Health Benefits Of Giloy: ಆಯುರ್ವೇದ ತಜ್ಞ ಡಾ. ದೀಕ್ಷಾ ಭಾವಸರ್ ಪ್ರಕಾರ, ಅಮೃತಬಳ್ಳಿಯನ್ನು ಆಯುರ್ವೇದದಲ್ಲಿ ಅತ್ಯಂತ ಪ್ರಯೋಜನಕಾರಿ ಗಿಡಮೂಲಿಕೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇದರಲ್ಲಿರುವ ಔಷಧೀಯ ಗುಣಗಳಿಂದಾಗಿ ದೇಹದ ಅನೇಕ ರೀತಿಯ ಕಾಯಿಲೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.
ಕೂದಲು ಬಿಳಿಯಾದ ಕೂಡಲೇ ಡೈ ಹಚ್ಚಬೇಕಾಗಿಲ್ಲ.ಅಥವಾ ಮಾರುಕಟ್ಟೆಯಲ್ಲಿ ಲಭ್ಯವಿರುವ ಕಲರ್ ಹೆಚ್ಚಬೇಕು ಎನ್ನುವುದು ಕೂಡಾ ಅನಿವಾರ್ಯವಲ್ಲ. ಬದಲಿಗೆ ಈ ಬಳ್ಳಿಯ ಎಲೆಯನ್ನು ಅರೆದು ಕೂದಲಿಗೆ ಹಚ್ಚಿ.
Home Remedies For Uric Acid : ಶತಮಾನಗಳಿಂದಲೂ ಈ ಎಲೆಯನ್ನು ಆಯುರ್ವೇದದಲ್ಲಿ ಔಷಧವಾಗಿ ಬಳಸಲಾಗುತ್ತಿದೆ.ಇದರಲ್ಲಿರುವ ಔಷಧೀಯ ಗುಣಗಳು ಯೂರಿಕ್ ಆಮ್ಲವನ್ನು ನಿವಾರಿಸಲು ಸಹಾಯ ಮಾಡುತ್ತದೆ.
Amrita Balli Benefits: ಹಲವು ಪುರುಷರಲ್ಲಿ ಲೈಂಗಿಕತೆಗೆ ಸಂಬಂಧಿಸಿದಂತೆ ವಿಭಿನ್ನ ಸಮಸ್ಯೆಗಳಿರುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ನೀವು ನಿಮ್ಮ ಆರೋಗ್ಯವನ್ನು ಸುಧಾರಿಸಲು ಬಯಸಿದರೆ, ನೀವು ಖಂಡಿತವಾಗಿಯೂ ನಿಮ್ಮ ದಿನಚರಿಯಲ್ಲಿ ಅಮೃತ ಬಳ್ಳಿಯನ್ನು ಸೇರಿಸಬಹುದು.
Giloy Benefits: ಪುರುಷರು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ನೀವು ನಿಮ್ಮ ಆರೋಗ್ಯವನ್ನು ಸುಧಾರಿಸಲು ಬಯಸಿದರೆ, ನೀವು ಖಂಡಿತವಾಗಿಯೂ ನಿಮ್ಮ ದಿನಚರಿಯಲ್ಲಿ ಅಮೃತ ಬಳ್ಳಿಯನ್ನು ಸೇರಿಸಬಹುದು.
ಕೊರೊನಾ ಸೋಂಕಿನಿಂದ ಪಾರಾಗಲು ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ವಿಶೇಷ ವಸ್ತುಗಳ ಸೇವನೆಯು ತುಂಬಾ ಪ್ರಯೋಜನಕಾರಿ. ಆದರೆ ಇದರಲ್ಲಿ ಮಾಡುವ ತಪ್ಪು ನಿಮ್ಮನ್ನು ದೊಡ್ಡ ತೊಂದರೆಗೆ ಸಿಲುಕಿಸಬಹುದು.
Giloy Kadha Recipe - ಗಿಲೋಯ್ ಅಥವಾ ಅಮೃತ ಬಳ್ಳಿ (Giloy)ಒಂದು ನೈಸರ್ಗಿಕ ಇಮ್ಯೂನಿಟಿ ಬೂಸ್ಟರ್ (Immunity Booster Drink) ಆಗಿದೆ. ಇದನ್ನು ಸೇವಿಸುವ ಮೂಲಕ ನೀವು ನಿಮ್ಮ ಇಮ್ಯೂನಿಟಿಯನ್ನು ಬೂಸ್ಟ್ ಮಾಡುವ ಜೊತೆಗೆ ಬ್ಲಡ್ ಶುಗರ್ ಮಟ್ಟವನ್ನು ಕೂಡ ನಿಯತ್ರಿಸಬಹುದು. Masaba Gupta ಈ ಕುರಿತು ವೀಡಿಯೊವೊಂದನ್ನು ಹಂಚಿಕೊಂಡು ಗಿಲೋಯ್ ಕಷಾಯದ ಪಾಕವಿಧಾನವನ್ನು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.