Home Remedies For white Hair: ಬಿಳಿಕೂದಲಿನ ಸಮಸ್ಯೆಗೆ ಈರುಳ್ಳಿ ಎಣ್ಣೆ ಪರಿಣಾಮಕಾರಿ. ಈರುಳ್ಳಿ ಎಣ್ಣೆ ವಿಟಮಿನ್ ಎ, ಸಿ ಮತ್ತು ಇ ಹೊಂದಿರುತ್ತದೆ. ಸಲ್ಫರ್, ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ಕೂಡ ಇದರಲ್ಲಿರುತ್ತದೆ. ಕೂದಲನ್ನು ಪೋಷಿಸುವ ಕೆರಾಟಿನ್ ಮತ್ತು ಪ್ರೊಟೀನ್ನಂತಹ ಪೋಷಕಾಂಶಗಳ ಉತ್ಪಾದನೆಗೆ ಈರುಳ್ಳಿ ಎಣ್ಣೆ ಪ್ರಯೋಜಕವಾಗಿದೆ.
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಕಿರಿಯ ವಯಸ್ಸಿನಲ್ಲಿಯೇ ಕೂದಲು ಬಿಳಿಯಾಗುವ ಸಮಸ್ಯೆಯನ್ನು ಬಹಳಷ್ಟು ಮಂದಿ ಎದುರಿಸುತ್ತಾರೆ. ಕೂದಲು ಬಿಳಿಯಾಗದಿರುವಂತೆ ತಡೆಯಲು ಕೆಲವು ಮನೆ ಮದ್ದುಗಳನ್ನು ಬಳಸಬಹುದು. ಈ ಮನೆ ಮದ್ದುಗಳು ನೈಸರ್ಗಿಕವಾಗಿ ಕೂದಲನ್ನು ಕಪ್ಪಾಗಿಸುವುದಲ್ಲದೆ ಯಾವುದೇ ರೀತಿಯ ಅಡ್ಡ ಪರಿಣಾಮಗಳನ್ನು ಉಂಟು ಮಾಡುವುದಿಲ್ಲ.
ಬೆಂಗಳೂರು : ಬಿಳಿ ಕೂದಲನ್ನು ಮತ್ತೆ ಕಪ್ಪಾಗಿಸಲು ನೈಸರ್ಗಿಕ ವಿಧಾನಗಳನ್ನು ಅನುಸರಿಸುವುದು ಮುಖ್ಯ. ಇದರಿಂದ ನಾವು ಕೂದಲಿಗೆ ಮೂಲದಿಂದ ಚಿಕಿತ್ಸೆ ನೀಡಬಹುದು. ಹಾಗಾದರೆ ಬಿಳಿ ಕೂದಲನ್ನು ಕಪ್ಪಾಗಿಸಲು ಇರುವ ಮನೆಮದ್ದುಗಳು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.