ಇದೀಗ ಕರೋನಾ ಕೇಸ್ ಗಳಲ್ಲಿ ಇಳಿಮುಖ ವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತೆ ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ . ಆದರೆ ಈ ಬಾರಿ ಕೂಡಾ ಬಿಬಿಎಂಪಿ ಶಾಲೆಗಳಲಿ ಶಿಕ್ಷಕರ ಕೊರತೆ ಕಾಣಿಸಿಕೊಂಡಿದೆ.
A video clip of children of a government school refusing to allow their favourite teacher to leave the premises after she was transferred, has gone viral on social media.
ಶಿಕ್ಷಣ ನಿರ್ದೇಶನಾಲಯ ಹೊರಡಿಸಿದ ಮಾರ್ಗಸೂಚಿಗಳು ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳ 2020-21ರ ಬೋಧನಾ ಅಧಿವೇಶನಕ್ಕೆ ಪರಿಣಾಮಕಾರಿಯಾಗಿರುತ್ತವೆ. ಈ ಬೋಧನಾ ಅಧಿವೇಶನದಲ್ಲಿ ಕೋವಿಡ್ -19 (Covid-19) ರ ಕಾರಣದಿಂದಾಗಿ, ಶಾಲೆಗಳು ದೀರ್ಘಕಾಲ ಮುಚ್ಚಲ್ಪಟ್ಟವು ಮತ್ತು ಎಲ್ಲಾ ಕಲಿಕೆಗೆ ಸಂಬಂಧಿಸಿದ ಚಟುವಟಿಕೆಗಳು ಆನ್ಲೈನ್ನಲ್ಲಿತ್ತು.
ಇತ್ತೀಚೆಗೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಶಾಲಾ ಕಟ್ಟಡದ ಮೇಲ್ಚಾವಣಿಯೂ ಸೋರುತ್ತಿದ್ದು, ಮಕ್ಕಳು ಬೇರೆ ದಾರಿಯಿಲ್ಲದೆ ಛತ್ರಿ ಹಿಡಿದುಕೊಂಡು ಕುಳಿತು ಪಾಠ ಕೇಳುವ ಪರಿಸ್ಥಿತಿ ಎದುರಾಗಿದೆ.
ವಿಧಾನಸೌಧದ ಬ್ಯಾಂಕ್ಟೆಟ್ ಸಭಾಂಗಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ 1 ಸಾವಿರ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿ ಆಂಗ್ಲ ಮಾಧ್ಯಮ ಹಾಗೂ 100 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳ ಪ್ರಾರಂಭ ಕಾರ್ಯಕ್ರಮಕ್ಕೆ ಚಾಲನೆ.
ಮೈಸೂರಿನ ನಂಜನಗೂಡು ತಾಲೂಕಿನ ಹಾರೋಪುರದ ಸರ್ಕಾರಿ ಶಾಲೆ ಗೋಡೆಗೆ ರೈಲಿನ ಮಾದರಿಯಲ್ಲಿ ಚಿತ್ರ ಬಿಡಿಸಿದ್ದ ಫೋಟೊ ಕಳೆದ ವಾರ ಸಾಕಷ್ಟು ಸುದ್ದಿಮಾಡಿತ್ತು. ಇದೀಗ ಆ ಶಾಲೆಗೆ ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟದ ಗುಣಮಟ್ಟದ ಬಗ್ಗೆ ಈಗಾಗಲೇ ಹಲವಾರು ಟೀಕೆಗಳು ಮತ್ತು ದೂರುಗಳು ಕೇಳಿಬಂದಿದ್ದವು. ಇದೀಗ ಅಂತಹದೇ ಒಂದು ಘಟನೆ ಇಲ್ಲಿನ ಸರ್ಕಾರಿ ಶಾಲೆಯಲ್ಲಿ ಮತ್ತೆ ಬೆಳಕಿಗೆ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.