Guru Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ ದೇವಗುರು ಬೃಹಸ್ಪತಿಯನ್ನು ಶುಭ ಗ್ರಹಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಆದಾಗ್ಯೂ, ಜಾತಕದಲ್ಲಿ ಗುರು ಅಶುಭ ಸ್ಥಾನದಲ್ಲಿದ್ದಾಗ ಕೆಟ್ಟ ಫಲಗಳನ್ನು ನೀಡುತ್ತಾನೆ.
New year 2024 Lucky Zodiac sign: ಹೊಸ ವರ್ಷ ಶುರುವಾದ ತಕ್ಷಣ ಎಲ್ಲರಿಗೂ ಹೊಸ ವರ್ಷ ಹೇಗಿರುತ್ತೆ ಅನ್ನೋ ಕುತೂಹಲ ಇದ್ದೇ ಇರುತ್ತದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಕೆಲವು ರಾಶಿಗಳ ಜನರಿಗೆ ಹೊಸ ವರ್ಷವು ತುಂಬಾ ಅದೃಷ್ಟವನ್ನು ತರಲಿದೆ.
New Year Lucky Zodiacs: ಹೊಸ ವರ್ಷ ಆರಂಭವಾಗಲು ಕೆಲವೇ ದಿನಗಳಷ್ಟೇ ಬಾಕಿ ಉಳಿಸಿದೆ. ಹೊಸ ವರ್ಷಕ್ಕೂ ಮೊದಲು ಗುರು ಮಾರ್ಗಿಯಾಗಲಿದ್ದು ಇದರ ಪರಿಣಾಮ ಕೆಲವು ರಾಶಿಯವರ ಅದೃಷ್ಟ ಬೆಳಗಲಿದೆ ಎಂದು ಹೇಳಲಾಗುತ್ತಿದೆ.
Kuldeepa Rajayoga 2024: ವೈದಿಕ ಜ್ಯೋತಿಷ್ಯದ ಪ್ರಕಾರ, ಗ್ರಹಗಳು ಕಾಲಕಾಲಕ್ಕೆ ರಾಶಿಗಳನ್ನು ಬದಲಾಯಿಸುವ ಮೂಲಕ ಶುಭ ಮತ್ತು ಅಶುಭ ಯೋಗವನ್ನು ಸೃಷ್ಟಿಸುತ್ತವೆ. ಅಂತೆಯೇ ಡಿಸೆಂಬರ್ 31 ರಂದು ಮಾರ್ಗಿ ಗುರುವು ಮೇಷ ರಾಶಿಯಲ್ಲಿದ್ದು ಕುಲದೀಪಕ ರಾಜಯೋಗವನ್ನು ಸೃಷ್ಟಿಸುತ್ತಿದ್ದಾನೆ.
Gajlakshmi/Guru margi 2024 : ಜ್ಯೋತಿಷ್ಯ ಶಾಸ್ತ್ರದಲ್ಲಿ ಒಂಬತ್ತು ಗ್ರಹಗಳಲ್ಲಿ ಗುರುವಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಗುರುವನ್ನು ಜ್ಞಾನ, ಬುದ್ಧಿವಂತಿಕೆ, ಆಧ್ಯಾತ್ಮಿಕತೆ, ಶಿಕ್ಷಣ, ಸಂಪತ್ತು ಮತ್ತು ಧರ್ಮದ ಅಂಶವೆಂದು ಪರಿಗಣಿಸಲಾಗಿದೆ. ಗುರು ಗ್ರಹವು ಧನು ರಾಶಿ ಮತ್ತು ಮೀನ ರಾಶಿಯ ಅಧಿಪತಿ.
Guru Margi: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ಒಂದು ಗ್ರಹದ ಸಂಚಾರದಲ್ಲಿನ ಸಣ್ಣ ಬದಲಾವಣೆಯೂ ಸಹ ಎಲ್ಲಾ 12 ರಾಶಿಯವರ ಮೇಲೆ ಮಃತ್ವದ ಪರಿಣಾಮವನ್ನು ಬೀರುತ್ತದೆ. ಪ್ರಸ್ತುತ, ಗ್ರಹಗಳಲ್ಲಿ ಅತ್ಯಂತ ಮಂಗಳಕರ ಗ್ರಹ ಎಂದು ಕರೆಯಲ್ಪಡುವ ಗುರು ಹಿಮ್ಮುಖವಾಗಿ ಚಲಿಸುತ್ತಿದ್ದು, ಈ ವರ್ಷಾಂತ್ಯದಲ್ಲಿ ತನ್ನ ನೇರ ಚಲನೆಯನ್ನು ಆರಂಭಿಸಲಿದ್ದಾನೆ.
Jupiter Retrograde 2022: ಗ್ರಹಗಳು ತನ್ನ ಚಲನೆಯನ್ನು ಕೂಡಾ ಬದಲಿಸುತ್ತದೆ. ಅದೇ ರೀತಿ ಇತ್ತೀಚೆಗೆ, ದೇವಗುರು ಬೃಹಸ್ಪತಿ ಮೀನ ರಾಶಿಯಲ್ಲಿ ಸಂಕ್ರಮಿಸಿದ್ದಾರೆ. ಇನ್ನು ಮುಂದಿನ ಐದು ತಿಂಗಳವರೆಗೆ ಇದೇ ರಾಶಿಯಲ್ಲಿರಲಿದ್ದಾರೆ.
Jupiter Margi 2022 Effect on Zodiacs: ಜ್ಯೋತಿಷ್ಯದಲ್ಲಿ ಗುರು ಗ್ರಹವನ್ನು ಬಹಳ ಮುಖ್ಯವಾದ ಗ್ರಹ ಎಂದು ಪರಿಗಣಿಸಲಾಗಿದೆ. ದೇವಗುರುವಿನ ಸ್ಥಾನವನ್ನು ಅಲಂಕರಿಸಿರುವ ಗುರು, ಬೃಹಸ್ಪತಿಯು ಜಾತಕದಲ್ಲಿ ಶುಭ ಸ್ಥಾನದಲ್ಲಿದ್ದರೆ ಜೀವನದಲ್ಲಿ ಅಪಾರ ಹಣದ ಜೊತೆಗೆ ಯಶಸ್ಸು, ಕೀರ್ತಿಯನ್ನು ಪಡೆಯಬಹುದು ಎಂಬ ನಂಬಿಕೆ ಇದೆ. ಹಾಗೆಯೇ, ಗಜಕೇಸರಿ ಯೋಗದಿಂದ ವ್ಯಕ್ತಿಯು ಜೀವನದಲ್ಲಿ ಅಪಾರ ಸಂಪತ್ತು, ಪ್ರತಿಷ್ಠೆಯನ್ನು ಗಳಿಸಿ, ರಾಜನಂತೆ ಜೀವನ ನಡೆಸುತ್ತಾನೆ ಎಂದು ಹೇಳಲಾಗುತ್ತದೆ.
Guru Margi 2022: ಜ್ಯೋತಿಷ್ಯ ಶಾಸ್ತ್ರದಲ್ಲಿ ದೇವಗುರು ಬೃಹಸ್ಪತಿಯನ್ನು ಬಹಳ ಮುಖ್ಯ ಎಂದು ಪರಿಗಣಿಸಲಾಗುತ್ತದೆ. ಪ್ರಸ್ತುತ, ಗುರುವು ತನ್ನದೇ ಆದ ರಾಶಿಚಕ್ರ ಚಿಹ್ನೆ ಮೀನ ರಾಶಿಯಲ್ಲಿ ವಕ್ರಿಯಾಗಿದ್ದು, ನವೆಂಬರ್ನಲ್ಲಿ ಗುರುವಿನ ನೇರ ನಡೆ ಆರಂಭವಾಗಲಿದೆ. ಮಾರ್ಗಿ ಗುರುವು ಈ ಸಂದರ್ಭದಲ್ಲಿ 4 ರಾಶಿಯವರ ಭಾಗ್ಯ ಬೆಳಗಲಿದ್ದಾನೆ ಎಂದು ಹೇಳಲಾಗುತ್ತಿದೆ. ಮಾರ್ಗಿ ಗುರು ಪರಿಣಾಮದಿಂದ ಯಾವ ರಾಶಿಯವರಿಗೆ ಮಂಗಳಕರ ಫಲ ದೊರೆಯಲಿದೆ ತಿಳಿಯಿರಿ.
Jupiter Transit After Diwali 2022: ಜೋತಿಷ್ಯ ಶಾಸ್ತ್ರದ ಪ್ರಕಾರ, ಎಲ್ಲಾ ಗ್ರಹಗಳ ನಡೆ ವ್ಯಕ್ತಿಯ ಜೀವನದ ಮೇಲೆ ವಿಶೇಷ ಪ್ರಭಾವ ಬೀರುತ್ತವೆ. ಯಾವುದೇ ಒಂದು ಗ್ರಹ ತನ್ನ ರಾಶಿಯನ್ನು ಪರಿವರ್ತಿಸಿದರೆ, ಅದು ಎಲ್ಲಾ ರಾಶಿಗಳ ಜಾತಕದವರ ಶುಭ ಅಥವಾ ಅಶುಭ ಪ್ರಭಾವವನ್ನು ಬೀರುತ್ತದೆ.
Guru Margi: ದೀಪಾವಳಿಯ ನಂತರ ದೇವಗುರು ಬೃಹಸ್ಪತಿ ಮತ್ತೆ ಹಿಮ್ಮುಖವಾಗಿ ಸಂಚರಿಸಲಿದ್ದು ಕೆಲವು ರಾಶಿಯವರಿಗೆ ಅಶುಭ ಫಲಗಳನ್ನು ನೀಡಲಿದ್ದಾನೆ. ಆದರೆ, ಮಾರ್ಗಿ ಗುರು ನಾಲ್ಕು ರಾಶಿಯವರಿಗೆ ತುಂಬಾ ಶುಭ ಫಲಗಳನ್ನು ನೀಡಲಿದ್ದು ಅವರ ಜೀವನದ ದಿಕ್ಕನ್ನೇ ಬದಲಾಯಿಸಲಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.