Passion Fruit: ಸಕ್ಕರೆ ಕಾಯಿಲೆ ಇಂದು ಅನೇಕರು ಎದುರಿಸುತ್ತಿರುವ ಸಮಸ್ಯೆಯಾಗಿದೆ. ಇದು ವಯಸ್ಕರಿಗೆ ಮಾತ್ರ ಕಿರುಕುಳ ನೀಡುತ್ತಿತ್ತು. ಆದರೆ ಇದೀಗ ದೊಡ್ಡವರಿರಲಿ, ಚಿಕ್ಕವರಿರಲಿ ಎಲ್ಲರಿಗೂ ಈ ಕಾಯಿಲೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.
Diabetes Fruits: ತಜ್ಞರ ಪ್ರಕಾರ, ಡಯಾಬಿಟಿಸ್ ರೋಗಿಗಳು ಪ್ರತಿದಿನ ಕೆಲವು ಹಣ್ಣುಗಳನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರ ಪ್ರಮಾಣ ಸದಾ ನಿಯಂತ್ರಣದಲ್ಲಿರುತ್ತದೆ ಎಂದು ಹೇಳಲಾಗುತ್ತದೆ.
Diabetes: ಮಧುಮೆಹಿಗಳು ತಮ್ಮ ಬ್ಲಡ್ ಶುಗರ್ ಅನ್ನು ಕಂಟ್ರೋಲ್ ಮಾಡಲು ತಮ್ಮ ಆಹಾರ ಪಾನೀಯಗಳ ಬಗ್ಗೆ ನಿಗಾವಹಿಸುವುದು ಬಹಳ ಮುಖ್ಯ. ಆರೋಗ್ಯ ತಜ್ಞರ ಪ್ರಕಾರ, ಕೆಲವು ವೆಜಿಟೇಬಲ್ ಸೂಪ್ ಸೇವನೆಯಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಬಹುದು ಎಂದು ಹೇಳಲಾಗುತ್ತದೆ.
Fruit To Avoid In Diabetes: ಮಧುಮೇಹವು ತುಂಬಾ ಅಪಾಯಕಾರಿ ಕಾಯಿಲೆಯಾಗಿದೆ. ಮಧುಮೇಹಿಗಳು ತಮ್ಮ ಆಹಾರ-ಪಾನೀಯಗಳ ಬಗ್ಗೆ ವಿಶೇಷ ಗಮನ ಹರಿಸಬೇಕಾಗುತ್ತದೆ. ಡಯಾಬಿಟಿಸ್ ಇರುವವರಿಗೆ ಕೆಲವು ಹಣ್ಣುಗಳು ತುಂಬಾ ಹಾನಿಯನ್ನು ಉಂಟುಮಾಡಬಹುದು. ಈ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಿ ಆರೋಗ್ಯ ಸಮಸ್ಯೆಗಳು ಉಲ್ಬಣಿಸಬಹುದು. ಇದನ್ನು ತಪ್ಪಿಸಲು ನಿಮ್ಮ ಡಯಟ್ನಿಂದ ಕೆಲವು ಹಣ್ಣುಗಳನ್ನು ದೂರವಿಡಬೇಕು.
Diabetes Diet Tips: ಭಾರತೀಯ ಖಾದ್ಯಗಳಲ್ಲಿ ಸಾಮಾನ್ಯವಾಗಿ ಬಹುತೇಕ ಆಹಾರಗಳಲ್ಲಿ ಬಳಸುವ ತರಕಾರಿ ಎಂದರೆ ಅದು ಆಲೂಗೆಡ್ಡೆ. ಪುಟ್ಟ ಮಕ್ಕಳಿಂದ ವೃದ್ಧರವರೆಗೂ ಇಷ್ಟಪಡುವ ತರಕಾರಿ ಎಂದರೆ ಆಲೂಗೆಡ್ಡೆ. ಆದರೆ, ಮಧುಮೇಹ ಸಮಸ್ಯೆ ಇರುವವರು ಆಲೂಗಡ್ಡೆಯಿಂದ ತಯಾರಿಸಿದ ಆಹಾರಗಳನ್ನು ಸೇವಿಸಬಹುದೇ? ಈ ಬಗ್ಗೆ ಸಂಶೋಧನೆಯೊಂದು ಅಚ್ಚರಿಯ ಮಾಹಿತಿಯನ್ನು ಬಹಿರಂಗಪಡಿಸಿದೆ.
Spice For Diabetes: ಭಾರತೀಯ ಅಡುಗೆ ಮನೆಗಳಲ್ಲಿ ಹಲವು ಮಸಾಲೆ ಪದಾರ್ಥಗಳನ್ನು ಬಳಸಲಾಗುತ್ತದೆ. ಮಸಾಲೆ ಪದಾರ್ಥಗಳು ಆಹಾರ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ, ಆರೋಗ್ಯ ವೃದ್ಧಿಗೂ ಪ್ರಯೋಜನಕಾರಿ ಆಗಿವೆ. ಮಧುಮೇಹಿಗಳಿಗೂ ಸಹ ಕೆಲವು ಮಸಾಲೆಗಳು ಬಹಳ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.