Gyanvapi Case: ಜನವರಿ 31 ರಂದು ನೀಡಿದ ತನ್ನ ಆದೇಶದಲ್ಲಿ ವಾರಣಾಸಿ ನ್ಯಾಯಾಲಯವು ಹಿಂದೂ ಭಕ್ತರಿಗೆ ಜ್ಞಾನವಾಪಿ ಮಸೀದಿ ಸಂಕೀರ್ಣದ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿತ್ತು.
Gyanvapi Case Latest Updates: ವಾರಣಾಸಿಯ ಜಿಲ್ಲಾ ನ್ಯಾಯಾಲಯವು ಜ್ಞಾನವಾಪಿಯ ನೆಲಮಾಳಿಗೆಯಲ್ಲಿ ನಿಯಮಿತ ಪೂಜೆಯನ್ನು ಮಾಡಬೇಕೆಂಬ ಹಿಂದೂ ಸಮುದಾಯದ ಬೇಡಿಕೆಯನ್ನು ಅಂಗೀಕರಿಸಿದೆ. 7 ದಿನಗಳಲ್ಲಿ ಜ್ಞಾನವಾಪಿಯ ನೆಲಮಾಳಿಗೆಯಲ್ಲಿ ವ್ಯಾಸ ಕುಟುಂಬಕ್ಕೆ ನಿಯಮಿತ ಪೂಜೆ ಮಾಡಲು ವ್ಯವಸ್ಥೆ ಮಾಡುವಂತೆ ನ್ಯಾಯಾಲಯ ಸರ್ಕಾರಕ್ಕೆ ಆದೇಶಿಸಿದೆ.
Gyanvapi Case: ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಬಳಿ ಇರುವ ಶೃಂಗಾರ್ ಗೌರಿ-ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವುಜುಖಾನಾ ಹೊರತುಪಡಿಸಿ ಇಡೀ ಜ್ಞಾನವಾಪಿ ಸಂಕೀರ್ಣದ ಎಎಸ್ಐ ಸಮೀಕ್ಷೆಗೆ ಹಿಂದೂ ಕಡೆಯವರು ಒತ್ತಾಯಿಸಿದ್ದರು. ಇದೇ ವೇಳೆ, ಮುಸ್ಲಿಂ ಕಡೆಯವರು ಮತ್ತು ಮಸೀದಿ ಸಮಿತಿಯು ನ್ಯಾಯಾಲಯದ ನಿರ್ಣಯಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಐದು ಮಹಿಳಾ ಹಿಂದೂಗಳ ಪರವಾಗಿ ನ್ಯಾಯಾಲಯ ತೀರ್ಪು ನೀಡಿದೆ. ಜ್ಞಾನವಾಪಿ ಶೃಂಗಾರ್ ಗೌರಿ ವಿವಾದ ಪ್ರಕರಣದ ತೀರ್ಪು ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರಿದ್ದ ಏಕ ಪೀಠವು ವಿಚಾರಣೆಗೆ ಯೋಗ್ಯವಾಗಿದೆ ಎಂದು ಹೇಳಿದೆ.
ಜ್ಞಾನವಾಪಿ ತೀರ್ಪು ಹೊರಬೀಳುವ ಮುನ್ನ ಮುಸ್ಲಿಂ ಪರ ವಕೀಲ ಮೊಹಮ್ಮದ್ ತೌಹೀದ್ ಮಾತನಾಡಿ, ತೀರ್ಪು ನಮ್ಮ ಪರವಾಗಿ ತೀರ್ಪು ಬರದಿದ್ದರೆ ನಾವು ಹೈಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಹೇಳಿದ್ದಾರೆ.
ಜ್ಞಾನವಾಪಿ ವಿವಾದವು ನಂಬಿಕೆಯ ಕೆಲವು ವಿಷಯಗಳನ್ನು ಒಳಗೊಂಡಿದ್ದು, ನ್ಯಾಯಾಲಯದ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು, ಆದರೆ ಪ್ರತಿ ಮಸೀದಿಯಲ್ಲಿ ಶಿವಲಿಂಗ'ವನ್ನು ಹುಡುಕುವ ಮೂಲಕ ಪ್ರತಿದಿನ ಹೊಸ ವಿವಾದವನ್ನು ಪ್ರಾರಂಭಿಸುವ ಅಗತ್ಯವಿಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.