Gold Price: ಆಶಾಡ ಮಾಸದಲ್ಲಿ ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆ. ಶ್ರಾವಣ ಮಾಸ ಶುರುವಾಗುತ್ತಿದೆ ದಿಡೀರನೇ ಏರಿಕೆ ಕೊಂಡು ಆಭರಣ ಪ್ರಿಯರಿಗೆ ಬಿಗ್ ಶಾಕ್ ಕೊಟ್ಟಿದೆ. ಹಾಗಾದರೆ ಇಂದ ದೇಶದಲ್ಲಿ ಚಿನ್ನದ ಬೆಲೆ ಎಷ್ಟಿದೆ..? ತಿಳಿಯಲು ಮುಂದೆ ಓದಿ...
ನೋಬ್ರೋಕರ್ ನಲ್ಲಿ ಅಡ್ಮಿನ್ ಆಗಿ ಕೆಲಸ ಮಾಡುತ್ತಿದ್ದ ಶಶಿಕಾಂತ್ ಎನ್ನುವವರ ಮನೆಯಲ್ಲಿ ಕೆಲಸಕ್ಕಿದ್ದ ಶಾರದಮ್ಮ ಮನೆಯಲ್ಲಿ ಸಾಕಷ್ಟು ಚಿನ್ನಾಭರಣ ಇರುವುದನ್ನು ಗಮನಿಸಿದ್ದಳು. ಮನೆಯಲ್ಲಿ ಯಾರು ಇಲ್ಲದ ಸಮಯಕ್ಕೆ ಹೊಂಚು ಹಾಕಿ ಕೂತು ಲಾಕರ್ ನಲ್ಲಿದ್ದ ಚಿನ್ನಾಭರಣ ಎಗರಿಸಿದ್ದಳು.
Fraud Case in Hubbali: ಹಳೆಯ ಚಿನ್ನಾಭರಣ ತೊಳೆದುಕೊಡುವ ನೆಪದಲ್ಲಿ ಅಪರಿಚಿತರು ವಂಚಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಪ್ರತಿಯೊಬ್ಬರೂ ಈ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕೆಂದು ಪೊಲೀಸರು ತಿಳಿಸಿದ್ದಾರೆ.
ಮೌಡ್ಯಕ್ಕೆ ಬಲಿಯಾದ ದಂಪತಿ ಮನೆಯಲ್ಲಿ ಸಾವಾಗುತ್ತೆ ಎಂದು ಹೇಳಿದನ್ನ ಬೆದರಿ ಎರಡು ಲಕ್ಷ ಮೌಲ್ಯದ ಚಿನ್ನಾಭರಣ ಕಳೆದುಕೊಂಡ ಘಟನೆ ಜ್ಞಾನಭಾರತಿಯಲ್ಲಿ ನಡೆದಿದೆ. ವರದರಾಜು ಎಂಬುವವರ ತಂದೆ ಇತ್ತೀಚೆಗೆ ಮೃತಪಟ್ಟಿದ್ದರು.
ಸವದತ್ತಿಯ ರೇಣುಕಾದೇವಿ ದೇಗುಲ ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಲ್ಲಿ ಒಂದು. ಕೋವಿಡ್ ನಿಯಂತ್ರಣ ಬಳಿಕ ಯಲ್ಲಮ್ಮನ ಗುಡ್ಡಕ್ಕೆ ಭಕ್ತರ ದಂಡೇ ಹರಿದುಬರುತ್ತಿದ್ದು, ಮೂರು ತಿಂಗಳಲ್ಲಿ 2.15 ಕೋಟಿ ದೇಣಿಗೆ ಸಂಗ್ರಹವಾಗಿದೆ. ಎಪ್ರಿಲ್ 1 ರಿಂದ ಜೂನ್ 30ರವರೆಗೆ ದೇಣಿಗೆ ಎಣಿಕೆ ಮಾಡಲಾಯಿತು. ಎರಡನೇ ಹಂತದ ಹುಂಡಿ ಎಣಿಕೆ ವೇಳೆ 33.44 ಲಕ್ಷ ನಗದು, 5.11 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 62,390 ಮೌಲ್ಯದ ಬೆಳ್ಳಿ ಆಭರಣಗಳು ಸಂಗ್ರಹವಾಗಿವೆ.
ಆಗಸ್ಟ್ 2020 ರಲ್ಲಿ ಚಿನ್ನವು ತನ್ನ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿತ್ತು. ಆಗ ಚಿನ್ನದ ಬೆಲೆ ಹತ್ತು ಗ್ರಾಂಗೆ 56,200 ರೂ. ಮತ್ತೊಂದೆಡೆ, ಬೆಳ್ಳಿಯು ತನ್ನ ಅತ್ಯುನ್ನತ ಮಟ್ಟದಿಂದ ಪ್ರತಿ ಕೆಜಿಗೆ ಸುಮಾರು 18169 ರೂ ದರದಲ್ಲಿ ಅಗ್ಗವಾಗುತ್ತಿದೆ. ಸಾರ್ವಕಾಲಿಕ ಏರಿಕೆಯಲ್ಲಿದ್ದ ಬೆಳ್ಳಿ ಬೆಲೆ ಪ್ರತಿ ಕೆಜಿಗೆ 79980 ರೂ. ಇದೆ.
Gold Rate Today: ಕಳೆದ ವರ್ಷ ಆಗಸ್ಟ್ನಲ್ಲಿ ಚಿನ್ನದ ಬೆಲೆ ಹತ್ತು ಗ್ರಾಂಗೆ 56191 ರೂ. ತಲುಪಿತ್ತು ಹಾಗೂ ಇದೆ ಸಮಯದಲ್ಲಿ ಬೆಳ್ಳಿ ಬೆಲೆಯೂ ಕೂಡ ಪ್ರತಿ ಕೆ.ಜಿ.ಗೆ 78000 ರೂ.ಗಳಷ್ಟಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.