಕ ಬೆನ್ನಲ್ಲೇ ಎಚ್ಚೆತ್ತ ಚಾಮರಾಜನಗರ ಜಿಲ್ಲಾಡಳಿತ
ಪ್ರವಾಹ ಭೀತಿ ಇರುವ ಗ್ರಾಮಸ್ಥರನ್ನು ಸ್ಥಳಾಂತರಕ್ಕೆ ಮುಂದು
ಕೊಳ್ಳೇಗಾಲದ ಕಾಳಜಿ ಕೇಂದ್ರಕ್ಕೆ ಪ್ರವಾಹ ಆತಂಕಿತರು ಶಿಫ್ಟ್
ಕೆಆರ್ಎಸ್ ಡ್ಯಾಂ (KRS Dam) ನಿಂದ ನದಿಗೆ 1.50 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಬಗ್ಗೆ ಮಾಹಿತಿ ನೀಡಿರುವ ಕಾವೇರಿ ನೀರಾವರಿ ನಿಗಮದಿಂದ, ಕಾವೇರಿ ನದಿಯಲ್ಲಿ ಭಾರೀ ಪ್ರವಾಹದ ಬಗ್ಗೆ ತುರ್ತು ಸಂದೇಶ ರವಾನಿಸಿದೆ.
Kerala Rain Update: ಬಂಡೀಪುರಕ್ಕೆ ಹೊಂದಿಕೊಂಡಿರುವ ಕೇರಳ ರಸ್ತೆಗಳು ಮಳೆಗೆ ಜಲಾವೃತವಾಗಿದ್ದು ಲಾರಿ, ಟ್ರಕ್ ಹೊರತುಪಡಿಸಿ ಬೇರೆ ವಾಹನಗಳು ಚಲಿಸಲು ಕಷ್ಟಸಾಧ್ಯ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಕೇರಳದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮಳೆರಾಯನ ಅಬ್ಬರ ಜೋರಾಗಿದೆ.ರಾತ್ರಿ ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಮಂಗಳೂರು ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ.
Flash Flood in Sikkim:ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಬಳಿ ಹಠಾತ್ ಮೋಡ ಸ್ಪೋಟದಿಂದ ಲಾಚೆನ್ ಕಣಿವೆಯ ತೀಸ್ತಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದಾಗಿ ಕಣಿವೆಯಲ್ಲಿನ ಕೆಲವು ಸೇನಾ ಸಂಸ್ಥೆಗಳ ಮೇಲೆ ಪರಿಣಾಮ ಬೀರಿದೆ.
Today Rain update : 2020 ರಿಂದ, ಪ್ರಕೃತಿ ಎಲ್ಲ ನಿರೀಕ್ಷೆ, ಅಂದಾಜುಗಳನ್ನು ಮೀರಿ ರೌದ್ರಾವತಾರ ತೋರುತ್ತಿದೆ. ಕೆಲವು ಭಾಗಗಳಲ್ಲಿ ಎರಡು ದಿನಗಳವರೆಗೆ ಭಾರೀ ಮಳೆಯಾಗಲಿದೆ.
ಭೂಕುಸಿತದ ಅಪಾಯದ ನಡುವೆ ಮತ್ತೆ ಭಾರೀ ಮಳೆ ಸಾಧ್ಯತೆ
ಆಗಸ್ಟ್ 26 ರಿಂದ ಕೊಂಚ ಬಿಡುವು ನೀಡಲಿದ್ದಾನೆ ವರುಣ
Delhi Rain: ದೇಶದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕಾಗಿದೆ. ದೆಹಲಿಯಲ್ಲಿಯೂ ಕೂಡ ಕಳೆದ ಮೂರ್ನಾಲ್ಕು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ರಾಷ್ಟ್ರ ರಾಜಧಾನಿಯ ಜನತೆ ಅಕ್ಷರಶಃ ತತ್ತರಿಸಿದ್ದಾರೆ. ವರುಣಾರ್ಭಟಕ್ಕೆ ದೆಹಲಿಯ ಹಲವು ಪ್ರದೇಶಗಳು ಜಲಾವೃತವಾಗಿದ್ದು 1978ರ ಪ್ರವಾಹದ ಪರಿಸ್ಥಿತಿಯನ್ನು ಮತ್ತೆ ನೆನಪಿಸುತ್ತಿವೆ. ಈ ಕುರಿತ ಒಂದು ವರದಿ ಇಲ್ಲಿದೆ...
Flood in Udupi district: ಉಡುಪಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.