LPG Cylinders: ಸಿಲಿಂಡರ್, ಪೆಟ್ರೋಲ್ ಹಾಗೂ ಡಿಸೆಲ್ ಬೆಲೆಗಳು ಮಧ್ಯಮ ವರ್ಗದ ಜನರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಆಗಸ್ಟ್ನಲ್ಲಿ ಬೆಲೆ ಏರಿಕೆ ಜನರಲ್ಲಿ ತಲೆ ಬಿಸಿ ಮಾಡಿತ್ತು, ಆರೆ ಇದೀಗ ಸೆಪ್ಟೆಂಬರ್ ತಿಂಗಳ ಆರಂಭಕ್ಕೂ ಮುನ್ನವೇ ಸರ್ಕಾರ ಎಲ್ಪಿಜಿ ಸಿಲಿಂಡರ್, ಪೆಟ್ರೋಲ್ ಹಾಗೂ ಡಿಸೆಲ್ ಬಳಕೆದಾರರಿಗೆ ಗುಡ್ ನ್ಯೂಸ್ ಕೊಟ್ಟಿದೆ.
LPG cylinder: ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರದಿಂದ ಬೇಸತ್ತಿದ್ದೀರಾ..? ಬೆಲೆ ಏರಿಕೆ ತಲೆ ನೋವಾಗಿ ಪರಿಣಮಿಸಿದೆಯಾ..? ಯೋಚನೆ ಬಿಡಿ ಗ್ಯಾಸ್ ಬಳಕೆದಾರರರಿಗೆ ಗುಡ್ ನ್ಯೂಸ್ ಇಲ್ಲಿದೆ, ಏನದು ತಿಳಿಯಲು ಮುಂದೆ ಓದಿ...
Cylinder Price Today : ಗೃಹಿಣಿಯರಿಗೆ ಆಗಸ್ಟ್ ತಿಂಗಳ ಮೊದಲ ದಿನವೇ ಗುಡ್ ನ್ಯೂಸ್ ಸಿಕ್ಕಿದೆ. ಬಜೆಟ್ ಮಂಡಣೆಯಾದಾಗಿನಿಂದ ಕಸ್ಟಮ್ ಸುಂಕವನ್ನು ಕಡಿಮೆ ಮಾಡಲಾಗಿದ್ದು, ಕರ್ನಾಟಕದಲ್ಲಿ ಇಂದು ಗ್ಯಾಸ್ನ ಬೆಲೆ ಕಡಿಮೆಯಾಗಿದೆ. ರಾಜ್ಯದ ವಿವಿಧೆಡೆ ಗ್ಯಾಸ್ ಸಿಲಿಂಡರ್ನ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ...
LPG Cylinder Price Slashed: ಕೋಲ್ಕತ್ತಾ, ದೆಹಲಿ, ಮುಂಬೈ ಮತ್ತು ಚೆನ್ನೈನಲ್ಲಿ ಸಬ್ಸಿಡಿ ರಹಿತ 14.2KG ಅಡುಗೆ ಅನಿಲ ಸಿಲಿಂಡರ್ ಬೆಲೆ ಕ್ರಮವಾಗಿ 529 ರೂ., 503 ರೂ., 502.5 ರೂ. ಮತ್ತು 518.5 ರೂ. ಆಗಿದೆ. ಕರ್ನಾಟಕ ಮತ್ತು ಬೆಂಗಳೂರಿನಲ್ಲಿ 14.5KG ಗೃಹಬಳಕೆಯ ಸಿಲಿಂಡರ್ ಬೆಲೆ 905.5 ರೂ. ಇದ್ದರೆ, ವಾಣಿಜ್ಯ ಬಳಕೆಯ 14.5KGಯ ಸಿಲಿಂಡರ್ ಬೆಲೆ 1,813 ರೂ. ಇದೆ.
Cylinder Price Today:ಹೊಸ ವರ್ಷದ ಮೊದಲ ದಿನ ಕಂಪನಿಗಳು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಿದೆ. ಹೊಸ ಬೆಲೆಗಳು ಇಂದಿನಿಂದ ಅಂದರೆ 2024 ರ ಹೊಸ ವರ್ಷದ ಮೊದಲ ದಿನದಿಂದಲೇ ಅನ್ವಯವಾಗುತ್ತವೆ.
Gas cylinder price today : ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ನಲ್ಲಿ 400 ರೂ ಸಬ್ಸಿಡಿ ಘೋಷಣೆ ಮಾಡಲಾಗಿದೆ. ಉಜ್ವಲ ಯೋಜನೆ ಫಲಾನುಭವಿಗಳಲ್ಲದವರಿಗೆ 200 ರೂ. ಕಡಿಮೆ ದರದ ಸಿಲಿಂಡರ್ ಸಬ್ಸಿಡಿ ದೊರೆಯಲಿದೆ.
Subsidy on Gas Cylinder: ಈ ಯೋಜನೆಯಲ್ಲಿ ಪಿಪಿಎಲ್ ಕುಟುಂಬಗಳಿಗೆ 500 ರೂ.ಗೆ ಸಿಲಿಂಡರ್ ನೀಡಲಾಗುತ್ತಿದೆ. ಇದರೊಂದಿಗೆ ವರ್ಷಕ್ಕೆ 12 ಸಿಲಿಂಡರ್ಗಳಿಗೆ ಸಬ್ಸಿಡಿ ನೀಡಲಾಗುತ್ತದೆ .
New Rules From Today: ಇಂದಿನಿಂದ ಅಂದರೆ ಜನವರಿ 1, 2023 ರಿಂದ ವಾಹನಗಳ ದರವನ್ನು ಹೆಚ್ಚಿಸಲಾಗಿದೆ. ಮಾರುತಿ ಸುಜುಕಿ, ಹ್ಯುಂಡೈ ಮೋಟಾರ್, ಟಾಟಾ ಮೋಟಾರ್ಸ್, ಮರ್ಸಿಡಿಸ್ ಬೆಂಜ್, ಆಡಿ, ರೆನಾಲ್ಟ್, ಕಿಯಾ ಇಂಡಿಯಾ, ಎಂಜಿ ಮೋಟಾರ್ ಸೇರಿದಂತೆ ಹಲವು ಕಂಪನಿಗಳು ದರ ಹೆಚ್ಚಿಸಿವೆ.
ಜನವರಿ ಒಂದರಿಂದ ಬ್ಯಾಂಕ್ ಲಾಕರ್, ಕ್ರೆಡಿಟ್ ಕಾರ್ಡ್ ಮತ್ತು ಮೊಬೈಲ್ ಗೆ ಸಂಬಂಧಿಸಿದ ಹಲವು ನಿಯಮಗಳಲ್ಲಿ ಬದಲಾವಣೆಯಾಗಲಿದೆ. ಈ ಎಲ್ಲಾ ಬದಲಾವಣೆಗಳು ನಿಮ್ಮ ಜೇಬಿನ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ.
LPG Cylinder Price: ಪ್ರಸ್ತುತ ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳು ಗಗನಮುಖಿಯಾಗುತ್ತಿವೆ. ಆದರೆ, ನ್ಯೂ ಇಯರ್ ಆಚರಣೆಗೂ ಮೊದಲು ನಿಮಗೆ ಒಂದು ಗುಡ್ ನ್ಯೂಸ್ ಇದೆ. ನೀವು ಗ್ಯಾಸ್ ಸಿಲಿಂಡರ್ ಅನ್ನು 1,000 ರೂ.ಗಳ ಅಗ್ಗದ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಅದು ಹೇಗೆ ಸಾಧ್ಯ, ನೀವು ಎಲ್ಲಿಂದ ಅಗ್ಗದ ದರದಲ್ಲಿ ಸಿಲಿಂಡರ್ ಖರೀದಿಸಬಹುದು ಎಂದು ತಿಳಿಯಿರಿ.
ಸಣ್ಣ ಉಳಿತಾಯ ಯೋಜನೆಯ ಬಡ್ಡಿದರಗಳನ್ನು ಕೇಂದ್ರ ಸರ್ಕಾರವು ಪ್ರತಿ 3 ತಿಂಗಳ ನಂತರ ಪರಿಶೀಲಿಸುತ್ತದೆ. ಆದ್ದರಿಂದ ಸರ್ಕಾರವು ಪಿಪಿಎಫ್, ಹಿರಿಯ ನಾಗರಿಕರ ಉಳಿತಾಯ ಯೋಜನೆ, ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಲಭ್ಯವಿರುವ ಬಡ್ಡಿಯ ಮೊತ್ತವನ್ನು ಶೀಘ್ರದಲ್ಲೇ ಹೆಚ್ಚಿಸಬಹುದು.
ಈ ಹಿಂದೆ, ಆಗಸ್ಟ್ 18 ರಂದು ಪೆಟ್ರೋಲಿಯಂ ಕಂಪನಿಗಳು ಗ್ಯಾಸ್ ಸಿಲಿಂಡರ್ ಬೆಲೆಯನ್ನು (Gas Cylinder Price) 25 ರೂ. ಏರಿಕೆ ಮಾಡಿದ್ದವು. ಎಲ್ಪಿಜಿ ಸಿಲಿಂಡರ್ ಬೆಲೆ 25 ರೂ. ಹೆಚ್ಚಳದ ನಂತರ, ಈಗ ದೆಹಲಿಯಲ್ಲಿ 4.2 ಕೆಜಿ ಸಬ್ಸಿಡಿ ರಹಿತ 14.2 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 884.50 ರೂ.ಗೆ ತಲುಪಿದೆ.
ಯುಗಾದಿಗೂ ಮುನ್ನ ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು ಕಡಿತಗೊಳಿಸಿ ತಮ್ಮ ಗ್ರಾಹಕರಿಗೆ ದೊಡ್ಡ ಕೊಡುಗೆ ನೀಡಿದೆ. ಈ ಸಮಯದಲ್ಲಿ, ಸಿಲಿಂಡರ್ಗಳೊಂದಿಗೆ ಸಬ್ಸಿಡಿ ಸಹ ಕಡಿಮೆ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.