Pema Khandu : ಬಿಜೆಪಿ ನಾಯಕ ಪೇಮಾ ಖಂಡು ಅವರು ಅರುಣಾಚಲ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಬುಧವಾರ ಮರು ಆಯ್ಕೆಯಾಗಿದ್ದು, ಅವರು ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Andra Pradesh : ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಅವರು ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಆಂಧ್ರಪ್ರದೇಶ ತನ್ನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಅವರ ಮಿತ್ರ ಪಕ್ಷವಾದ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹೊಸ ಸಮ್ಮಿಶ್ರ ಸರ್ಕಾರದ 72 ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಅವರಲ್ಲಿ ಮೂವತ್ತು ಕ್ಯಾಬಿನೆಟ್ ಮಂತ್ರಿಗಳು, ಐದು ಸ್ವತಂತ್ರ ಉಸ್ತುವಾರಿ ಮತ್ತು 36 ರಾಜ್ಯ ಸಚಿವರು ಒಟ್ಟು 72 ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
Nirmala Sitharaman : ಪ್ರಧಾನಿ ಮೋದಿಯವರ ಕೊನೆಯ ಅವಧಿಯಲ್ಲಿ, ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಖಾತೆಯನ್ನು ನಿರ್ವಹಿಸಿದ್ದರು. ಇದೀಗ ಪ್ರಧಾನಿ ಮೋದಿ ಸಂಪುಟದಲ್ಲಿ ಮೂರನೇ ಬಾರಿಗೆ ಮಹಿಳಾ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ದಾಖಲೆ ನಿರ್ಮಿಸಿದ್ದಾರೆ.
Sikkim : ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮುಖ್ಯಸ್ಥ ಪ್ರೇಮ್ ಸಿಂಗ್ ತಮಾಂಗ್ ಅವರು ಜೂನ್ 9 ರಂದು ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬುಧವಾರ ಹೇಳಿದ್ದಾರೆ.
Annamalai : ನಮ್ಮ ದೇಶ ಅಭಿವೃದ್ಧಿಯಾಗಬೇಕೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಮತ್ತು ಈ ಬಾರಿ ನಿಮ್ಮ ಲೋಕಸಭಾ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಅವರನ್ನ ಗೆಲ್ಲಿಸಿ ಎಂದು ರಬಕವಿ ಬನಹಟ್ಟಿ ಸಮೀಪದ ರಾಮಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ಮುಖಂಡ ಅಣ್ಣಾಮಲೈ ಮಾತನಾಡಿದರು.
ಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟರೆ ಹಿಂದೂಗಳು ಸುರಕ್ಷತೆಯಿಂದ ಇರಲು ಸಾಧ್ಯವಿದೆಯೇ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.