ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂಬ ಹೇಳಿಕೆ ಸದ್ಯ ಚರ್ಚೆಗೆ ಗ್ರಾಸವಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ವಿಪಕ್ಷಗಳು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಕುರಿತು ಗಂಭೀರ ಚರ್ಚೆಗಳು ಶುರುವಾಗಿವೆ. ಈ ಕುರಿತು ಸಚಿವರು ಹೇಳಿದ್ದೇನು..
ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ
ಯಾರಿಗೆ ಅಗತ್ಯ ಇದೆಯೋ ಅಂತಹವರಿಗೆ ಲಾಭ ಆಗಲಿದೆ
ಮಂಗಳೂರಲ್ಲಿ ದಿನೇಶ್ ಗುಂಡೂರಾವ್ ಹೇಳಿಕೆ
ಯೋಜನೆ ಅನುಷ್ಠಾನದಲ್ಲಿ ಸೋರಿಕೆ ತಪ್ಪಿಸಬೇಕು
ಅಗತ್ಯ ಇರುವವರಿಗೆ ಯೋಜನೆ ಸಿಗಬೇಕು
ನ್ಯೂನತೆ ಇದ್ದರೆ ಸರಿಪಡಿಸಿಕೊಂಡು ಮುಂದುವರಿಸುತ್ತೇವೆ
ಜುಲೈ 31ಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇವೆಯಿಂದ ನಿವೃತ್ತಿಯಾಗಲಿದ್ದಾರೆ. ಹೀಗಾಗಿ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಪತ್ನಿ ಶಾಲಿನಿ ರಜನೀಶ್ ಕಾರ್ಯಾಂಗದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಲಿದ್ದಾರೆ.
14-hour per day work: ಈಗಾಗಲೇ IT ಎಂಪ್ಲೈಯಿಸ್ ಅಸೋಸಿಯೇಷನ್ & ಕಾರ್ಮಿಕ ಇಲಾಖೆ ಸಭೆ ನಡೆದಿದ್ದು, ಸಭೆಯಲ್ಲಿ ಐಟಿ ನೌಕರರು ಭಾರೀ ವಿರೋಧ ವ್ಯಕ್ತಪಡಿಸಿದಾರೆ. 14 ಗಂಟೆ ಕೆಲಸ ಮಾಡುವುದರಿಂದ ಮಾನಸಿಕ ಒತ್ತಡ, ದೈಹಿಕ ಹಿಂಸೆ, ಆರೋಗ್ಯದಲ್ಲಿ ದುಷ್ಪರಿಣಾಮ ಬೀರುತ್ತದೆ. ಈ ರೀತಿಯ ನಿಯಮ ಜಗತ್ತಿನಲ್ಲಿ ಎಲ್ಲೂ ಇಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
HSRP Number Plate: 2023ರ ಆಗಸ್ಟ್ 17ರಂದು ಕರ್ನಾಟಕ ಸಾರಿಗೆ ಇಲಾಖೆ HSRP ನಂಬರ್ ಪ್ಲೇಟ್ ಕಡ್ಡಾಯ ತೀರ್ಮಾನವನ್ನು ಜಾರಿಗೆ ತಂದಿತ್ತು. ಆದರೆ ಅಂದಿನಿಂದ ಇಂದಿನವರೆಗೆ ಹಲವು ಬಾರಿ ತನ್ನ ಡೆಡ್ಲೈನ್ ಅನ್ನು ವಿಸ್ತರಿಸುತ್ತಲೇ ಬಂದಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಬಜೆಟ್ ಪೂರ್ವ ರೈತ ಮುಖಂಡರು ಮತ್ತು ರೈತ ಹೋರಾಟಗಾರರ ಸಭೆಯಲ್ಲಿ ತಮ್ಮ ಬೇಡಿಕೆಗಳನ್ನು ಮಂಡಿಸುವ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿಯ ಬಗ್ಗೆ ಅಪಾರ ಮೆಚ್ಚುಗೆ ಸೂಚಿಸಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.