ಬೆಳೆಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಟ ರೂ.2,000 ರವರೆಗೆ ರೈತರಿಗೆ ಪಾವತಿಸಲು 2023-24 ನೇ ಸಾಲಿನ ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿ (SDRF) ರಡಿ 105 ಕೋಟಿ ರೂ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
New Year Guidelines: ಬೆಂಗಳೂರು ನಗರ ಪೊಲೀಸರ ಜೊತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿದ್ದಪಡಿಸಿರುವ ಮಾರ್ಗಸೂಚಿ 2023ರ ಕಡೆಯ ದಿನವಾದ ಡಿಸೆಂಬರ್ 31ರ ರಾತ್ರಿ ಜಾರಿಗೆ ಬರಲಿದೆ. ಈ ಮಾರ್ಗಸೂಚಿಗಳು ಯಾವ ರೀತಿ ಪಾಲನೆಯಾಗುತ್ತಿವೆ ಎಂಬುದನ್ನು ತಿಳಿಯಲು, ಸಂಭ್ರಮಾಚರಣೆ ಗುಂಗಿನಲ್ಲಿರುವವರ ಮೇಲೆ ಹದ್ದಿನ ಕಣ್ಣಿಡಲು ನಗರದಾದ್ಯಂತ ಈ ಬಾರೀ ಹೆಚ್ಚು ಸಿಸಿಟಿವಿ ಅಳವಡಿಸಲಾಗುತ್ತಿದೆ.
New Year Guidelines: ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗಿದೆ. ಹೊಸ ವರ್ಷವನ್ನು ಸ್ವಾಗತಿಸಲು ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಮತ್ತು ಕರ್ನಾಟಕದಾದ್ಯಂತ ನಡೆಯುವ ಎಲ್ಲಾ ಸಾರ್ವಜನಿಕ ಕೂಟಗಳನ್ನು ನಿಷೇಧಿಸಲಾಗಿದೆ.
ರೈಲುಗಳಲ್ಲಿ ಮತ್ತು ರೈಲ್ವೆ ಆವರಣದಲ್ಲಿ ಶನಿವಾರ (ಮಾರ್ಚ್ 20) ಮಹಿಳೆಯರ ಮೇಲಿನ ಅಪರಾಧಗಳ ಘಟನೆಗಳನ್ನು ತಡೆಗಟ್ಟಲು ಭಾರತೀಯ ರೈಲ್ವೆ ವಿವರವಾದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಮಾರ್ಗಸೂಚಿಗಳಲ್ಲಿ ಕ್ರಿಯಾ ಯೋಜನೆ, ತಡೆಗಟ್ಟುವ ಕ್ರಮಗಳು, ಸೂಕ್ಷ್ಮತೆ, ಗುರುತಿಸಲ್ಪಟ್ಟ ದುರ್ಬಲ ಪ್ರದೇಶದ ಮೇಲೆ ಕಣ್ಗಾವಲು, ಪ್ರಯಾಣಿಕರಿಗೆ ಸೂಚನೆ ಮತ್ತು ವಿಶೇಷ ಕ್ರಮಗಳು ಸೇರಿವೆ.
Coronavirus Vaccine Guidelines:ಶೀಘ್ರದಲ್ಲಿಯೇ ಭಾರತದಲ್ಲಿಯೂ ಕೂಡ ಕೊರೊನಾ ವೈರಸ್ ವ್ಯಾಕ್ಸಿನೇಷನ್ ಕಾರ್ಯಕ್ರಮ ಆರಂಭಗೊಳ್ಳಲಿದೆ. ಈ ಲಸಿಕೆಯನ್ನು ಹಾಕಿಸಿಕೊಳ್ಳಲು ಮೊದಲು ನೀವು ನಿಮ್ಮ ಹೆಸರನ್ನು ನೋಂದಣಿ ಮಾಡಬೇಕು. ಈ ರಿಜಿಸ್ಟ್ರೇಶನ್ ಮಾಡಿಸಲು ನೀವು 12 ರೀತಿಯ ದಾಖಲೆಗಳನ್ನು ಒದಗಿಸುವ ಅವಶ್ಯಕತೆ ಇದೆ. ಯಾವುವು ಎಂಬುದನ್ನೊಮ್ಮೆ ತಿಳಿಯೋಣ ಬನ್ನಿ.
ಶಾಲಾ ಕಾಲೇಜುಗಳನ್ನು ತೆರೆಯುವ ಬಗ್ಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಂದು ಶಿಕ್ಷಣ ತಜ್ಞರು, ಅಧಿಕಾರಿಗಳು, ವೈದ್ಯರು, ತಾಂತ್ರಿಕ ಪರಿಣಿತರು ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರೊಂದಿಗೆ ಪ್ರಾಥಮಿಕ ಹಂತದ ಸಭೆ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.