Free LPG Cylinder On Holi 2024: ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ದೇಶದ ಮಹಿಳೆಯರಿಗೆ ಭಾರಿ ಉಡುಗೊರೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ಗ್ಯಾಸ್ ಸಿಲಿಂಡರ್ ಬೆಲೆಯನ್ನು (LPG Price) ರೂ.100 ಇಳಿಕೆ ಮಾಡಿದ್ದರು. ಇದರಿಂದ ದೇಶದ ಜನರಿಗೆ ಹಣದುಬ್ಬರದಿಂದ ಭಾರಿ ನೆಮ್ಮದಿ ದೊರೆತಂತಾಗಿ (free lpg cylinders to two crore people under ujjwala scheme)ದೆ. ಪ್ರಧಾನಿ ನೀಡಿರುವ ಈ ಉಡುಗೊರೆಯ ಬಳಿಕ ಇದೀಗ ಉತ್ತರ ಪ್ರದೇಶದ ಯೋಗಿ ಸರ್ಕಾರ ಮತ್ತೊಂದು ಉಡುಗೊರೆ ಪ್ರಕಟಿಸಿದೆ. (Business News In Kannada)
Free gas cylinder On Holi :ಹಣದುಬ್ಬರದ ಈ ಕಾಲದಲ್ಲಿ ಹೆಚ್ಚುವರಿ ಸಿಲಿಂಡರ್ ಖರೀದಿಸುವುದು ಕೂಡಾ ಕಷ್ಟವೇ. ಆದರೆ, ಹೋಳಿ ಹಬ್ಬದ ಸಂದರ್ಭದಲ್ಲಿ ಉಚಿತ ಸಿಲಿಂಡರ್ ಪಡೆಯಬಹುದು. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಈ ಪ್ರಯೋಜನವನ್ನು ಪಡೆಯಬಹುದು.
Free LPG Cylinder: ಮಾರ್ಚ್ 7 ರಂದು ಅಂದರೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಉಜ್ವಲ ಯೋಜನೆ ಕುರಿತು ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ (Business News In Kannada)
Free LPG Cylinder:ಪ್ರಧಾನಮಂತ್ರಿ ಅವರು ಆರಂಭಿಸಿರುವ ಉಜ್ವಲ ಯೋಜನೆಯಡಿ ಜನರಿಗೆ ಉಚಿತ ಸಿಲಿಂಡರ್ ವಿತರಿಸಲಾಗುತ್ತಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಫಲಾನುಭವಿಗಳು ಗ್ಯಾಸ್ ಸಿಲಿಂಡರ್ಗಾಗಿ ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಈ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಇಲ್ಲಿ ನೀಡಲಾಗಿದೆ.
ಮಹತ್ವದ ನಿರ್ಧಾರ ಕೈಗೊಂಡಿರುವ ಸರ್ಕಾರ ರಾಜ್ಯದ ಪ್ರತಿ ಕುಟುಂಬಕ್ಕೆ ಮೂರು ಎಲ್ಪಿಜಿ ಸಿಲಿಂಡರ್ಗಳನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದೆ. ಭಾರತೀಯ ಜನತಾ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು.
LPG Cylinder Free On Paytm: ಪೇಟಿಎಂನಲ್ಲಿ ಎಲ್ಪಿಜಿ ಸಿಲಿಂಡರ್ ಅನ್ನು ಉಚಿತವಾಗಿ ಖರೀದಿಸುವ ಅವಕಾಶವಿದೆ. ಪೇಟಿಎಂ ತನ್ನ ನೂತನ ಬಳಕೆದಾರರಿಗೆ ಅತ್ಯಾಕರ್ಷಕ ಕೊಡುಗೆಗಳನ್ನು ಪರಿಚಯಿಸಿದ್ದು ಇದರಿಂದ ಗ್ಯಾಸ್ ಸಿಲಿಂಡರ್ ಅನ್ನು ಉಚಿತವಾಗಿ ಪಡೆಯುವ ಅವಕಾಶವಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.