ಸದನದಲ್ಲಿ ಎದೆ ಎತ್ತಿ ಮಾತಾಡಿ ಬಿಜೆಪಿಗರ ಬಾಯಿ ಮುಚ್ಚಿಸಿ!
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಸೂಚನೆ
ವಕ್ಫ್, ಮುಡಾ, ಗ್ಯಾರಂಟಿ ವಿಚಾರದಲ್ಲಿ ಅಟ್ಯಾಕ್ ಮಾಡ್ತಾರೆ
ಸದನದಲ್ಲಿ ಯಾವುದಕ್ಕೂ ಅವರ ಕೈ ಮೇಲಾಗದಂತೆ ನೋಡಿಕೊಳ್ಳಿ
ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ, ಹೆದರಬೇಕಿಲ್ಲ
ಕೈ ಶಾಸಕರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅಭಯ
ಬೆಳಗಾವಿ ಖಾಸಗಿ ಹೋಟೆಲ್ನಲ್ಲಿ ನಡೆದ ಕೈ ಶಾಸಕಾಂಗ ಸಭೆ
Water Price Hike: ಟ್ಯಾಂಕರ್ ಮಾಫಿಯಾ ಮೂಲಕ ಜನರನ್ನು ಸುಲಿಗೆ ಮಾಡಿದ್ದಾಯ್ತು. ಈಗ ನೀರಿನ ದರ ಏರಿಸುವ ಮೂಲಕ ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ಕೊಡಲು ಹೊರಟಿದೆ ಈ ನಾಡದ್ರೋಹಿ ಕಾಂಗ್ರೆಸ್ ಸರ್ಕಾರʼವೆಂದು ಕಿಡಿಕಾರಿದ್ದಾರೆ.
ಮಹಾರಾಷ್ಟ್ರ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಕರ್ನಾಟಕದ ಬಗ್ಗೆ ಅವಮಾನ ಆಗುವ ರೀತಿಯಲ್ಲಿ ಜಾಹೀರಾತು ನೀಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಡಾ. ಜಿ.ಪರಮೇಶ್ವರ ಅವರು ಹೇಳಿದರು.
Karnataka guarantee schemes: ಕರ್ನಾಟಕ ಮಾದರಿಯನ್ನು ಹಿಂಬಾಲಿಸುತ್ತಿದ್ದಾರೆ. ಅದಕ್ಕೆ ಮಹಾರಾಷ್ಟ್ರದಲ್ಲಿ ಮಹಿಳೆಯರಿಗೆ 1,500 ರೂಪಾಯಿ ನೀಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
Jharkhand assembly election 2024: ಜಾರ್ಖಂಡ್ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 2,100 ರೂ., ವರ್ಷಕ್ಕೆ 2 ಉಚಿತ LPG ಸಿಲಿಂಡರ್ ನೀಡುವುದು ಸೇರಿದಂತೆ ಹಲವಾರು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಗೆ ಅಡಳಿತ ಪಕ್ಷದಲ್ಲಿ ಅಪಸ್ವರ ಎದ್ದಿದೆ. ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಕೋಕ್ ಬೀಳುತ್ತಾ ಎಂಬ ಮಾತುಗಳು ಕೇಳಿ ಬಂದಿವೆ.. ಮೊನ್ನೆ ಡಿಸಿಎಂ ಡಿಕೆಶಿ ಶಕ್ತಿ ಯೋಜನೆ ಪರಿಷ್ಕರಣೆ ಮಾಡಬೇಕು ಎಂದು ಹೇಳಿ ಸಂಚಲನ ಸೃಷ್ಟಿಸಿದ್ರು . ವಿಪಕ್ಷ ಮತ್ತು ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಡಿಕೆಶಿ ಯೂಟರ್ನ ಹೊಡೆದಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ
ಗ್ಯಾರಂಟಿ ಗದ್ದಲದ ನಡುವೆ ಹಳ್ಳ ಹಿಡಿದ ಅನುಗ್ರಹ ಯೋಜನೆ
ಕುರಿ, ಮೇಕೆ ಸಾಕುವವರಿಗೆ ಸಿಕ್ಕಿಲ್ಲ ಸಿದ್ದರಾಮಯ್ಯ ಅನುಗ್ರಹ
ಹಾವೇರಿಯಲ್ಲಿ ಯೋಜನೆ ಹಣ ಸಿಗದೇ ಕುರಿಗಾಹಿಗಳು ಕಂಗಾಲು
ಕುರಿ, ಮೇಕೆಗಳು ಸತ್ತರೆ ಪರಿಹಾರ ಕೊಡುವ ಯೋಜನೆ
ಕಾಯಿಲೆಗಳಿಂದ ಕುರಿಗಳು ಮೃತಪಟ್ಟರೆ ಯೋಜನೆ ಅನ್ವಯ
ಉಚಿತ ಯೋಜನೆಗಳನ್ನು ಘೋಷಿಸಿದ ಹಿಮಾಚಲ ಪ್ರದೇಶದ ಸ್ಥಿತಿಯೇ ಕರ್ನಾಟಕಕ್ಕೂ ಎದುರಾಗಲಿದೆ. ಕಾಂಗ್ರೆಸ್ಸಿನ ಯೋಚನಾ ರಹಿತವಾದಂತಹ ಉಚಿತ ಯೋಜನೆಗಳಿಂದಾಗಿ ಈಗ ರಾಜ್ಯದಲ್ಲಿ ದೊಡ್ಡ ಆರ್ಥಿಕ ಅಸಮತೋಲನವೇ ಉಂಟಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದರು.
ಕಾಂಗ್ರೆಸ್ ನ ಸಚಿವರು, ಶಾಸಕರು ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಇದ್ದೇವೆ ಎಂದು ನೆಪಕ್ಕೆ ಬಾಹ್ಯ ಬಲ ಪ್ರದರ್ಶನ ನೀಡುತ್ತಿದ್ದಾರೆ. ಆದರೆ, ಒಳಗೊಳಗೇ ಅವರ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
Gruha Laxmi: ನಮ್ಮ ಮಣ್ಣಿನ ಗುಣವೇ ಹಾಗೆ, ತನಗೆ ಸಿಕ್ಕಿದ್ದನ್ನು ಹಂಚಿ ತಿನ್ನುವ ಔದಾರ್ಯ, ಇನ್ನೊಬ್ಬರ ಒಳಿತು ಬಯಸುವ ನಿಸ್ವಾರ್ಥ ಭಾವವಿದೆ. ಇಂತಹವರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯವೇ ಸರಿ.
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂಬ ಹೇಳಿಕೆ ಸದ್ಯ ಚರ್ಚೆಗೆ ಗ್ರಾಸವಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ವಿಪಕ್ಷಗಳು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಕುರಿತು ಗಂಭೀರ ಚರ್ಚೆಗಳು ಶುರುವಾಗಿವೆ. ಈ ಕುರಿತು ಸಚಿವರು ಹೇಳಿದ್ದೇನು..
ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ
ಯಾರಿಗೆ ಅಗತ್ಯ ಇದೆಯೋ ಅಂತಹವರಿಗೆ ಲಾಭ ಆಗಲಿದೆ
ಮಂಗಳೂರಲ್ಲಿ ದಿನೇಶ್ ಗುಂಡೂರಾವ್ ಹೇಳಿಕೆ
ಯೋಜನೆ ಅನುಷ್ಠಾನದಲ್ಲಿ ಸೋರಿಕೆ ತಪ್ಪಿಸಬೇಕು
ಅಗತ್ಯ ಇರುವವರಿಗೆ ಯೋಜನೆ ಸಿಗಬೇಕು
ನ್ಯೂನತೆ ಇದ್ದರೆ ಸರಿಪಡಿಸಿಕೊಂಡು ಮುಂದುವರಿಸುತ್ತೇವೆ
Guarantee Schemes: ಅನೇಕರಿಗೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯದ ಯೋಜನೆ ಹಣದ ಸ್ಟೇಟಸ್ ಹೇಗೆ ಚೆಕ್ ಮಾಡಬೇಕು ಅನ್ನೋದರ ಬಗ್ಗೆ ತಿಳಿದಿರುವುದಿಲ್ಲ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Gruha Lakshmi Scheme: ಈ ಬಗ್ಗೆ ಮಾತನಾಡಿರುವ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ʼರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿರುವ ʼಗೃಹಲಕ್ಷ್ಮಿʼ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಹಣ ಹಂತಹಂತವಾಗಿ ಯಜಮಾನಿಯರ ಖಾತೆಗೆ ಜಮಾ ಆಗಲಿದೆʼ ಎಂದಿದ್ದಾರೆ.
Gruha Jyothi Scheme: ರಾಜ್ಯ ಸರ್ಕಾರವು ಉಚಿತ ವಿದ್ಯುತ್ ಜೊತೆಗೆ 10 ಯೂನಿಟ್ ಹೆಚ್ಚುವರಿ ಉಚಿತ ವಿದ್ಯುತ್ ಬಳಸಿದ ಗ್ರಾಹಕರೂ ASD ಪಾವತಿಸುವುದು ಕಡ್ಡಾಯವಾಗಿದೆ ಎಂದು ಹೇಳಿದೆ. ಈ ಮೂಲಕ ʼಗೃಹಜ್ಯೋತಿʼ ಫಲಾನುಭವಿಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ.
BPL Card Updates: ನಿಮ್ಮ ಬಿಪಿಎಲ್ ಕಾರ್ಡ್ ರದ್ದಾದರೆ ನೀವು ನಿಮ್ಮ ಪಡಿತರ ಚೀಟಿಯನ್ನು ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಮಾಡಬಹುದು. ದಾಖಲೆಗಳನ್ನು ತಿದ್ದುಪಡಿ ಮಾಡುವ ಮೂಲಕ ಇದನ್ನು ಸರಿಪಡಿಸಬಹುದು. ಇನ್ನು ಸರ್ಕಾರ ಹೊಸದಾಗಿ ಹೊಸ ಕಾರ್ಡ್ಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಿದೆ.
Karnataka Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ ಹಣ ಇದೇ ತಿಂಗಳ 20ರೊಳಗೆ ಮಹಿಳೆಯರ ಖಾತೆಗೆ ಜಮಾ ಆಗಬಹುದು ಎಂದು ಹೇಳಲಾಗುತ್ತಿದೆ. ಇನ್ನುಂದೆ ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಯೋಜನೆಯ ಹಣ ತಲುಪಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.