Geetha Shivarajkumar: ಶಿವರಾಜ್ ಕುಮಾರ್ ಕುಟುಂಬಕ್ಕೆ ತಡೆಯಲಾರದ ದುಃಖ ಬಾಧಿಸಿದೆ. ಈ ಬಗ್ಗೆ ಗೀತಾ ಶಿವರಾಜ್ ಕುಮಾರ್ ಅವರು ಪೋಸ್ಟ್ ಒಂದನ್ನು ಬರೆದಿದ್ದು, ತಮ್ಮ ಕುಟುಂಬದ ಪ್ರೀತಿಯ ಸದಸ್ಯ, ಮುದ್ದಿನ ಶ್ವಾನ ನಿಧನದ ಬಗ್ಗೆ ಬರೆದುಕೊಂಡು ಕಣ್ಣೀರಿಟ್ಟಿದ್ದಾರೆ.
Bhairathi Ranagal : ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ‘ಭೈರತಿ ರಣಗಲ್’ ಚಿತ್ರ ಕಳೆದ ನವೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಿತ್ತು. "ಮಫ್ತಿ" ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರವನ್ನು ಕನ್ನಡ ಕಲಾಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.
ಕರುನಾಡ ಚಕ್ರವರ್ತಿ ಡಾ.ಶಿವರಾಜಕುಮಾರ್ ಅಭಿನಯದ ಬಹುನಿರೀಕ್ಷಿತ ಭೈರತಿ ರಣಗಲ್ ಚಿತ್ರದ ಅಧಿಕೃತ ಟ್ರೇಲರ್ ಇಂದು ಬಿಡುಗಡೆಯಾಗಿದೆ.ಈಗ ಅಭಿಮಾನಿಗಳು ಚಿತ್ರದ ಟ್ರೈಲರ್ ನೋಡಿ ಶಿವಣ್ಣ ಅವರ ಪವರ್ ಫುಲ್ ಪಾತ್ರಕ್ಕೆ ಮನಸೋತಿದ್ದು ಚಿತ್ರದ ಬಿಡುಗಡೆಯಾಗಿ ಕುತೂಹಲದಿಂದ ಕಾಯುತ್ತಿದ್ದಾರೆ.
Shivarajkumar in Gajanur : ದೀಪಾವಳಿ ಹಿನ್ನೆಲೆ ಹುಟ್ಟೂರಿಗೆ ನಟ ಶಿವರಾಜ್ ಕುಮಾರ್ ಅವರು ಪತ್ನಿ ಸಮೇತ ಗಾಜನೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಶಿವಣ್ಣ ನಾಗಮ್ಮ ಅವರ ಭೇಟಿ ಮಾಡಿ ಆಶೀರ್ವಾದ ಪಡೆದರು. ನಾಗಮ್ಮ ಅವರು ಡಾ. ರಾಜ್ ಕುಮಾಋ ಅವರ ಸಹೋದರಿ.. ಈ ಕುರಿತ ಫೊಟೋಸ್ ಇಲ್ಲಿವೆ ನೋಡಿ..
Lok Sabha Election Results 2024: ಬಿಜೆಪಿಯ ಬಿ.ವೈ.ರಾಘವೇಂದ್ರ 7,78,721 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ನ ಗೀತಾ ಶಿವರಾಜ್ಕುಮಾರ್ ಸಖತ್ ಪೈಪೋಟಿ ನೀಡಿ 5,35,006 ಮತಗಳನ್ನು ಪಡೆದುಕೊಂಡಿದ್ದಾರೆ. ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪನವರ ಪುತ್ರಿಯೂ ಆಗಿರುವ ಗೀತಾ ಅವರು ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.
ನಾನು ರಾಹುಲ್ ಗಾಂಧಿ ಅವರ ದೊಡ್ಡ ಅಭಿಮಾನಿ, ಅವರ ಫಿಟ್ನೆಸ್ಗೆ, ಅವರ ಮನುಷ್ಯತ್ವಕ್ಕೆ ನಾನು ಫ್ಯಾನ್. ಯಾವ ಮನುಷ್ಯ ಫಿಟ್ ಆಗಿರುತ್ತಾನೋ ಅವನು ದೇಶದಲ್ಲಿ ಚನ್ನಾಗಿ ಆಳುತ್ತಾನೆ ಎಂದು ಶಿವಣ್ಣ ಹಾಡಿ ಹೊಗಳಿದ್ದಾರೆ..
Actor Shivarajkumar spoke tamil in Shivamogga : ಸ್ಯಾಂಡಲ್ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ತಮ್ಮ ಪತ್ನಿ ಗೀತಾ ಶಿವರಾಜ್ಕುಮಾರ್ ಪರ ಬರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಕ್ಕ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಈ ವೇಳೆ ತಮಿಳುನಲ್ಲಿ ಮಾತನಾಡಿದ್ದ ಶಿವಣ್ಣ ನಡೆದೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.
Geetha Shivaraj Kumar : ಮುಸ್ಲಿಂ ಮತದಾರರ ಓಲೈಕೆಗೆ ಹಣೆಯಲ್ಲಿದ್ದ ಕುಂಕುಮ ಅಳಸಿಕೊಂಡು ಪ್ರಚಾರ ಸಭೆಯಲ್ಲಿ ಗೀತಾ ಶಿವರಾಜ್ ಕುಮಾರ್ ಪಾಲ್ಗೊಂಡಿದ್ದರೆಂದು ಕೆಲವರು ಅಪಪ್ರಚಾರ ನಡೆಸುತ್ತಿದ್ದಾರೆ. ಹೀಗೆ ಅಪಪ್ರಚಾರ ಮಾಡುವ ಮೊದಲು ವಾಸ್ತವವನ್ನು ಅರಿತುಕೊಳ್ಳಬೇಕು ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದ್ದಾರೆ.
Geetha shivarajkumar: ಈ ಹಿಂದೆ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿದ್ದ ಗೀತಾ ಶಿವರಾಜ್ ಕುಮಾರ್, ಈ ಬಾರಿ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರ ಎದುರು ಕಣ್ಣಕ್ಕಿಳಿಯಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ..
DK Shivakumar : ನಾವು ಕೇವಲ ಅಭ್ಯರ್ಥಿಗಳ ಹೆಸರನ್ನು ಪ್ರಸ್ತಾಪ ಮಾಡುತ್ತೇವೆ ಅಷ್ಟೇ. ನಮ್ಮ ಪಕ್ಷದ ಸಿಇಸಿ ಸಮಿತಿ ಸದಸ್ಯರು ಅವರದೇ ಆದ ಮೂಲಗಳಿಂದ ಮಾಹಿತಿ ಪಡೆದುಕೊಂಡಿರುತ್ತಾರೆ. ಇವರೆಲ್ಲ ಸೇರಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.
Shivarajkumar In Pressmeet: ಸ್ಯಾಂಡಲ್ವುಡ್ ಸೆಮಚುರಿ ಸ್ಟಾರ್ ಶಿವರಾಜ್ ಕುಮಾರ್ ತಮ್ಮ ಪತ್ನಿ ಗೀತಾ ಶಿವರಾಜ್ ಕುಮಾರ್ ಸಂಸದೆ ಆಗಬೇಕು ಎಂಬ ಆಸೆಯಿದೆ ಎಂದು ಹೇಳಿಕೊಂಡಿದ್ದಾರೆ.
Shivarajkumar In City Rounds: ಶಿವರಾಜ್ಕುಮಾರ್ ಎಂದರೆ ಕರುನಾಡಿನಾದ್ಯಾಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರ ಭೇಟಿಗಾಗಿ ಅವರ ಫ್ಯಾನ್ಸ್ ಕಾಯುತ್ತಿರುತ್ತಾರೆ. ಹೀಗಿರುವಾಗ ಅನೀರಿಕ್ಷತವಾಗಿ ನೆಚ್ಚಿನ ನಟನ ಭೇಟಿಗೆ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
Shivarj Kumar in pilot train master look : ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಸ್ಯಾಂಡಲ್ವುಡ್ನಲ್ಲಿ ಬ್ಯುಸಿ ಇರೋ ನಟರಲ್ಲಿ ಒಬ್ಬರು. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಶಿವಣ್ಣನ ಹೊಸ ಗೆಟಪ್ ಫೋಟೊಗಳು ಹರಿದಾಡುತ್ತಿದ್ದು, ಅವುಗಳನ್ನು ಅಭಿಮಾನಿಗಳು 'ಕ್ಯಾಪ್ಟನ್ ಮಿಲ್ಲರ್' ಗೆಟಪ್ ಅಂತ ವೈರಲ್ ಮಾಡುತ್ತಿದ್ದಾರೆ.
ಕಾಂಗ್ರೆಸ್ ಪ್ರಚಾರಕ್ಕೆ ಶಕ್ತಿ ತುಂಬಿದ ಮತ್ತು ಕರ್ನಾಟಕದ ಅಭಿವೃದ್ಧಿಗಾಗಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿದ್ದಕ್ಕಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನಟ ಡಾ. ಶಿವರಾಜಕುಮಾರ್ ಮತ್ತು ಗೀತಾ ಶಿವರಾಜಕುಮಾರ್ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.