Sudha Murthy's Daughter Akshata Murthy: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಪುತ್ರಿ ಅಕ್ಷತಾ ಮೂರ್ತಿ ತಿಳಿದೆ ಇರುವಂತೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರನ್ನು ವಿವಾಹ ಆಗಿದ್ದಾರೆ. ಇದೀಗ ಅಕ್ಷತಾ ಮೂರ್ತಿ ಫ್ಯಾಶನ್ ಶೋ ಪ್ರಥಮ ಸ್ಥಾನ ಪಡೆದಿದ್ದಾರೆ.
PM Modi Japan Visit: ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ಜಪಾನ್ ಪ್ರವಾಸದಲ್ಲಿದ್ದಾರೆ. ಜಪಾನ್ನಲ್ಲಿ ನಡೆಯುತ್ತಿರುವ ಈ ಶೃಂಗಸಭೆಯಲ್ಲಿ ಭಾಗವಹಿಸಲು ವಿಶ್ವದಾದ್ಯಂತದ ಹಿರಿಯನಾಯಕರು ಹೀರೋಸಿಮಾಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಎಲ್ಲಾ ವಿಶ್ವ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
PM Modi In Japan:ಜಪಾನಿನ ಹಿರೋಷಿಮಾದಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ವೈಯಕ್ತಿಕ ಭರವಸೆ ನೀಡಿದ್ದಾರೆ.
G7 Summit: ಶನಿವಾರ ನಡೆಯಬೇಕಿರುವ ಕ್ವಾಡ್ ಶೃಂಗಸಭೆಯ ಮೂರನೇ ಇನ್-ಪರ್ಸನ್ ಶೃಂಗಸಭೆಗೂ ಮುನ್ನ ಉಭಯ ನಾಯಕರ ಈ ಭೇಟಿ ನಡೆದಿದೆ. ಪ್ರಧಾನಿ ಮೋದಿ ಅವರು ಜೂನ್ 21 ರಿಂದ 24 ರವರೆಗೆ ಅಮೆರಿಕಕ್ಕೆ ಅಧಿಕೃತ ಪ್ರವಾಸದಲ್ಲಿರಲಿದ್ದಾರೆ ಎಂಬುದು ಇಲ್ಲಿ ಉಲ್ಲೇಖನೀಯ.
G-7 Summit Update: ಜಪಾನ್ನಲ್ಲಿ ನಡೆಯಲಿರುವ ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಜಪಾನ್ಗೆ ತೆರಳಿದ್ದಾರೆ. ಭಾರತವು ಜಿ-7 ಸದಸ್ಯತ್ವ ಹೊಂದಿಲ್ಲ, ಆದರೆ ಜಪಾನ್ ವಿಶೇಷ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಹಿರೋಷಿಮಾಗೆ ಹೋಗುತ್ತಿದ್ದಾರೆ. ಮೂರು ರಾಷ್ಟ್ರಗಳ ಪ್ರವಾಸದಲ್ಲಿ ಪ್ರಧಾನಿ ಮೋದಿ ಜಪಾನ್, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾಕ್ಕೂ ಭೇಟಿ ನೀಡಲಿದ್ದಾರೆ.
G7 ರಾಷ್ಟ್ರಗಳ ಶೃಂಗಸಭೆಯ 2 ಅಧಿವೇಶನಗಳಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ಹಲವು ದೇಶಗಳ ನಾಯಕರಿಗೆ ಭಾರತದ ವಿಶಿಷ್ಟ ಕಲಾ ಪರಂಪರೆ ಪರಿಚಯಿಸುವ ಸ್ಮರಣೀಯ ಉಡುಗೊರೆಗಳನ್ನು ನೀಡಿದ್ದಾರೆ. ಈ ವಿಶೇಷ ಉಡುಗೊರೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಭಾರತೀಯ ಸಮುದಾಯದವರು ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಹಾಗೆ ಅಲ್ಲಿನ ಪ್ರಕೃತಿ ಕೂಡ ಪ್ರಧಾನಿ ಮೋದಿಯವರನ್ನು ಭರ್ಜರಿಯಾಗಿ ಸ್ವಾಗತಿಸಿತು. ಪ್ರಧಾನಿ ಮೋದಿಯವರು ಮ್ಯೂನಿಚ್ ತಲುಪಿ ವಿಮಾನದಿಂದ ಕೆಳಗಿಳುಯುವಾಗ ಅಲ್ಲಿನ ಆಕಾಶದಲ್ಲಿ ಏಳು ಬಣ್ಣಗಳ ಕಾಮನಬಿಲ್ಲು ಕಾಣಿಸಿತು.
ಜಿ 7 ಶೃಂಗಸಭೆಯಲ್ಲಿ ವರ್ಚುವಲ್ ಮೂಲಕ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಜೂನ್ 13) ಪ್ರಜಾಪ್ರಭುತ್ವ, ಚಿಂತನೆಯ ಸ್ವಾತಂತ್ರ್ಯ ಮತ್ತು ಸ್ವಾತಂತ್ರ್ಯದ ಕುರಿತಾದ ಭಾರತದ ಬದ್ಧತೆ ಬಗ್ಗೆ ಒತ್ತಿ ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಎದುರಿಸುತ್ತಿರುವ ದ್ವಿಪಕ್ಷೀಯ ಸಮಸ್ಯೆಗಳ ನಡುವೆ ಯಾವುದೇ ದೇಶವು ಮಧ್ಯಸ್ಥಿಕೆ ವಹಿಸುವ ಅವಶ್ಯಕತೆ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸ್ಪಷ್ಟವಾಗಿ ಹೇಳಿದ್ದಾರೆ. ಫ್ರಾನ್ಸ್ನ ಬಿಯರಿಟ್ಜ್ನಲ್ಲಿ ನಡೆದ ಜಿ 7 ಶೃಂಗಸಭೆಯ ಹೊರತಾಗಿ ಅಧ್ಯಕ್ಷ ಟ್ರಂಪ್ ಅವರನ್ನು ಭೇಟಿಯಾಗಿ ಕಾಶ್ಮೀರ ಸಮಸ್ಯೆಯು ಯಾವುದೇ ಮೂರನೇ ಶಕ್ತಿಯ ಹಸ್ತಕ್ಷೇಪವನ್ನು ನೋಡುವುದಿಲ್ಲ ಎಂದು ಸ್ಪಷ್ಟಪಡಿಸಿ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.