Free Ration Scheme: ದೇಶಾದ್ಯಂತದ ಬಡ ಕುಟುಂಬಗಳಿಗೆ ಉಚಿತವಾಗಿ ಪಡಿತರ ವಿತರಿಸಲು ಆರಂಭಿಸಲಾಗಿರುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಅನ್ನು ನವೆಂಬರ್ 2023 ರಲ್ಲಿ ಐದು ವರ್ಷಗಳವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿತ್ತು. (Business News In Kannada)
Free Ration Scheme: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮುಂದಿನ 5 ವರ್ಷಗಳವರೆಗೆ 80 ಕೋಟಿ ಬಡವರಿಗೆ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಲಿದೆ ಎಂದು ರ್ಯಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.
Free Ration Update: ಉಚಿತ ಪಡಿತರ ಪಡೆಯುವವರಿಗೆ ಸರ್ಕಾರ ಮತ್ತೊಂದು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇನ್ಮುಂದೆ ಲಕ್ಷಾಂತರ ಪಡಿತರ ಚೀಟಿ ಧಾರಕರಿಗೆ ಉಚಿತ ಪಡಿತರ ಕೊಡುವುದಿಲ್ಲ ಎಂದು ಸರ್ಕಾರ ಹೇಳಿದೆ (Business News In Kannada)
Ration Card Update: ಪಡಿತರ ಚೀಟಿ ಹೊಂದಿರುವವರಿಗೊಂದು ಭಾರಿ ಸಂತಸದ ಸುದ್ದಿ ಪ್ರಕಟವಾಗಿದೆ. ನೀವೂ ಪಡಿತರ ಲಾಭವನ್ನು ಪಡೆಯುತ್ತಿದ್ದರೆ, ನಿಮಗೆ 150 ಕೆಜಿ ಅಕ್ಕಿ ಉಚಿತವಾಗಿ ಸಿಗಲಿದೆ. ಕೇಂದ್ರ ಸರ್ಕಾರದಿಂದ ಈ ಘೋಷಣೆ ಮಾಡಲಾಗಿದೆ.
ಈ ವರ್ಷವೂ ಅಂದರೆ 2023ರಲ್ಲಿಯೂ ಪಡಿತರ ಚೀಟಿದಾರರಿಗೆ ಉಚಿತ ಪಡಿತರ ಸೌಲಭ್ಯ ಸಿಗಲಿದೆ ಎಂದು ಸರ್ಕಾರ ಘೋಷಿಸಿದೆ ಆದರೆ ಅನೇಕ ಅನರ್ಹರು ಉಚಿತ ಪಡಿತರ ಲಾಭ ಪಡೆಯುತ್ತಿರುವುದು ಕಂಡು ಬಂದಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.
Ration Card Latest News: ಅಕ್ಕಿಯ ಪೂರೈಕೆ ನಿಂತು ಹೋದ ಕಾರಣ ನವೆಂಬರ್ ತಿಂಗಳಿನಲ್ಲಿ ಪಡಿತರ ವಿತರಣೆ ನಿಂತುಹೋಗಿತ್ತು. ಆದರೆ, ಇದೀಗ ಈ ಪೂರೈಕೆ ಸರಪಳಿಯಲ್ಲಿ ಮೊದಲಿಗಿಂತ ಹೆಚ್ಚಿನ ಸಮಸ್ಯೆ ಕಾಣಿಸಿಕೊಂಡಿದೆ.
Ration Card Latest News: ದೇಶಾದ್ಯಂತ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವತಿಯಿಂದ ಉಚಿತ ಪಡಿತರ ಸೌಕರ್ಯವನ್ನು ಒದಗಿಸಲಾಗುತ್ತಿದೆ. ಆದರೆ, ಇದೀಗ ಉಚಿತ ಪಡಿತರ ಪಡೆಯುವವರಿಗೆ UIDAI ವತಿಯಿಂದ ಒಂದು ಮಹತ್ವದ ಮಾಹಿತಿಯನ್ನು ನೀಡಲಾಗಿದೆ.
Free Ration:ಕೇಂದ್ರ ಸರ್ಕಾರದ ಮಾದರಿಯಲ್ಲಿ ದೇಶದ ಎಲ್ಲಾ ಭಾಗಗಳಲ್ಲೂ ಉಚಿತ ಪಡಿತರ ಯೋಜನೆ ಆರಂಭಿಸಲಾಗಿದೆ. ಆದರೆ, ಈ ಒಂದು ರಾಜ್ಯದಲ್ಲಿ ಈಗ ಅದನ್ನು ಮುಚ್ಚಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ರಾಜ್ಯದ ಎಲ್ಲ ಜಿಲ್ಲಾ ಪೂರೈಕೆ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಉಜ್ವಲ ಯೋಜನೆ: ಹೋಳಿ ಹಬ್ಬದಂದು ಉಚಿತ ಗ್ಯಾಸ್ ಸಿಲಿಂಡರ್ ನೀಡಲು ಯುಪಿ ಸರ್ಕಾರ ಸಿದ್ಧತೆ ನಡೆಸಿದೆ. ಇದಕ್ಕಾಗಿ ಆಹಾರ ಮತ್ತು ಜಾರಿ ಇಲಾಖೆ ಹಾಲಿ ಸರಕಾರಕ್ಕೆ ಪ್ರಸ್ತಾವನೆಯನ್ನೂ ಕಳುಹಿಸಿದೆ. ಪ್ರಸ್ತುತ ರಾಜ್ಯದಲ್ಲಿ ಉಜ್ವಲ ಯೋಜನೆಯ 1.65 ಕೋಟಿ ಫಲಾನುಭವಿಗಳಿದ್ದಾರೆ.
ದೆಹಲಿಯಲ್ಲಿಯೂ ‘ಒನ್ ನೇಷನ್ ಒನ್ ಪಡಿತರ ಚೀಟಿ ಯೋಜನೆ’ ಜಾರಿಯಾದ ನಂತರ ಬೇರೆ ರಾಜ್ಯಗಳ ಜನರಿಗೂ ಉಚಿತ ಪಡಿತರ ನೀಡಲಾಗುತ್ತಿದೆ. ದೆಹಲಿ ಸರ್ಕಾರವು 6 ತಿಂಗಳವರೆಗೆ ಉಚಿತ ಪಡಿತರ ಯೋಜನೆಯನ್ನು ಹೆಚ್ಚಿಸುವುದಾಗಿ ಘೋಷಿಸಿದೆ.
ಕರೋನಾ ಮತ್ತು ಲಾಕ್ಡೌನ್ನ ಸಮಯದಲ್ಲಿ ಬಡವರಿಗೆ ಪರಿಹಾರ ನೀಡುವ ಯೋಜನೆಯನ್ನು ನಿಲ್ಲಿಸಲು ನಿರ್ಧರಿಸಲಾಗಿದೆ. ಸರಳವಾಗಿ ಹೇಳುವುದಾದರೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ (PMGKAY) ಅಡಿಯಲ್ಲಿ ಬಡವರಿಗೆ ಇನ್ನು ಮುಂದೆ ಉಚಿತ ಪಡಿತರ ಸಿಗುವುದಿಲ್ಲ.
Pradhan Mantri Garib Kalyan Anna Yojana : ಅಯೋಧ್ಯೆಯಲ್ಲಿ ನಡೆದ ಭವ್ಯ ದೀಪೋತ್ಸವ 2021 ಕಾರ್ಯಕ್ರಮದ ಸಂದರ್ಭದಲ್ಲಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (Pradhan Mantri Garib Kalyan Anna Yojana) ಹೋಳಿಯವರೆಗೆ ವಿಸ್ತರಿಸುವುದಾಗಿ ಘೋಷಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.