ಯಾವುದೇ ವ್ಯಕ್ತಿ ಯಾವುದೇ ಪ್ರಕರಣದಲ್ಲಿ ಜೈಲು ಸೇರಿದ್ರೆ ಮೊದಲು ಆತ ಮಾಡುವುದೇ ವಕೀಲರನ್ನು ಹಿಡಿದು ಜಾಮೀನು ಪಡೆಯುವ ಕೆಲಸ. ಜಾಮೀನು ಮಂಜೂರಿಗಾಗಿ ಒಳ್ಳೆಯ ವಕೀಲರನ್ನೇ ಸಂಪರ್ಕಿರಿಸಿ ಕೇಳಿದಷ್ಟು ಹಣಕೊಟ್ಟು, ಜೈಲಿನಿಂದ ಹೊರಬರುವುದಕ್ಕೆ ಎದುರು ನೋಡುತ್ತಿರುತ್ತಾನೆ.
Ganesh Sthapana Muhurat 2023 : ಈ ದಿನದಂದು ಪ್ರತಿ ಮನೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗುತ್ತದೆ. ಈ ವರ್ಷ, ಗಣೇಶ ಉತ್ಸವವು , ಸೆಪ್ಟೆಂಬರ್ 19 2023 ಮಂಗಳವಾರದಿಂದ ಪ್ರಾರಂಭವಾಗುತ್ತಿದೆ.
Ganesh Chaturthi Lucky Zodiac Signs: ಹಿಂದೂ ಧರ್ಮದಲ್ಲಿ ಗಣಪತಿ ದೇವರಿಗೆ ವಿಶೇಷ ಸ್ಥಾನವಿದೆ. ಶಿವ ಮತ್ತು ತಾಯಿ ಪಾರ್ವತಿಯ ಮಗ ಗಣಪತಿಯನ್ನು ಸಮೃದ್ಧಿ ಮತ್ತು ಅದೃಷ್ಟದ ದೇವರು ಎಂದು ಪರಿಗಣಿಸಲಾಗುತ್ತದೆ.
ಈ ಮಹಿಳೆಯನ್ನ ಒಂದು ಸಲ ನೋಡಿ. ಇವಳ ಹೆಸರು ಸುಮನ್.. ಇವಳು ಗಣೇಶ ವಿಗ್ರಹ ತಯಾರಿಸುವುದು ಇವಳ ಕಾಯಕ ಇನ್ನು ಕಳೆದ ಕೇಲ ದಿನಗಳಿಂದ ಇದೇ ಇವಳ ಆಕೆಯ ಜೀವನೋಪಾಯದ ಪ್ರಮುಖ ಮೂಲ. ಈಕೆಯ ಕಲಾತ್ಮಕ ಕೌಶಲ್ಯಕ್ಕೆ ಯಾವುದೇ ಧರ್ಮವಿಲ್ಲ.
Ganesh Chaturthi 2022: ಯಾವುದೇ ಶುಭ ಕಾರ್ಯದಲ್ಲಿ ಮೊದಲ ಪೂಜೆ ವಿಘ್ನ ವಿನಾಶಕ ಗಣೇಶನಿಗೆ ಆಗಿರುತ್ತದೆ. ಈ ವರ್ಷ 31 ಆಗಸ್ಟ್ 2022ರ ಬುಧವಾರದಂದು ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಗುತ್ತದೆ. ಗಣೇಶ ಚತುರ್ಥಿ ದಿನದಂದು ಪ್ರತಿ ಮನೆಯಲ್ಲೂ ಗಣೇಶನನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೆಲವು ರಾಶಿಗಳು ಗಣೇಶನಿಗೆ ತುಂಬಾ ಪ್ರಿಯವಾಗಿದ್ದು, ಆ ರಾಶಿಯವರ ಮೇಲೆ ಗಣಪತಿಯ ಕೃಪಾಕಟಾಕ್ಷ ಸದಾ ಇರುತ್ತದೆ ಎಂದು ಹೇಳಲಾಗುತ್ತದೆ. ಅಂತಹ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ...
ದುರ್ಗದ ಬೈಲಿಂದ ದಾಜಿಬಾನ್ ಪೇಟೆವರೆಗೂ ಭಾರೀ ಪ್ರತಿಭಟನೆ . ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭಾಗಿ . ಸಾರ್ವಜನಿಕರಿಂದ ಸಹಿ ಸಂಗ್ರಹಿಸುತ್ತಿರುವ ಹಿಂದೂ ಸಂಘಟನೆ
ಭಜರಂಗದಳ, ಹಿಂದೂ ಜಾಗರಣ ವೇದಿಕೆ , ಶ್ರೀರಾಮ ಸೇನೆ,..
Ganeshotsav 2021: ಗಣೇಶ ಚತುರ್ಥಿ ವರ್ಷದ ಪ್ರಮುಖ ಹಬ್ಬಗಳಲ್ಲಿ ಒಂದು. ಈ ವರ್ಷ ಸೆಪ್ಟೆಂಬರ್ 10 ರಂದು ಗಣೇಶೋತ್ಸವವನ್ನು ಆಚರಿಸಲಾಗುತ್ತಿದೆ. ಆದರೆ ಈ ಸಮಯದಲ್ಲಿ ಕೆಲವು ಕೆಲಸಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.