Ghee for hair: ಹವಾಮಾನದಲ್ಲಿ ಬದಲಾವಣೆಯಾದರೆ, ಅದರ ಪರಿಣಾಮವು ಚರ್ಮ ಮತ್ತು ಕೂದಲಿನ ಮೇಲೆ ಖಂಡಿತವಾಗಿಯೂ ಬೀರುತ್ತದೆ. ಅದರಲ್ಲೂ ಕೂದಲಂತೂ ವಿಪರೀತವಾಗಿ ಉದುರಲು ಪ್ರಾರಂಭಿಸುತ್ತದೆ. ದಪ್ಪನೆ ಕೂದಲು ತೆಳ್ಳಗಾಗುತ್ತಿರುವಾಗ ಇದು ನಿಮ್ಮನ್ನು ಅತಂಕಕೊಳಗಾಗಿಸಬಹುದು. ನಿಮ್ಮ ಕೂದಲನ್ನು ಉದುರದಂತೆ ಕಾಪಾಡಿಕೊಳ್ಳಲು ನೀವು ಹಲವು ಮಾರ್ಗಗಳನ್ನು ಅನುಸರಿಸಬಹುದು. ಆದರೆ, ಈ ಸಲಹೆಯನ್ನು ಅನುಸರಿಸಿ ನಿಮ್ಮ ಕೂದಲು ಉದುರುವುದನ್ನು ಕಡಿಮೆ ಮಾಡಬಹುದು. ಅದು ಹೇಗೆ? ಈ ಸ್ಟೋರಿ ಓದಿ...
Skin care with ghee: ತುಪ್ಪದಿಂದ ಮಸಾಜ್ ಮಾಡುವುದರಿಂದ ನಮ್ಮ ತ್ವಚೆಯು ಹೊಳೆಯುವುದಲ್ಲದೆ ಯೌವನದಿಂದ ಕೂಡಿರುತ್ತದೆ. ಹಾಗಾದರೆ ಈ ಮಸಾಜ್ ಅನ್ನು ಹೇಗೆ ಮಾಡಬೇಕು ಎಂಬುದನ್ನು ತಿಳಿಯಲು ಮುಂದೆ ಓದಿ...
Ghee Benefits: ನಮ್ಮಲ್ಲಿ ಬಹುತೇಕ ಜನರು ತುಪ್ಪ ಸೇವನೆಯಿಂದ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ, ತೂಕ ಹೆಚ್ಚಾಗುತ್ತದೆ ಎಂಬ ತಪ್ಪು ಕಲ್ಪನೆಯಿಂದ ತುಪ್ಪ ತಿನ್ನುವುದಿಲ್ಲ. ಆದರೆ, ಆರೋಗ್ಯ ತಜ್ಞರ ಪ್ರಕಾರ, ನಿತ್ಯ ಒಂದು ಚಮಚ ತುಪ್ಪ ಸೇವನೆಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಆಗಿದೆ.
Health tips : ಭಾರತೀಯ ಪಾಕ ಪದ್ದತಿಯಲ್ಲಿ ತುಪ್ಪಕ್ಕೆ ಬಹಳ ಮಹತ್ವವಿದೆ. ಅಲ್ಲದೆ, ಚಪಾತಿಯೂ ಸಹ ಅಡುಗೆಯ ಒಂದು ಭಾಗವಾಗಿದ್ದು, ಪ್ರತಿದಿನ ಇದನ್ನು ಸೇವಿಸುತ್ತಾರೆ... ಹಾಗಿದ್ರೆ, ತುಪ್ಪ, ಚಪಾತಿ, ಸಕ್ಕರೆ .. ಈ ಮೂರು ಒಟ್ಟಿಗೆ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು, ಪರಿಣಾಮಗಳು ಏನು.? ತಿಳಿಯೋಣ.. ಬನ್ನಿ..
Ghee For Hair: ತುಪ್ಪದಲ್ಲಿ ಹಲವು ಆರೋಗ್ಯಕರ ಗುಣಗಳಿದ್ದು ಇದು ಕೂದಲಿನ ಸಮಸ್ಯೆಗಳನ್ನು ತಡೆಯುವಲ್ಲಿ ಸಹಕಾರಿಯಾಗಿದೆ. ತುಪ್ಪವನ್ನು ಬಳಸುವ ಸರಿಯಾದ ವಿಧಾನ ತಿಳಿದರೆ ಸಾಕು ಉದ್ದ ದಪ್ಪ ಕಪ್ಪು ಕೂದಲು ನಿಮ್ಮದಾಗುವುದು.
Ghee Coffee: ಅತಿಯಾದ ಕಾಫಿ ಸೇವನೆ ಆರೋಗ್ಯಕ್ಕೆ ಅಷ್ಟು ಪ್ರಯೋಜನಕಾರಿ ಅಲ್ಲ. ಅದರಲ್ಲೂ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. ಆದಾಗ್ಯೂ, ಕೆಲವು ರೀತಿಯ ಕಾಫಿ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.
Ghee Benefits: ಅನಾದಿ ಕಾಲದಿಂದಲೂ ಪ್ರತಿ ಮನೆಯಲ್ಲೂ ತುಪ್ಪವನ್ನು ಬಳಸಲಾಗುತ್ತದೆ. ಆಯುರ್ವೇದದಲ್ಲಿ ತುಪ್ಪವನ್ನು ಅಮೃತಕ್ಕೆ ಸಮಾನ ಎಂದು ಹೇಳಲಾಗುತ್ತದೆ. ತುಪ್ಪದ ಬಳಕೆಯಿಂದ ಹಲವು ಆರೋಗ್ಯ ಪ್ರಯೋಜನಗಳಿವೆ.
ಬಿಸಿ ನೀರಿಗೆ ತುಪ್ಪ ಬೆರೆಸಿ ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಗೆ ಹೆಚ್ಚು ಪ್ರಯೋಜನವಾಗಲಿದೆ. ಹಾಗಾದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಹೇಗೆ ಮತ್ತು ಏಕೆ ಸೇವಿಸಬೇಕು ನೋಡೋಣ.
Ghee in Navel Benefits: ತುಪ್ಪವನ್ನು ಹೊಕ್ಕಳಿಗೆ ಹಚ್ಚುವುದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ಇದರ ಮೂಲಕ, ಚರ್ಮ ಮತ್ತು ದೇಹದ ಅನೇಕ ಭಾಗಗಳು ಪ್ರಯೋಜನಗಳನ್ನು ಪಡೆಯುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.