Gufi Paintal Health Update: 'ಮಹಾಭಾರತ'ದಲ್ಲಿ 'ಶಕುನಿ ಮಾಮ' ಪಾತ್ರ ನಿರ್ವಹಿಸಿದ್ದ ಹಿರಿಯ ನಟ ಗೂಫಿ ಪೈಂಟಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಸ್ಥಿತಿ ತುಂಬಾ ಚಿಂತಾಜನಕವಾಗಿದೆ ಎನ್ನಲಾಗಿದೆ. ಟಿವಿ ನಟಿ ಟೀನಾ ಘಾಯ್ ಅವರು ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.