Gold Rate Today: ಫೆಬ್ರವರಿಯಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಫೆಬ್ರವರಿ 18 ರಂದು 22 ಕ್ಯಾರೆಟ್ ಚಿನ್ನದ ಬೆಲೆ ರೂ. 7970, 24 ಕ್ಯಾರೆಟ್ ಬೆಲೆ ರೂ. 8695. ತಜ್ಞರ ಪ್ರಕಾರ, ಮುಂದಿನ ತಿಂಗಳು ಬೆಲೆಗಳು ಕಡಿಮೆಯಾಗಬಹುದು.
Gold Rate Today: ಇತ್ತೀಚೆಗೆ ಚಿನ್ನದ ಬೆಲೆ ಏರಿಕೆಯಾಗುತ್ತಿದ್ದರೂ, ಇಂದು ಸ್ವಲ್ಪ ಇಳಿಕೆಯಾಗಿದೆ. ಹಾಗಾದ್ರೆ ಎಲ್ಲೆಲ್ಲಿ ಎಷ್ಟಿದೆ ಬಂಗಾರದ ಬೆಲೆ ಎನ್ನುವುದನ್ನು ಇಲ್ಲಿ ತಿಳಿಯೋಣ..
Gold and Silver Rate: ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಗೆ ಯಾವಾಗಲೂ ಬೇಡಿಕೆ ಇರುತ್ತದೆ. ಹೀಗಾಗಿ ಕೆಲವೊಮ್ಮೆ ಬೆಲೆಗಳು ಸಿಕ್ಕಪಟ್ಟೆ ಹೆಚ್ಚಾಗುತ್ತವೆ, ಕೆಲವೊಮ್ಮೆ ಕಡಿಮೆಯಾಗುತ್ತವೆ. ಕಳೆದ ಕೆಲ ದಿನಗಳಿಂದ ಭಾರೀ ಕುಸಿತ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆಯಾಗುತ್ತಿದೆ.
Gold Price: ಆಶಾಡ ಮಾಸದಲ್ಲಿ ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆ. ಶ್ರಾವಣ ಮಾಸ ಶುರುವಾಗುತ್ತಿದೆ ದಿಡೀರನೇ ಏರಿಕೆ ಕೊಂಡು ಆಭರಣ ಪ್ರಿಯರಿಗೆ ಬಿಗ್ ಶಾಕ್ ಕೊಟ್ಟಿದೆ. ಹಾಗಾದರೆ ಇಂದ ದೇಶದಲ್ಲಿ ಚಿನ್ನದ ಬೆಲೆ ಎಷ್ಟಿದೆ..? ತಿಳಿಯಲು ಮುಂದೆ ಓದಿ...
Gold Price Today: ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲಯಲ್ಲಿ ಭಾರಿ ಕುಸಿತವನ್ನು ನಾವು ಕಾಣಬಹುದು, ಶನಿವಾರ, ಜುಲೈ 27ರಂದು ಕೂಡ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತವಾಗಿದೆ. ಹಾಗಾದರೆ ಹೇಗಿದೆ ಇಂದಿನ ಚಿನ್ನದ ಬೆಲೆ..? ತಿಳಿಯಲು ಮುಂದೆ ಓದಿ...
Gold as an investment: ಭಾರಿ ಅಪಮೌಲ್ಯೀಕರಣ(Devaluation) ಸಂಭವಿಸಿದರೂ ಕೂಡ ಸರಕುಗಳನ್ನು ಖರೀದಿಸಲು ಮತ್ತು ಮಾರಾಟ ಮಾಡಲು ಚಿನ್ನದ ನಾಣ್ಯಗಳನ್ನು ಬಳಸಲು ಸಾಧ್ಯವಿದೆ. ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಈ ರೀತಿ ಈಗಾಗಲೇ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.