BPL Card Updates: ನಿಮ್ಮ ಬಿಪಿಎಲ್ ಕಾರ್ಡ್ ರದ್ದಾದರೆ ನೀವು ನಿಮ್ಮ ಪಡಿತರ ಚೀಟಿಯನ್ನು ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಮಾಡಬಹುದು. ದಾಖಲೆಗಳನ್ನು ತಿದ್ದುಪಡಿ ಮಾಡುವ ಮೂಲಕ ಇದನ್ನು ಸರಿಪಡಿಸಬಹುದು. ಇನ್ನು ಸರ್ಕಾರ ಹೊಸದಾಗಿ ಹೊಸ ಕಾರ್ಡ್ಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಿದೆ.
Neha & Anjali Murder Case: ರಾಜ್ಯದಾದ್ಯಂತ ಹೆಣ್ಣು ಮಕ್ಕಳ ಸರಣಿ ಕೊಲೆಗಳು, ಅನುಮಾನದ ಸಾವುಗಳು, ಲೈಂಗಿಕ ದೌರ್ಜನ್ಯ ಪ್ರಕರಣಗಳೇ ಹೆಚ್ಚಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಗೃಹಜ್ಯೋತಿ ಯೋಜನೆಗೆ ಭರ್ಜರಿ.. ರೆಸ್ಪಾನ್ಸ್..!
ಹೊಸ ಮೈಲ್ಲಿಗಲ್ಲು ಸಾಧಿಸಿದ ಇಂಧನ ಇಲಾಖೆ..!
ದಿನದಿಂದ ದಿನಕ್ಕೆ ಅರ್ಜಿದಾರರ ಸಂಖ್ಯೆಯಲ್ಲಿ ಏರಿಕೆ
ಒಟ್ಟು 1ಕೋಟಿ 26ಲಕ್ಷಕ್ಕೂ ಅಧಿಕ ಅರ್ಜಿಗಳ ಸಲ್ಲಿಕೆ
ನಿನ್ನೆ ರಾತ್ರಿ 10ರ ವೇಳೆಗೆ 2 ಲಕ್ಷದ 13 ಸಾವಿರಕ್ಕೂ ಅಧಿಕ ಅರ್ಜಿ ಸಲ್ಲಿಕೆ
ಹೊಸ ಲಿಂಕ್ ಬಂದ ನಂತ್ರ ವೇಗವಾಗಿ ಕೆಲಸ ಮಾಡ್ತಿರೋ ಸರ್ವರ್
ಗೃಹಜ್ಯೋತಿ ಯೋಜನೆಯ ಬಿಲ್ ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣ ಈ ತಿಂಗಳು 10 ರ ನಂತರ ಪ್ರಾರಂಭ ಮಾಡುತ್ತೇವೆ. ಜುಲೈ ತಿಂಗಳಲ್ಲಿ ಅಕ್ಕಿ ಬದಲಿಗೆ ದುಡ್ಡನ್ನು ಒಂದನೇ ತಾರೀಖು ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು ಎಂದರು.
ಗೃಹಜ್ಯೋತಿ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಒಂದು ವಾರದಿಂದ ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಸಲು ಜನರು ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಸ್ಕಾಂ ಮತ್ತು ಸ್ಥಳೀಯ ಎಸ್ಕಾಂ ಕಛೇರಿಗಳಿಗೆ ಬಂದು ಅರ್ಜಿ ಸಲ್ಲಿಸುತ್ತಿದ್ದಾರೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳ ನೋಂದಣಿಯನ್ನು 2023ರ ಜೂನ್ 18 ರಿಂದ ಪ್ರಾರಂಭವಾಗಲಿದೆ. ಈ ಯೋಜನೆಯಡಿ ಲಾಭ ಪಡೆಯಲಿಚ್ಛಿಸುವ ಫಲಾನುಭವಿಗಳಿಗಾಗಿ ವಿಶೇಷವಾಗಿ ಸೃಜಿಸಲಾಗಿರುವ ಕಸ್ಟಮ್ ಮೇಡ್ (custom made) ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ದಲ್ಲಿ ನೋಂದಣಿ ಮಾಡಬೇಕೆಂದು ಕಲಬುರಗಿ ಜೆಸ್ಕಾಂ ನಿಗಮ ಕಚೇರಿಯ ಮುಖ್ಯ ಇಂಜನಿಯರ್ (ಕಾರ್ಯಾಚರಣೆ) ಅವರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.