ಕುಂದಾನಗರಿ ಬೆಳಗಾವಿಯಲ್ಲಿ ಗಣೇಶೋತ್ಸವ ಸಂಭ್ರಮ ಮನೆ ಮಾಡಿದೆ. ಸಾರ್ವಜನಿಕ ಗಣೇಶ ಮೂರ್ತಿಗಳ ಮೆರವಣಿಗೆ ರಂಗೇರಿತ್ತು.. ಸಾಂಪ್ರದಾಯಿಕ ನೃತ್ಯ, ವಿವಿಧ ವಾದ್ಯಮೇಳಗಳ ಸಂಗೀತ ಸಂಭ್ರಮವನ್ನು ಇಮ್ಮಡಿಗೊಳಿಸಿತ್ತು..
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅವಕಾಶ ನೀಡಿದೆ. 3 ದಿನಗಳ ಕಾಲ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಈದ್ಗಾ ಗ್ರೌಂಡ್ಗೆ ಭಾರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
Ganesh Chaturthi 2021: ಗಣೇಶ ಚತುರ್ಥಿಯಿಂದ ಅನಂತ ಚತುರ್ದಶಿಯವರೆಗಿನ ಸಮಯವು ಜ್ಯೋತಿಷ್ಯ ಪರಿಹಾರಗಳನ್ನು ಮಾಡಲು ಬಹಳ ಮಂಗಳಕರವಾಗಿದೆ. ಈ ಸಮಯದಲ್ಲಿ ಗಣಪತಿಯು ಸಂತೋಷವನ್ನು ಪಡೆಯುತ್ತಾನೆ ಮತ್ತು ಭಕ್ತರ ಆಸೆಗಳನ್ನು ಶೀಘ್ರವೇ ನೆರವೇರಿಸುತ್ತಾನೆ ಎಂದು ಹೇಳಲಾಗುತ್ತದೆ.
Ganeshotsav 2021: ಗಣೇಶ ಚತುರ್ಥಿ ವರ್ಷದ ಪ್ರಮುಖ ಹಬ್ಬಗಳಲ್ಲಿ ಒಂದು. ಈ ವರ್ಷ ಸೆಪ್ಟೆಂಬರ್ 10 ರಂದು ಗಣೇಶೋತ್ಸವವನ್ನು ಆಚರಿಸಲಾಗುತ್ತಿದೆ. ಆದರೆ ಈ ಸಮಯದಲ್ಲಿ ಕೆಲವು ಕೆಲಸಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.