8th Pay Cimmission : 8 ನೇ ವೇತನ ಆಯೋಗವನ್ನು ಸರ್ಕಾರ ಶೀಘ್ರದಲ್ಲೇ ಜಾರಿಗೆ ತರಲಿದೆ ಎಂದು ಸರ್ಕಾರದ ಮೂಲಗಳು ಹೇಳುತ್ತಿವೆ. ಮುಂಬರುವ ವರ್ಷದಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನ ಶೇ.44ಕ್ಕಿಂತ ಹೆಚ್ಚು ಹೆಚ್ಚಾಗಲಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ
Govt Employees Salary Calculator: ಕಳೆದ ಹಲವು ವರ್ಷಗಳಿಂದ ಫಿಟ್ಮೆಂಟ್ ಫ್ಯಾಕ್ಟರ್ ಹೆಚ್ಚಿಸುವಂತೆ ನೌಕರರ ಸಂಘಗಳು ನಿರಂತರವಾಗಿ ಸರ್ಕಾರಕ್ಕೆ ತಮ್ಮ ಬೇಡಿಕೆ ಸಲ್ಲಿಸುತ್ತಲೇ ಬಂದಿವೆ. ಡಿಎ ಹೆಚ್ಚಳದ ನಂತರವೂ ಮೂಲ ವೇತನದಲ್ಲಿ ಹೆಚ್ಚಳವಾಗಬೇಕು ಏಕೆಂದರೆ ಈ ಆಧಾರದ ಮೇಲೆ ನೌಕರರ ಸಂಬಳ ಹೆಚ್ಚಾಗುತ್ತದೆ ಎಂಬುದು ಸಂಘಗಳ ವಾದ.
7th Pay Commission: ಸರ್ಕಾರದಿಂದ ತುಟ್ಟಿಭತ್ಯೆಯ ಅಧಿಕೃತ ಘೋಷಣೆಯನ್ನು ಸೆಪ್ಟೆಂಬರ್ 28 ರಂದು ಮಾಡಲಾಗುವುದು. ಮಾತ್ರವಲ್ಲ ಸೆಪ್ಟೆಂಬರ್ ತಿಂಗಳ ವೇತನದೊಂದಿಗೆ ತುಟ್ಟಿ ಭತ್ಯೆಯನ್ನು ಕೂಡಾ ಪಾವತಿಸಲಾಗುವುದು.
ಜಾರ್ಖಂಡ್ ಹೈಕೋರ್ಟ್ ನ್ಯಾಯಾಧೀಶ ಡಾ.ಎಸ್.ಎನ್.ಪಾಠಕ್ ಅವರ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಈ ಆದೇಶ ನೀಡಿದೆ. ಪೊಲೀಸ್ ಇಲಾಖೆಯ ಇತ್ತೀಚಿನ ನಿರ್ಧಾರದಿಂದ ಸಾಮಾನ್ಯ ವರ್ಗದ ನೌಕರರ ಬಡ್ತಿ ಪಡೆಯುವ ಅವಕಾಶಕ್ಕೆ ಅಡ್ಡಿಯಾಗಲಿದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು. ಈ ಸಂದರ್ಭದಲ್ಲಿ ನ್ಯಾಯಾಲಯದಲ್ಲಿ ಅರ್ಜಿದಾರರ ಪರವಾಗಿ ವಕೀಲ ದಿವಾಕರ್ ಉಪಾಧ್ಯಾಯ ವಾದ ಮಂಡಿಸಿದರು
7th Pay Commission/HBA Interest Rates:ಈ ನಿರ್ಧಾರದ ಪ್ರಕಾರ, ಏಪ್ರಿಲ್ 1, 2022 ರಿಂದ ಮಾರ್ಚ್ 31, 2023 ರವರೆಗೆ ಸರ್ಕಾರವು ಉದ್ಯೋಗಿಗಳಿಗೆ ಮನೆ ನಿರ್ಮಿಸಲು, ಮನೆ ಖರೀದಿಸಲು ಬ್ಯಾಂಕ್ನಿಂದ ಪಡೆದ ಗೃಹ ಸಾಲವನ್ನು ಮರುಪಾವತಿಸಲು ನೀಡುವ ಅಡ್ವಾನ್ಸ್ ಗೆ 80 ಬೇಸಿಸ್ ಪಾಯಿಂಟ್ಗಳ ಬಡ್ಡಿ ದರವನ್ನು ಇಳಿಸಿದೆ.
ಸಚಿವರು ರಾಜ್ಯದ ಯಾವುದೇ ನಗರಗಳಿಗೆ ತೆರಳಿದರೆ ಐಷಾರಾಮಿ ಹೋಟೆಲ್ಗಳ ಬದಲು ಸರ್ಕಾರಿ ಅತಿಥಿ ಗೃಹಗಳಲ್ಲಿಯೇ ತಂಗಬೇಕು ಎಂಬ ಆದೇಶವನ್ನು ಸಿಎಂ ಯೋಗಿ ಹೊರಡಿಸಿದ್ದಾರೆ. ಅಷ್ಟೇ ಅಲ್ಲದೆ, ಕುಟುಂಬಸ್ಥರನ್ನು ಆಪ್ತ ಕಾರ್ಯದರ್ಶಿಗಳನ್ನಾಗಿ ನೇಮಿಸುವಂತಿಲ್ಲ ಎಂದು ಸೂಚಿಸಿದ್ದಾರೆ.
7 ನೇ ವೇತನ ಆಯೋಗ(7th Pay Commission)ದ ಅಡಿಯಲ್ಲಿ, ಕೇಂದ್ರ ಸರ್ಕಾರವು ಕೇಂದ್ರ ನೌಕರರಿಗೆ ಶೇ.31 ಡಿಎ ಜೊತೆಗೆ ಅನೇಕ ದೊಡ್ಡ ಪ್ರಯೋಜನಗಳನ್ನು ನೀಡಿದೆ ಎಂಬುದು ಗಮನಿಸಬೇಕಾದ ಸಂಗತಿ.
ಬ್ಯಾಂಕ್ ಆಫ್ ಇಂಡಿಯಾ ತನ್ನ ವೆಬ್ಸೈಟ್ನಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ಬ್ಯಾಂಕ್ BOI ಸ್ಯಾಲರಿ ಪ್ಲಸ್ ಅಕೌಂಟ್ ಸ್ಕೀಮ್ ಅಡಿಯಲ್ಲಿ ಮೂರು ವಿಧದ ವೇತನ ಖಾತೆಯ ಸೌಲಭ್ಯವನ್ನು ನೀಡುತ್ತದೆ.
ಹಳೆಯ ಪಿಂಚಣಿ ಯೋಜನೆ ಲಾಭ ಪಡೆಯಲು ಬಯಸುವ ನೌಕರರು ಮೇ 5 ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಸರ್ಕಾರ ಹೇಳಿದೆ. ಅರ್ಜಿ ಸಲ್ಲಿಸದ ನೌಕರರು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯಿಂದ ಲಾಭ ಪಡೆಯುತ್ತಲೇ ಇರುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.