ಈ ಪತ್ರ ದಿಲ್ಲಿಯಿಂದ ಇನ್ನೂ ಗದುಗಿನ ಶಿಗ್ಲಿ ಗ್ರಾಮಕ್ಕೆ ತಲುಪಿರಲಿಲ್ಲ, ಅದು ಗ್ರಾಮಕ್ಕೆ ತಲುಪುವಷ್ಟರಲ್ಲಿ ಜನವರಿ 30 ರಂದು ಮಹಾತ್ಮಾ ಗಾಂಧಿ ಅವರ ಕಗ್ಗೊಲೆಯಾಯಿತು. ಇದಾದ ಎರಡು ಮೂರು ದಿನಗಳ ನಂತರ ಗ್ರಾಮಕ್ಕೆ ಗಾಂಧೀಜಿ ಅವರ ಪತ್ರ ತಲುಪಿತು.
MUDA Scam: ಮುಡಾ ಹಗರಣವನ್ನು ಮುಚ್ಚಿ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಲೋಕಾಯುಕ್ತ ಅಧಿಕಾರಿಗಳು ಹಾಗೂ ಮುಡಾ ಅಧಿಕಾರಿಗಳು ವ್ಯವಸ್ಥಿತವಾಗಿ ಶಾಮೀಲಾಗಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.
ಮನುಷ್ಯರಿಂದ ಮನುಷ್ಯರ ಮೇಲಾಗುವ ಹಿಂಸೆಯ ವಿರುದ್ಧ ಗಾಂಧಿ ಸತ್ಯಾಗ್ರಹದ ಹಾದಿ ಹಿಡಿದಿದ್ದರೇ ಹೊರತು ಆಹಾರಕ್ಕಾಗಿ ಪ್ರಾಣಿಹತ್ಯೆ ಮಾಡುವವರ ವಿರುದ್ಧವಲ್ಲ. ಮಾಂಸಾಹಾರಿಗಳ ವಿರುದ್ಧವೂ ಅಲ್ಲ. ಆದರೆ ಗಾಂಧಿ ಕಾಲವಷರಾದ ನಂತರ ಪುರೋಹಿತಶಾಹಿ ವರ್ಗವು ಹಿಂಸೆಯನ್ನು ಪ್ರಾಣಿಹತ್ಯೆಗೆ ಸೀಮಿತಗೊಳಿಸಿತು. ಹಾಗೂ ಮಾಂಸಾಹಾರಿ ಮನುಷ್ಯರನ್ನು ಕೀಳಾಗಿ ಕಾಣುವ ಮಾನಸಿಕ ಹಿಂಸಾತ್ಮಕತೆಯನ್ನು ಧರ್ಮದ ಹೆಸರಲ್ಲಿ ಸೃಷ್ಟಿಸಿತು.
ಅನಾಥವಾಯ್ತು ಗಾಂಧಿಯ ಚಿತಾಭಸ್ಮ ವಿಸರ್ಜನಾ ಸ್ಮಾರಕ
1948ರಲ್ಲಿ ಅಂದಿನ ಸಿಎಂ ಕೆ.ಸಿ.ರೆಡ್ಡಿ ನೇತೃತ್ವದಲ್ಲಿ ಸ್ಮಾರಕ ನಿರ್ಮಾಣ
ಸ್ಮಾರಕದ ಸಂರಕ್ಷಣೆಗೆ ಅನುದಾನ ಬಿಡುಗಡೆ ಮಾಡಿದ್ರು ರಕ್ಷಣೆ ಮಾತ್ರ ಆಗಿಲ್ಲ
ಜನಪ್ರತಿನಿಧಿಗಳ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅನಾಥವಾದ ಸ್ಮಾರಕ
ಜಿಲ್ಲಾಡಳಿತ, ಕ್ಷೇತ್ರದ ಶಾಸಕರ ವಿರುದ್ದ ಸ್ಥಳೀಯರ ಅಸಮಧಾನ
ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದಂದು ಯೋಗಿ ಸರ್ಕಾರವು ಒಂದು ಲಕ್ಷಕ್ಕೂ ಹೆಚ್ಚು ಗ್ರಾಮೀಣ ಕುಟುಂಬಗಳಿಗೆ ನಲ್ಲಿಗಳ ಸಂಪರ್ಕವನ್ನು ನೀಡಿ ಶುದ್ಧ ಕುಡಿಯುವ ನೀರನ್ನು ಉಡುಗೊರೆಯಾಗಿ ನೀಡಿದೆ.
ಗಾಂಧಿ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧ ಹಾಗೂ ವಿಕಾಸಸೌಧ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ್ರು. ಸಚಿವ ಗೋವಿಂದ ಕಾರಜೋಳ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
World's Largest Tricolour Flag - ಮಹಾತ್ಮ ಗಾಂಧಿ ಜಯಂತಿಯ ಸಂದರ್ಭದಲ್ಲಿ ವಿಶ್ವದ ಅತಿದೊಡ್ಡ ರಾಷ್ಟ್ರಧ್ವಜವನ್ನು ಕೇಂದ್ರಾಡಳಿತ ಪ್ರದೇಶವಾದ ಲಡಾಖ್ನಲ್ಲಿಅನಾವರಣಗೊಂಡಿದೆ. ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವನೆ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.
ಮಾಜಿ ಪ್ರಧಾನಿ ಲಾಲ್ ಬಹದೂರ್ ಶಾಸ್ತ್ರಿ ಅವರ ಜಯಂತಿಯಂದು ನಾವು ಅವರನ್ನು ನೆನೆಯಬೇಕಿದೆ. ಲಾಲಬಹುದ್ದೂರ್ ಶಾಸ್ತ್ರಿ ಭಾರತ ಮಾತೆಯ ಓರ್ವ ಹೆಮ್ಮೆಯ ಪುತ್ರ- ರಾಷ್ಟ್ರಪತಿ ರಾಮನಾಥ್ ಕೋವಿಂದ್
ಗಾಂಧೀಜಿ ಹೆಸರು ಬಳಸಿಕೊಂಡು ಎಲ್ಲರನ್ನೂ ತಮ್ಮತ್ತ ಸೆಳೆಯಲು ಪ್ರಯತ್ನಿಸುತ್ತಿರುವುದು ಇದೇ ಮೊದಲಲ್ಲ. ಆದರೆ ಅವರು ನಡೆದ ಹಾದಿ, ತತ್ವಗಳನ್ನು ಅನುಸರಿಸುವುದು ಸುಲಭವಲ್ಲ. ಆರ್ಎಸ್ಎಸ್ ದೇಶದ ಸಂಕೇತವಾಗಬೇಕೆಂದು ಬಯಸುವವರು ಗಾಂಧೀಜಿಯ ಹಾದಿಯಲ್ಲಿ ನಡೆಯಲು ಎಂದಿಗೂ ಸಾಧ್ಯವಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ನವದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ಬಸ್ 320ರ ಹಿಂಭಾಗದಲ್ಲಿ ಗಾಂಧೀಜಿಯವರ ಭಾವಚಿತ್ರವನ್ನು ಚಿತ್ರಿಸುವ ಮೂಲಕ ಏರ್ ಇಂಡಿಯಾ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದೆ.
ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರಪಿತ ಅವರು. ಸತ್ಯ, ಅಹಿಂಸೆಗಳ ಪ್ರತೀಕ, ಸ್ವಾತಂತ್ರ್ಯದ ಹೋರಾಟಗಾರ ಹಾಗೂ ಶ್ರೇಷ್ಠ ಶಿಕ್ಷಣ ತಜ್ಞ, ಆದರ್ಶವಾದಿ, ದಾರ್ಶನಿಕ, ಜಗದ್ವಿಖ್ಯಾತಿಯನ್ನು ಪಡೆದ ಮಹಾತ್ಮ ಗಾಂಧೀಜಿ ಅಹಿಂಸೆಯ ಪ್ರತೀಕವಾದ್ದರಿಂದ ವಿಶ್ವಸಂಸ್ಥೆಯು ಗಾಂಧಿಜೀಯವರ ಜನ್ಮದಿನವಾದ ಅಕ್ಟೋಬರ್ 2 ನ್ನು 'ವಿಶ್ವ ಅಹಿಂಸಾ ದಿನ'ವನ್ನಾಗಿ ಘೋಷಿಸಿದೆ.
ಮುಂದಿನ ತಿಂಗಳಿನಿಂದ ಹಬ್ಬದ ಋತು ಪ್ರಾರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿ ತಿಂಗಳುಗಿಂತ ಅಕ್ಟೋಬರ್ನಲ್ಲಿ ಕಚೇರಿಗಳು ಮತ್ತು ಬ್ಯಾಂಕುಗಳಲ್ಲಿ ಹೆಚ್ಚಿನ ರಜಾದಿನಗಳು ಇರುತ್ತವೆ. ಈ ತಿಂಗಳು ದಸರಾ ಮತ್ತು ದೀಪಾವಳಿ ಎರಡನ್ನೂ ಆಚರಿಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.