UP Gang Rape: ಪ್ರಕರಣದ ಪ್ರಮುಖ ಆರೋಪಿ ತನ್ನ ಸೊಸೆಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಲು ಇಬ್ಬರು ಹಂತಕರನ್ನು ನೇಮಿಸಿಕೊಳ್ಳಲು ಬ್ಯಾಂಕಿನಿಂದ 40,000 ರೂ. ಸಾಲ ಪಡೆದಿದ್ದನೆಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇ*ಪ್ & ರಾಬರಿ.!
ಬಸ್ಗಾಗಿ ಕಾಯುತ್ತಿದ್ದ ಮಹಿಳೆಯನ್ನ ಕರೆದೊಯ್ದು ರೇಪ್
ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದ ಮಹಿಳೆ
ಬೆಂಗಳೂರು ಕೇಂದ್ರ ಮಹಿಳಾ ಠಾಣೆಗೆ ಮಹಿಳೆ ದೂರು
Bihar Gang Rape Case: ತಮಗೆ ನ್ಯಾಯ ಒದಗಿಸಬೇಕೆಂದು ಮಹಿಳೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಅಂತಾ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
UP Gang Rape: ಉತ್ತರ ಪ್ರದೇಶದ ಮಹೋಬಾ ಎಂಬಲ್ಲಿಯೇ ಈ ಆಘಾತಕಾರಿ ಘಟನೆ ನಡೆದಿದೆ. ಮೊದಲು ತನ್ನ ಹೆಂಡತಿಗೆ ಆಹಾರದಲ್ಲಿ ಡ್ರಗ್ಸ್ ಸೇರಿಸಿದ ಪತಿ ಆಕೆ ಪ್ರಜ್ಞೆ ತಪ್ಪುವಂತೆ ಮಾಡಿದ್ದಾನೆ. ಬಳಿಕ ಸ್ನೇಹಿತರೊಂದಿಗೆ ಸೇರಿ ರಾತ್ರಿಯಿಡೀ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆಂದು ಆರೋಪಿಸಲಾಗಿದೆ.
ಮಧ್ಯಪ್ರದೇಶದ ದತಿಯಾ ಜಿಲ್ಲೆಯಲ್ಲಿ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಅಪ್ರಾಪ್ತ ಸಹೋದರಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ನಾಲ್ವರು ಆರೋಪಿಗಳಲ್ಲಿ ಮಧ್ಯಪ್ರದೇಶದ ಬಿಜೆಪಿ ನಾಯಕನ ಮಗನೂ ಸೇರಿದ್ದಾನೆ.]
2002 ರ ಗುಜರಾತ್ ಗಲಭೆಯಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ತನ್ನ ಕುಟುಂಬವನ್ನು ಕೊಂದ 11 ಆರೋಪಿಗಳ ಬಿಡುಗಡೆಯನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೋ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ದೇಶದಲ್ಲಿ ಎಲ್ಲಾ ಕಡೆ ಮಹಿಳೆಯರ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಯುತ್ತಲೇ ಇದೆ ಎಂಬ ಸುದ್ದಿಗಳನ್ನು ನೀವೆಲ್ಲಾ ಓದಿಯೇ ಇದ್ದಿರುತ್ತಿರಿ ಆದರೆ ಈ ಸುದ್ದಿ ನಿಮ್ಮನ್ನು ನಿಜಕ್ಕೂ ಬೆಚ್ಚಿಬಿಳಿಸುತ್ತದೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂಬ ಆತಂಕ ಎಲ್ಲೆಡೆ ವ್ಯಕ್ತವಾಗಿದ್ದರೆ ಇಲ್ಲಿ ಪುರುಷನೇ ಮಹಿಳೆಯರಿಂದ ಅತ್ಯಾಚಾರಕ್ಕೆ ಒಳಗಾದ ಬೆಚ್ಚಿ ಬೀಳುವ ಸುದ್ದಿ ಹೊರಬಿದ್ದಿದೆ.
Crime: ಈ ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಪ್ರಕರಣದ ತನಿಖೆಯನ್ನು ಕಿಶನ್ಗಢ್ ಬಾಸ್ನ ಡಿಎಸ್ಪಿ ಅತುಲ್ ಅಗ್ರೆ ಅವರಿಗೆ ಹಸ್ತಾಂತರಿಸಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಅಗ್ರೆ ತಿಳಿಸಿದ್ದಾರೆ. ಇದಲ್ಲದೆ, ಆರೋಪಿಗಳ ಬಂಧನಕ್ಕೆ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಆರೋಪಿಗಳ ಗುರುತು ಪತ್ತೆಯಾಗಿದ್ದು, ಶೀಘ್ರವೇ ಬಂಧಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
12 ವರ್ಷದ ಬಾಲಕನೊಬ್ಬನ ಮೇಲೆ ಆತನ ಸೋದರ ಸಂಬಂಧಿ ಸೇರಿದಂತೆ ಮೂವರು ಅಪ್ರಾಪ್ತ ಸ್ನೇಹಿತರು ಹಲ್ಲೆ ನಡೆಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ದೆಹಲಿಯ ಸೀಲಂಪುರ್ ಪ್ರದೇಶದಲ್ಲಿ ನಡೆದಿದೆ. ಘಟನೆ ಸೆಪ್ಟೆಂಬರ್ 18 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Woman Fakes Gang Rape Story: ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಯುವತಿಯು ಕಲಾಂನಾ ಪೊಲೀಸ್ ಠಾಣೆಯಲ್ಲಿ (Kalamna police station) ದೂರು ದಾಖಲಿಸಿದ ನಂತರ ನಾಗ್ಪುರ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಸೇರಿದಂತೆ 1,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಮಹಾರಾಷ್ಟ್ರದಲ್ಲಿ ಪ್ರಕರಣದ ತನಿಖೆ ನಡೆಸಿದ್ದಾರೆ ಎಂದು ಅವರು ಹೇಳಿದರು.
Minor girl gang raped: ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ 11 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯ ಇಬ್ಬರು ಸ್ನೇಹಿತರು ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.