ಗುಜರಾತ್ ನಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ. 1995ರಲ್ಲಿ ಕಾಂಗ್ರೆಸ್ 149 ಸ್ಥಾನಗಳಲ್ಲಿ ಗೆದ್ದಿದ್ದ ಬಿಜೆಪಿ ಇದೀಗ ತನ್ನ ದಾಖಲೆಯನ್ನು ತಾನೇ ಮುರಿದು ಭರ್ಜರಿ ಜಯ ಗಳಿಸಿದೆ. ಇಲ್ಲಿಯವರೆಗೆ (ಮಧ್ಯಾಹ್ನ 4:30 ಗಂಟೆಗೆ) ಬಿಜೆಪಿ 156 ಸ್ಥಾನಗಳನ್ನು ಗೆದ್ದಿದ್ದು, 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ, ಹೀಗಾಗಿ ಬಿಜೆಪಿ 157 ಸ್ಥಾನ ಗೆಲ್ಲುವ ನಿರೀಕ್ಷೆ ಇದೆ. ಅಲ್ಲದೆ, ಬಿಜೆಪಿ ಸತತ 7ನೇ ಬಾರಿಗೆ ಸರ್ಕಾರ ರಚಿಸಲು ಹೊರಟಿದೆ.
ಇಂದು ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ್, ಗುಜರಾತ್ ಚುನಾವಣೆ ಏನಾಗುತ್ತದೆ ಎಂದು ಎಲ್ಲರೂ ಕುತೂಹಲದಿಂದ ನೋಡುತ್ತಿದ್ದಾರೆ. ಈಗಾಗಲೇ ಸಮೀಕ್ಷೆಗಳು ಬಿಜೆಪಿ ಪರವಾಗಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉತ್ತಮ ಆಡಳಿತ ಗುಜರಾತ್ ಚುನಾವಣೆ ಮೇಲೆ ಪ್ರಭಾವ ಬೀರಿದೆ. ಅದು ಕರ್ನಾಟಕದ ವಿಧಾನಸಭಾ ಚುನಾವಣೆ ಮೇಲೂ ಪ್ರಭಾವ ಬೀರಲಿದೆ ಎಂದರು.
Gujarat Election 2022: ಈ ಬಾರಿಯ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗುಜರಾತ್ನ ಮಿನಿ ಆಫ್ರಿಕನ್ ಗ್ರಾಮವಾದ ಜಂಬೂರ್ನಲ್ಲಿ ನೆಲೆಸಿರುವ ಆಫ್ರಿಕನ್ನರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಈ ಗ್ರಾಮಸ್ಥರಿಗೆ ಇದೇ ಮೊದಲ ಬಾರಿಗೆ ವಿಶೇಷ ಬುಡಕಟ್ಟು ಮತಗಟ್ಟೆಯಲ್ಲಿ ಮತ ಚಲಾಯಿಸುವ ಅವಕಾಶ ಸಿಕ್ಕಿದ್ದು ಇವರ ಚುನಾವಣಾ ಉತ್ಸಾಹ ಇಮ್ಮಡಿಗೊಂಡಿದೆ.
Gujarat Assembly Election 2022 : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಇದೀಗ ಆಕ್ಷೇಪಾರ್ಹ ಹೇಳಿಕೆಗಳ 'ವೀಡಿಯೋ ವಾರ್' ಶುರುವಾಗಿದೆ. ಇದೀಗ ಎರಡೂ ಪಕ್ಷಗಳು ವಿಡಿಯೊ ಬಿಡುಗಡೆ ಮಾಡುವ ಮೂಲಕ ಪರಸ್ಪರ ವಾಗ್ದಾಳಿ ನಡೆಸುತ್ತಿವೆ.
NRIs Participate in Gujarat Election: ವಿದೇಶಿ ಸಂಪರ್ಕ ವಿಭಾಗದ ಸಂಚಾಲಕ ದಿಗಂತ್ ಸೋಂಪುರ ಮಾತನಾಡಿ, "ಭಾರತದಲ್ಲಿ ಯಾವಾಗ ಚುನಾವಣೆಗಳು ನಡೆಯಲಿ, ಪ್ರಪಂಚದಾದ್ಯಂತದ ಜನರು ಅದರ ಮೇಲೆ ಕಣ್ಣಿಟ್ಟಿರುತ್ತಾರೆ. ವಿಶೇಷವಾಗಿ ಗುಜರಾತ್ನಲ್ಲಿ ಚುನಾವಣೆಗಳು ಬಂದಾಗ, ಪ್ರಧಾನಿ ಮೋದಿಯವರಿಂದಾಗಿ ಉತ್ಸಾಹ ಮತ್ತು ಕುತೂಹಲ ಹೆಚ್ಚಾಗುತ್ತದೆ" ಎಂದರು.
ಆಡಳಿತಾರೂಢ ಭಾರತೀಯ ಜನತಾ ಪಕ್ಷವು ದೇಶವನ್ನು 'ಹಿಂದೂ ರಾಷ್ಟ್ರ'ವನ್ನಾಗಿ ಮಾಡಲು ಪ್ರಯತ್ನಿಸಿದರೆ ಭಾರತವೂ ಕೂಡ ಪಾಕಿಸ್ತಾನದ ಸ್ಥಿತಿಯನ್ನೇ ಎದುರಿಸಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಎಚ್ಚರಿಸಿದ್ದಾರೆ.ಬಿಜೆಪಿಯು ಕೇವಲ ಧರ್ಮದ ವಿಷಯದ ಮೇಲೆ ಚುನಾವಣೆಗಳನ್ನು ಹೋರಾಡಿ ಗೆಲ್ಲುತ್ತದೆ ಎಂದು ಆರೋಪಿಸಿದ್ದಾರೆ.
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ವಿಜಯದತ್ತ ಸಾಗುತ್ತಿದೆ. ಉತ್ತರ ಗುಜರಾತ್ ಮತ್ತು ಸೌರಾಷ್ಟ್ರದಲ್ಲಿ, ಕಾಂಗ್ರೆಸ್ ಬಿಜೆಪಿಯನ್ನು ಪ್ರಚೋದಿಸಿತು. ಆದರೆ ದಕ್ಷಿಣ ಮತ್ತು ಮಧ್ಯ ಗುಜರಾತ್ನಲ್ಲಿ ಬಿಜೆಪಿಯು ಕಾಂಗ್ರೆಸ್ನ ದೊಡ್ಡ ವ್ಯತ್ಯಾಸದಿಂದ ಹಿಮ್ಮೆಟ್ಟಿಸಿದೆ.
ಸಾಮಾಜಿಕ ಮಾಧ್ಯಮವಾದ ಫೇಸ್ಬುಕ್ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಮುಖ್ಯ ಚುನಾವಣಾಧಿಕಾರಿಗಳೊಂದಿಗೆಕೈ ಜೋಡಿಸಿದ್ದು, ಮುಂಬರುವ ಚುನಾವಣೆಗಳಲ್ಲಿ ಭಾಗವಹಿಸುವ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದೆ.
ಗುಜರಾತ್ ಚುನಾವಣೆಗಳ ವೇಳಾಪಟ್ಟಿಯನ್ನು ವಿಳಂಬಗೊಳಿಸುವುದರ ಮೂಲಕ ಚುನಾವಣಾ ಆಯೋಗವು ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಕ್ಕೆ ನೀತಿ ಸಂಹಿತೆಗೆ ಮುನ್ನ ಸಮಯವನ್ನು ಕೊಡುತ್ತದೆ ಎಂದು ವಿಪಕ್ಷಗಳಿಂದ ವಿರೋಧ ವ್ಯಕ್ತವಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.