ರಸ್ತೆ ಮಾಡುತ್ತೇವೆಂದರೆ ಎಲ್ಲರಿಗೂ ಸಂತಸ ತರುತ್ತೆ. ಆದ್ರೆ ಇಲ್ಲಿ ಮಾತ್ರ ರಸ್ತೆ ನಿರ್ಮಾಣದಿಂದ ರೈತರ ಜೀವನವೇ ಮೂರಾಬಟ್ಟೆ ಆಗುವ ಹಂತಕ್ಕೆ ಬಂದಿದೆ. ಏನಿದು
ರಸ್ತೆ ರಂಪಾಟ- ರೈತರ ಗೋಳಾಟ ಯಾವ ವಿಚಾರಕ್ಕೆ ಎಂಬುದಕ್ಕೆ ಈ ಸ್ಟೋರಿ ನೋಡಿ.
Tiger Attack: ಕೆಲ ದಿನಗಳ ಹಿಂದೆಯಷ್ಟೇ ವಡೆಯನಪುರದಲ್ಲಿ ಚಿರತೆಯೊಂದು ಬೋನಿಗೆ ಸೆರೆಯಾಗಿತ್ತು. ಚಿರತೆ ಸೆರೆ ನಿಟ್ಟುಸಿರು ಬಿಟ್ಟಿದ್ದ ರೈತರು ಈಗ ಹುಲಿ ದಾಳಿ ಕಂಡು ಬೆಚ್ಚಿಬಿದ್ದಿದ್ದಾರೆ.
Raitha Sante: ರೈತ ಸಂತೆಯಲ್ಲಿ ಮಾರಾಟಗಾರರು, ಖರೀದಿದಾರರಿಂದ ಸುಂಕ ವಸೂಲಿ ಮಾಡುವುದು ಬ್ರಿಟಿಷ್ ಪಳೆಯುಳಿಕೆ ಆಗಿದೆ. ಕೂಡಲೇ ಸುಂಕ ವಸೂಲಾತಿ ನಿಲ್ಲಿಸಬೇಕು ಇಲ್ಲದಿದ್ದರೇ ಸಂತೆಯನ್ನು ಎಪಿಎಂಸಿಗೆ ಒಳಪಡಿಸಬೇಕು ಎಂದು ಆಕ್ರೋಶ ಹೊರಹಾಕಿದರು.
Turmeric Crop Growth Study: ಕೃಷಿ ಕಾರ್ಮಿಕರ ಕೊರತೆ ಆಗುತ್ತಿರುವುದರಿಂದ ಅಲ್ಲದೆ ಯಂತ್ರದಲ್ಲೇ ಅರಿಶಿನವನ್ನು ಒಕ್ಕಣೆ ಮಾಡುವ ಉದ್ದೇಶವನ್ನು ಹೊಂದಲಾಗಿದೆ. ಈಗಾಗಲೇ ಸುಮಾರು ಕಡೆ ನಾಟಿ ಮಾಡಿದ್ದು, ಯಂತ್ರದಲ್ಲಿ ನಾಟಿ ಮಾಡಿದ ಜಮೀನುಗಳಲ್ಲಿ ಗಿಡಗಳು ಹೇಗೆ ಬೆಳವಣಿಗೆ ಆಗುತ್ತಿದೆ ಅನ್ನುವುದನ್ನು ಖುದ್ದಾಗಿ ಪರಿಶೀಲಿಸಲಾಯಿತು.
ಬೇಸಿಗೆ ಸಂದರ್ಭದಲ್ಲಿ ಮಾತ್ರ ಬಿಯರ್ ಮಾರಾಟ ಚೇತರಿಕೆ ಕಾಣುತ್ತಿದ್ದ ಚಾಮರಾಜನಗರದಲ್ಲಿ ಈಗ ಬಿಯರ್ ಮಾರಾಟವೇ ಅಧಿಕವಾಗಿದ್ದು ಭಾರತೀಯ ಮದ್ಯಕ್ಕೆ ಹೋಲಿಸಿದರೇ ಬಿಯರ್ ಮಾರಾಟ ವೇಗ ಪಡೆದುಕೊಂಡಿದೆ.
ನಾಯಿಗಳು ಎಂದರೆ ಯಾರಿಗೆ ತಾನೆ ಇಷ್ಟವಿಲ್ಲ, ಅಂತಹದರಲ್ಲಿ ಒಂದೇ ಕಡೇ ಹತ್ತಾರು ನಾಯಿಗಳ ಶಿಸ್ತಿನ ನಡೆ, ಚಿನ್ನಾಟವನ್ನು ನೂರಾರು ಮಂದಿ ಕಣ್ತುಂಬಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆಯಿತು.
ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ರಸ್ತೆಯಲ್ಲಿ ಡಾಂಬರೀಕರಣ ಮಾಡಿಸುವ ಉದ್ದೇಶದಿಂದ ಡಿ.18ರಿಂದ 20ರವರೆಗೆ ಮೂರು ದಿನಗಳ ಕಾಲ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಕೋಡಹಳ್ಳಿ ಗ್ರಾಮದಿಂದ ಬುತ್ತಿ ಕಟ್ಟಿಕೊಂಡು, ಬೆತ್ತ ಹಿಡಿದು ಮಹದೇಶ್ವರನ ನಾಮಸ್ಮರಣೆ ಮಾಡುತ್ತಾ ಸುಮಾರು 4 ದಿನಗಳ ಕಾಲ 160 ಕಿಮೀ ಪಾದಯಾತ್ರೆ ಆರಂಭಿಸಿರುವ ಯುವಕರ ತಂಡ ಹಿಂದಿನಿಂದ ಬೆಳೆದು ಬಂದ ಧಾರ್ಮಿಕ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.
ಮಳೆ ಬರಲಿ ಎಂದು ಸಿದ್ದರಾಮಯ್ಯ ದೇವರಿಗೆ ಬೇಡಿಕೊಂಡಿದ್ದಾರೆ. ದೇವರಿಗೆ ಬೇಡಿದರೆ ಮಳೆ ಬರಲ್ಲ, ಇರುವ ನೀರನ್ನು ಮೊದಲು ಉಳಿಸಿ ಅಂಥಾ ನಾವು ಕೇಳುತ್ತಿದ್ದೇವೆ- ಕಬ್ಬು ಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್
ರೈತ ಸಂಘ ಹಾಗೂ ಅರಿಶಿಣ ಬೆಳೆಗಾರರ ಒಕ್ಕೂಟದ ವತಿಯಿಂದ ಗುಂಡ್ಲುಪೇಟೆ ಎಪಿಎಂಸಿ ಆವರಣದಲ್ಲಿ ರೈತರು ಧರಣಿ ನಡೆಸುತ್ತಿದ್ದು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಪುಷ್ಬ ಚಲನಚಿತ್ರದಂತೆ ರಕ್ತ ಚಂದನ ಸಾಗಿಸುತ್ತಿದ್ದ ಖದೀಮರ ಬಂಧನ
ತರಕಾರಿ ವಾಹನದಲ್ಲಿ ರಕ್ತಚಂದನ ತುಂಡುಗಳನ್ನ ಸಾಗಿಸುತ್ತಿದ್ದ ಖದೀಮರು
ವಿಶೇಷ ಹುಲಿ ಸಂರಕ್ಷಣಾ ದಳದ ವಲಯ ಅಧಿಕಾರಿಗಳ ತಂಡದಿಂದ ದಾಳಿ
ಐದು ಮಂದಿ ಆರೋಪಿಗಳನ್ನ ಬಂಧಿಸಿದ ಅರಣ್ಯಾಧಿಕಾರಿಗಳು
ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ ಲಕ್ಕೂರು ಬಳಿ ದಾಳಿ ನಡೆಸಿ ಬಂಧನ
ಬಂಧಿತರಿಂದ ಸುಮಾರು 50 ಕೆಜಿ ತೂಕದ ರಕ್ತಚಂದನ ವಶ
ಹೊಟ್ಟೆ ನೋವಿನಿಂದ ಬಳಲಿ ಅಸ್ವಸ್ಥರಾಗಿದ್ದ ವಿದ್ಯಾರ್ಥಿನಿಯರನ್ನು ಕೂಡಲೇ ಹೊರೆಯಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊರೆಯಾಲ ಆಸ್ಪತ್ರೆಯ ವೈದ್ಯರಾದ ಡಾ. ದೀಪಕ್ ಅಸ್ವಸ್ಥ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.