ಗೌತಮ್ ಗಂಭೀರ್ ಅವರು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಕೋಚ್ ಆಗಿದ್ದಂತೆಯೇ ಕಾಳಿಘಾಟ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ T20I ಸರಣಿಯ ಮೊದಲು ಕೋಲ್ಕತ್ತಾದ ಕಾಳಿಘಾಟ್ನಲ್ಲಿರುವ ಪ್ರಸಿದ್ಧ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟಿ20 ಸರಣಿ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಆರಂಭವಾಗಲಿದೆ. ಟೀಂ ಇಂಡಿಯಾ 11 ವರ್ಷಗಳಿಂದ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಸೋತಿಲ್ಲ. ಹೀಗಾಗಿ ಈ ಸರಣಿ ಭಾರತ ಹಾಗೂ ಗೌತಮ್ ಗಂಭೀರ್ಗೆ ಅತ್ಯಂತ ಮಹತ್ವದ್ದಾಗಿದೆ. ಸತತ ಸೋಲುಗಳ ನಂತರ ಎಲ್ಲವೂ ಅಪಾಯದಲ್ಲಿದೆ.
Gautam Gambhir: ಗೌತಮ್ ಗಂಭೀರ್ ಭಾರತ ತಂಡದ ಮುಖ್ಯ ಕೋಚ್ ಆದ ನಂತರ ದೇಶೀಯ ಕ್ರಿಕೆಟ್ ಆಡುವುದು ಭಾರತೀಯ ಆಟಗಾರರಿಗೆ ಬಹಳ ಮಹತ್ವದ್ದಾಗಿದೆ. ಇತ್ತೀಚೆಗಷ್ಟೇ ಆಸ್ಟ್ರೇಲಿಯಾದಲ್ಲಿ ಸೋಲಿನ ಬಳಿಕವೂ ಗಂಭೀರ್ ಆಟಗಾರರಿಗೆ ದೇಶೀಯ ಕ್ರಿಕೆಟ್ ಆಡುವಂತೆ ಸಲಹೆ ನೀಡಿದ್ದರು.
Gautam Gambhir statement on Sam konstas: ಕಳಪೆ ಫಾರ್ಮ್ನಿಂದ ಕಂಗೆಟ್ಟಿದ್ದ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯ ನಂತರ ಭಾರತವನ್ನು ಮುನ್ನಡೆಸುತ್ತಿದ್ದ ಜಸ್ಪ್ರೀತ್ ಬುಮ್ರಾ, ಉಸ್ಮಾನ್ ಖವಾಜಾ ವಿಕೆಟ್ ಪಡೆಯುವ ಮುನ್ನ ಸ್ಯಾಮ್ ಕಾನ್ಸ್ಟಾಸ್ ಅವರಿಗೆ ಏನೋ ಹೇಳುತ್ತಿರುವುದು ಕಂಡುಬಂದಿತ್ತು, ಇದರ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
India vs Australia: ನವೆಂಬರ್ 22 ರಿಂದ ಪರ್ತ್ನಲ್ಲಿ ಪ್ರಾರಂಭವಾಗುವ ಐದು ಟೆಸ್ಟ್ಗಳ ಸರಣಿಗೆ ಆಸ್ಟ್ರೇಲಿಯಾ ಯಾವುದೇ ನಿರ್ದಿಷ್ಟ ರೀತಿಯ ಪಿಚ್ಗಳನ್ನು ಸಿದ್ಧಪಡಿಸುವುದಿಲ್ಲ. ಹಾಗೆಯೇ ಭಾರತವು ತನ್ನ ಸಂಪೂರ್ಣ ಸಾಮರ್ಥ್ಯದೊಂದಿಗೆ ಆಡಿದರೆ, ಯಾವುದೇ ರೀತಿಯ ಪಿಚ್ನಲ್ಲೂ ಗೆಲುವು ಸಾಧಿಸಬಹುದು ಎಂದು ಗೌತಮ್ ಗಂಭೀರ್ ಭರವಸೆ ವ್ಯಕ್ತಪಡಿಸಿದ್ದಾರೆ.
Team India coach: ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಹೀನಾಯ ಸೋಲು ಕಂಡ ಬಳಿಕ ಬಿಸಿಸಿಐ ಎಚ್ಚೆತ್ತುಕೊಂಡಿದೆ. ಗೌತಮ್ ಗಂಭೀರ್ ಅವರ ವರ್ತನೆಯಿಂದ ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ.
IND vs NZ 3rd Test: ನ್ಯೂಜಿಲೆಂಡ್ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿ ಸೋಲು ಕಂಡಿರುವ ಟೀಂ ಇಂಡಿಯಾ ಅಂತಿಮ ಸಮರಕ್ಕೆ ಸಿದ್ಧವಾಗುತ್ತಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರದಿಂದ (ನವೆಂಬರ್ 1) ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ. ಅನಿರೀಕ್ಷಿತವಾಗಿ ಮೊದಲೆರಡು ಟೆಸ್ಟ್ಗಳಲ್ಲಿ ಸೋತಿದ್ದ ಟೀಂ ಇಂಡಿಯಾ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಸರಣಿಯನ್ನು 0-2 ಅಂತರದಲ್ಲಿ ಕಳೆದುಕೊಂಡಿದೆ.
Team India New Coach: ಇತ್ತೀಚೆಗೆ ಭಾರತ ತಂಡ ಟೆಸ್ಟ್ ಕ್ರಿಕೆಟ್ಲ್ಲಿ ಸೋಲುಂಡಿದೆ, ಗೌತಮ್ ಗಂಭೀರ್ ಅವರ ನಿರ್ಧರಗಳೇ ಈ ಸೋಲಿಗೆ ಕಾರಣ ಎಂದು ಹಲವರು ದೂಷಿಸುತ್ತಿದ್ದು, ಇದರ ಮಧ್ಯೆ ಬಿಸಿಸಿಐ ಈ ಕುರಿತು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಕೋಚ್ ಸ್ಥಾನದಿಂದ ಗೌತಮ್ ಗಂಭೀರ್ ಅವರನ್ನು ಕೆಲಗಿಳಿಸಿ ಈ ಜವಾಬ್ದಾರಿಯನ್ನು ಲಕ್ಷ್ಮಣ್ ಅವರಿಗೆ ನೀಡಲಾಗಿದೆ.
IND vs NZ: ಪ್ರತಿಕೂಲ ಪರಿಸ್ಥಿತಿಗಳ ಹೊರತಾಗಿಯೂ, ಬಾಂಗ್ಲಾದೇಶ ತಂಡದಿಂದ ಅಬ್ಬರಿಸಿ ಗೆದ್ದಿದ್ದ ಭಾರತ ತಂಡ, ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಪಂದ್ಯದಲ್ಲಿ ಸೋತಿದೆ. ಕಿವೀಸ್ ತಂಡ ಎಂಟು ವಿಕೆಟ್ಗಳಿಂದ ಸರಣಿ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
Rohit Sharma: ನಿರ್ಧಾರಗಳು ಕೆಲವೊಮ್ಮೆ ಸರಿಯಾಗಿರಬಹುದು. ಕೆಲವೊಮ್ಮೆ ಅದು ತಪ್ಪಾಗಬಹುದು. ಸದ್ಯ ಬೆಂಗಳೂರಿನಲ್ಲಿ ರೋಹಿತ್ ಶರ್ಮಾ ತೆಗೆದುಕೊಂಡ ನಿರ್ಧಾರ ಇತಿಹಾಸವನ್ನೇ ಬದಲಿಸುವಂತಿದೆ.
Sunil Gavaskar statement: ಕಾನ್ಪುರದಲ್ಲಿ ನಡೆದ ತನ್ನ ಎರಡನೇ ಟೆಸ್ಟ್ ಪಂದ್ಯವನ್ನು ಭಾರತವು ಅತ್ಯಂತ ಅದ್ಭುತವಾದ ರೀತಿಯಲ್ಲಿ ಗೆದ್ದಿತು. ಈ ಗೆಲುವಿನ ಶ್ರೇಯವನ್ನು ಮುಖ್ಯ ಕೋಚ್ ಗೌತಮ್ ಗಂಭೀರ್ಗೆ ಅನೇಕರು ನೀಡುತ್ತಿದ್ದಾರೆ. ಇದನ್ನು ಒಪ್ಪದ ಸುನೀಲ್ ಗವಾಸ್ಕರ್, ಆ ಜನರು ಗಂಭೀರ್ ಅವರ ಕಾಲಡಿಯನ್ನು ನೆಕ್ಕುತ್ತಿದ್ದಾರೆ ಎಂದು ಕೆಳಮಟ್ಟದ ಹೇಳಿಕೆಯನ್ನು ನೀಡಿದ್ದಾರೆ.
Gautam Gambhir hugging Virat Kohli: ಬಾಂಗ್ಲಾದೇಶ ವಿರುದ್ಧದ ಎರಡು ಟೆಸ್ಟ್ಗಳ ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ಕಾನ್ಪುರದಲ್ಲಿ ನಡೆದ ಎರಡನೇ ಟೆಸ್ಟ್ ನಲ್ಲಿ ಅಸಾಮಾನ್ಯ ಪ್ರದರ್ಶನ ತೋರಿದ ಭಾರತ 7 ವಿಕೆಟ್ ಗಳ ಜಯ ಸಾಧಿಸಿದೆ. ಫಲಿತಾಂಶ ಅಸಾಧ್ಯವೆನಿಸಿದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಆಕ್ರಮಣಕಾರಿ ಆಟ ಪ್ರದರ್ಶಿಸುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿದೆ.
Virat Kohli and Gautam Gambhir Fake Video: ಈ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಹಾಗೂ ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೀಡಿಯೊದಲ್ಲಿ, ಈ ಇಬ್ಬರು ಪರಸ್ಪರ ಚುಂಬಿಸುತ್ತಿರುವುದನ್ನು ಕಾಣಬಹುದು.
Virat Kohli and Gautam Gambhir Interview: ಈ ಸಂದರ್ಶನದಲ್ಲಿ ಕೋಚ್ ಗಂಭೀರ್ ವಿರಾಟ್ ಅವರನ್ನು ಹೊಗಳಿದ್ದಾರೆ. ಆದರೆ ವಿರಾಟ್ ಗಂಭೀರ್ ಕಾಲೆಳೆಯಲು ಮುಂದಾಗಿದ್ದು, ನೇರಾನೇರಾ ಪ್ರಶ್ನೆಗಳನ್ನು ಕೇಳಿದ್ದಾರೆ.
Border Gavaskar Trophy 2024-25: ಭಾರತ ತಂಡವು ಬಾಂಗ್ಲಾದೇಶದ ವಿರುದ್ಧ 2 ಟೆಸ್ಟ್ಗಳ ಸರಣಿಯನ್ನು ಮತ್ತು ನಂತರ ನ್ಯೂಜಿಲ್ಯಾಂಡ್ ವಿರುದ್ಧ ಸ್ವದೇಶಿ ಟೆಸ್ಟ್ ಸರಣಿಯನ್ನು ಆಡಬೇಕಿದ್ದರೂ, ಅದರ ಸಂಪೂರ್ಣ ಗಮನವು ವರ್ಷಾಂತ್ಯದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೇಲೆ ಕೇಂದ್ರೀಕೃತವಾಗಿದೆ. ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ಗೌತಮ್ ಗಂಭೀರ್ ಅವರು ಈ ವಿದೇಶಿ ಪ್ರವಾಸದ ಬಗ್ಗೆ ಈಗಾಗಲೇ ಪ್ಲಾನ್ ಮಾಡುತ್ತಿದ್ದಾರೆ.
Vijay Dahiya Exclusive: ಮತ್ತೊಂದು T20 ಲೀಗ್ ದೇಶದಲ್ಲಿ ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಪ್ರಾರಂಭಿಸಿದೆ. ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (DDCA) ದೆಹಲಿ ಪ್ರೀಮಿಯರ್ ಲೀಗ್ ಅನ್ನು ಪ್ರಾರಂಭಿಸಿದೆ. ಪ್ರಸ್ತುತ 6 ತಂಡಗಳು ಟೂರ್ನಿಯಲ್ಲಿ ಭಾಗವಹಿಸುತ್ತಿವೆ.
Natarajans Exclusion: ಟೀಂ ಇಂಡಿಯಾ ಕ್ರಿಕೆಟ್ ತಂಡದಲ್ಲಿ ಎಡಗೈ ವೇಗದ ಬೌಲರ್ಗಳಿಗೆ ಭಾರಿ ಬೇಡಿಕೆ ಇದೆ. ಜಾಕಿರ್ ಖಾನ್ ಮತ್ತು ಇರ್ಫಾನ್ ಪಠಾಣ್ ಅವರ ನಂತರ ಭಾರತ ತಂಡದಲ್ಲಿ ಅಂತಾ ಹೆಸರಿಸುವಂತಹ ಬೌಲರ್ ಯಾರೂ ಎಂಡ್ರಿ ಕೊಟ್ಟಿಲ್ಲ.
Morne Morkel: ಟೀಂ ಇಂಡಿಯಾ ಬೌಲಿಂಗ್ ಕೋಚ್ ಆಗಿ ಮೋರ್ನೆ ಮೊರ್ಕೆಲ್ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯಿಂದ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಬರಲಿದೆ ಎಂದು ಪ್ರಮುಖ ಕ್ರಿಕೆಟ್ ವೆಬ್ಸೈಟ್ ಮಾಹಿತಿಯನ್ನು ಪ್ರಕಟಿಸಿದೆ.
Jasprit Bumrah: ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಸೆಪ್ಟೆಂಬರ್ 19 ರಿಂದ ಈ ಟೆಸ್ಟ್ ಶುರುವಾಗಲಿದ್ದು, ಭಾರತದ ಎಲ್ಲಾ ಪ್ರಮುಖ ಟೆಸ್ಟ್ ಆಟಗಾರರು ಈ ಸರಣಿಯಲ್ಲಿ ಆಡಬೇಕು ಎಂದು ಕೋಚ್ ಗೌತಮ್ ಗಂಭೀರ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.