ಒಳ ಮೀಸಲಾತಿ ಜಾರಿಗಾಗಿ ಬೆಂಗಳೂರಿನಲ್ಲಿ ಹೋರಾಟ ನಡೆಸುತ್ತಿದ್ದ ದಲಿತ ಸಮುದಾಯದ ನೂರಾರು ಮಂದಿಯನ್ನು ವಶಕ್ಕೆ ಪಡೆದಿರುವ ಪೊಲೀಸರ ಕ್ರಮವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ.
ಸರಿ ಸುಮಾರು ೬ ಕಿಲೋಮೀಟರ್ ರಸ್ತೆ ಅಭಿವೃದ್ಧಿ ಸ್ಥಳಿಯರು ಆಗ್ರಹ... ಸ್ಥಳಿಯರಿಗೆ ಕಾಂಗ್ರೆಸ್ ಮುಖಂಡರು ಬೆಂಬಲ... ಸರ್ಕಾರಕ್ಕೆ ಸ್ಥಳಿಯ ಶಾಸಕರಿಗೆ ಒಳ್ಳೆ ಬುದ್ದಿ ಕೊಟ್ಟು ರಸ್ತೆ ಅಭಿವೃದ್ಧಿ ದೇವರಲ್ಲಿ ಪ್ರಾರ್ಥನೆ....
ಕೆಆರ್ ಪುರ ಇನ್ಸ್ಪೆಕ್ಟರ್ ನಂದೀಶ್ ಸಾವು ಪ್ರಕರಣ ಬೆನ್ನಲ್ಲೇ ಎಲ್ಲಾ ಇಲಾಖೆಗಳಲ್ಲಿ ಪೋಸ್ಟಿಂಗ್ ಮಾರಾಟ ನಡೀತಿದೆ ಎಂದು ಸರ್ಕಾರದ ವಿರುದ್ಧ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಗಂಭೀರ ಆರೋಪ ಮಾಡಿದ್ದಾರೆ.
Government Order - ಸರ್ಕಾರದ ಆದಾಯ ಮತ್ತು ವೆಚ್ಚದ ವಿಭಾಗ ಈ ಕುರಿತು ಕಚೇರಿ ಪತ್ರ ಜಾರಿಗೊಳಿಸಿದೆ. ಈ ಕಚೇರಿ ಪತ್ರದಲ್ಲಿ ಕೆಲ ಮಹತ್ವದ ಸಂಗತಿಗಳ ಕುರಿತು ಉಲ್ಲೇಖಿಸಲಾಗಿದೆ. ಅನಾವಶ್ಯಕ ಟಿಕೆಟ್ ರದ್ದತಿಯನ್ನು ತಪ್ಪಿಸಿ ಎಂದು ನೌಕರರಿಗೆ ಹೇಳಲಾಗಿದೆ.
ಪ್ರಧಾನ ಮಂತ್ರಿ ಕಚೇರಿಯ ಅಧಿಕೃತ ಟ್ವಿಟರ್ ಹ್ಯಾಂಡಲ್ ಟ್ವೀಟ್ ಮಾಡಿದೆ. ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿರುವ ಮಾನವ ಸಂಪನ್ಮೂಲದ ಸ್ಥಾನವನ್ನು ಪರಿಶೀಲಿಸಲಾಗಿದೆ. ಮುಂದಿನ 1.5 ವರ್ಷಗಳಲ್ಲಿ ಸರ್ಕಾರವು 10 ಲಕ್ಷ ಜನರನ್ನು ಮಿಷನ್ ಮೋಡ್ ಅಡಿಯಲ್ಲಿ ಉದ್ಯೋಗಕ್ಕೆ ನೇಮಿಸಿಕೊಳ್ಳಬೇಕೆಂದು ನಿರ್ದೇಶಿಸಲಾಗಿದೆ.
ಬೆಂಗಳೂರಿನಲ್ಲಿ ಶನಿವಾರ ಬಿಜೆಪಿ ರಾಜ್ಯ ಘಟಕ ಹಮ್ಮಿಕೊಂಡಿದ್ದ ಮಾಧ್ಯಮ ಕಾರ್ಯಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅಶ್ವಥನಾರಾಯಣ, ಪಕ್ಷ ಮತ್ತು ಸರಕಾರದ ನಡುವೆ ಸಂಪರ್ಕದ ಅಂತರ ಇರಬಾರದು. ಅದನ್ನು ಹೋಗಲಾಡಿಸಲು ಇಂಥ ಮಾಧ್ಯಮ ಕಾರ್ಯಗಾರಗಳು ಹೆಚ್ಚು ಪೂರಕವಾಗುತ್ತವೆ ಎಂದು ಹೆಳಿದರು.
ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ (Narendra Modi) ಆದರ್ಶ ಬಾಡಿಗೆ ಕಾನೂನನ್ನು ಜಾರಿಗೆ ತರಲು ಸಿದ್ಧತೆ ನಡೆಸುತ್ತಿದೆ. ಈ ಕುರಿತು ಬುಧವಾರ ಮಾಹಿತಿ ನೀಡಿರುವ ವಸತಿ ಮತ್ತು ನಗರ ವ್ಯವಹಾರಗಳ ಕಾರ್ಯದರ್ಶಿ ದುರ್ಗಾ ಶಂಕರ್ ಮಿಶ್ರಾ ಇದು ರಿಯಲ್ ಎಸ್ಟೇಟ್ ಉದ್ಯಮಕ್ಕೆ ಅದರಲ್ಲೂ ವಿಶೇಷವಾಗಿ ಬಾಡಿಗೆ ಮನೆಗಳಿಗೆ ಉತ್ತೇಜನ ನೀಡಲಿದೆ ಎಂದು ಹೇಳಿದ್ದಾರೆ. ಆದರ್ಶ ಬಾಡಿಗೆ ಕಾಯ್ದೆಯ ಕರಡನ್ನು 2019ರ ಜುಲೈನಲ್ಲಿ ಸಚಿವಾಲಯ ಬಿಡುಗಡೆ ಮಾಡಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.