ಇದು ಡಿಕೆಶಿ ಖಜಾನೆ ವೃದ್ಧಿ ಮಾಡಿಕೊಳ್ಳುವ ದುರುದ್ದೇಶ
ಕನಕಪುರ ಜನರಿಗೆ ಮಂಕುಬೂದಿ ಎರಚಲು ಡಿಕೆಶಿ ಹುನ್ನಾರ
ಡಿಸಿಎಂ ಡಿಕೆಶಿ ಹೇಳಿಕೆಗೆ ಕುಮಾರಸ್ವಾಮಿ ಟ್ವೀಟ್ ವಾರ್
ಡಿಕೆಶಿ ಮಾತು ರಾಮನಗರ ಜಿಲ್ಲೆಗೆ ಎಸಗುವ ಮಹಾದ್ರೋಹ
ಇವರು ಸಚಿವರಾಗಿ ಉಪ ಮುಖ್ಯಮಂತ್ರಿ ಆಗಿ ಮಾಡಿದ್ದೇನು?
ಮತ್ತೆ ರಾಜ್ಯದಲ್ಲಿ ಬಿಎಸ್ವೈ-ಹೆಚ್ಡಿಕೆ ಜುಗಲ್ ಬಂದಿ ಶುರು
ಮೈತ್ರಿ ಮಾತುಕತೆ ಬೆನ್ನೆಲ್ಲೆ ಕಮಲ-ದಳ ಜಂಟಿ ಹೋರಾಟ.!
ಕುಮಾರಸ್ವಾಮಿ, ಮಾಜಿ ಸಿಎಂ ಬಿಎಸ್ವೈ ನೇತೃತ್ವದಲ್ಲಿ ಪ್ರೊಟೆಸ್ಟ್
ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ
ಪ್ರತಿಭಟನೆಯಲ್ಲಿ ಭಾಗವಹಿಸಲಿರುವ ಮಾಜಿ ಸಿಎಮ್ ಬೊಮ್ಮಾಯಿ
ನಮ್ಮ ಸರ್ಕಾರ ದುಡಿಯುವ ವರ್ಗದ ಎಲ್ಲ ಸಮುದಾಯಗಳಿಗೆ ವಿದ್ಯಾನಿಧಿ ಕೊಡುತ್ತಿದ್ದೇದೆ. ಸ್ತ್ರೀ ಸಾಮರ್ಥ್ಯ ಯೋಜನೆ, ಯುವ ಶಕ್ತಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. 54 ಲಕ್ಷ ರೈತರಿಗೆ ವಿಮೆ ಯೋಜನೆಗಾಗಿ 180 ಕೋಟಿ ರೂ ಹಣ ಮೀಸಲಿಟ್ಟಿದ್ದೇನೆ. ಅಷ್ಟೆ ಅಲ್ಲದೆ, ಶಿಗ್ಗಾಂವ್ನಲ್ಲಿ ಟೆಕ್ಸ್ ಟೈಲ್ ಪಾರ್ಕ್ ಮೂಲಕ 10 ಸಾವಿರ ಯುವಕರಿಗೆ ಕೆಲಸ ಸಿಗುತ್ತದೆ. ಇದರ ಜೊತೆ ಇನ್ನೂ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಚುನಾವಣೆ ಯಾವಾಗಲೂ ಕೇವಲ ಒಂದೇ ವಿಷಯದ ಮೇಲೆ ಕೇಂದ್ರಿತವಾಗಿರುವುದಿಲ್ಲ, ಇದರಲ್ಲಿ ಹಲವು ಅಂಶಗಳು ಮೇಳೈಸಿರುತ್ತವೆ.ಪ್ರತಿಪಕ್ಷ ಮತ್ತು ಆಡಳಿತ ಪಕ್ಷಗಳು ಕೂಡ ಇವುಗಳ ಲೆಕ್ಕಾಚಾರದ ಮೇಲೆಯೇ ಜನರನ್ನು ತಲುಪುವ ಬಗೆಯನ್ನು ಮತ್ತು ತನ್ನ ಚುನಾವಣಾ ಪ್ರಚಾರದ ವೈಖರಿಯನ್ನು ನಿರ್ಧರಿಸುತ್ತವೆ.
ಬಿಜೆಪಿ ಪಕ್ಷವು ಆರಂಭದಿಂದಲೂ ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯಕ್ಕೆ ಅನುಕೂಲಕರವಾಗಲಿದೆ ಎನ್ನುವ ಅಭಿಪ್ರಾಯವನ್ನು ಹೇಳುತ್ತಲೇ ಬಂದಿದೆ. ಇದೆ ಮಾತಿನಂತೆ ಅದು ಈ ಬಾರಿಯ ಚುನಾವಣಾ ಪ್ರಚಾರದಲ್ಲಿಯೂ ಡಬಲ್ ಇಂಜಿನ್ ಸರ್ಕಾರದಿಂದ ಪ್ರಗತಿ ತ್ವರಿತಗತಿಯಲ್ಲಿ ಸಾಗಲಿದೆ ಎನ್ನುವುದು ಸ್ಪಷ್ಟವಾದಂತಹ ವಾದವಾಗಿದೆ.
ಟಿ.ನರಸೀಪುರದಲ್ಲಿ ನಟ ಹಾಗೂ ಯುವನಾಯಕ ನಿಖಿಲ್ ಕುಮಾರಸ್ವಾಮಿಯನ್ನು ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಬೃಹತ್ ಸೇಬಿನ ಹಾರ ಹಾಕಿ ಹೂವಿನ ಸುರಿಮಳೆ ಹಾಕುವ ಮೂಲಕ ಸ್ವಾಗತ ಕೋರಲಾಯಿತು. ಬನ್ನೂರಿನ ಹಾಲಿನ ಡೈರಿ ಮುಂಭಾಗದಿಂದ ರೋಡ್ ಶೋ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇಂದಿನಿಂದ ಕಲ್ಪತರು ನಾಡಿನಲ್ಲಿ ಜೆಡಿಎಸ್ ರಥಯಾತ್ರೆ ಸಂಚರಿಸಲಿದೆ. 10 ಕ್ಷೇತ್ರದಲ್ಲಿ 10 ದಿನ ಸಾಗಲಿರುವ ಯಾತ್ರೆ ಜಿಲ್ಲೆಯಲ್ಲಿ ಕುಸಿಯುತಿದ್ದ ಜೆಡಿಎಸ್ಗೆ ಉಸಿರಾಗಲಿದೆ ಎಂಬ ಆಶಾಭಾವನೆ ಮೂಡಿದೆ.
ಕೋಲಾರದಲ್ಲಿ ಜೆಡಿಎಸ್ ಮೂರನೇ ದಿನದ ಪಂಚರತ್ನ ರಥಯಾತ್ರೆ ನಡೀತಿದೆ.. ಮಾಲೂರು ಪಟ್ಟಣದಲ್ಲಿ ಹೆಚ್ಡಿಕೆಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಮಾಲೂರು ಪಟ್ಟಣದ ಜಾಮಿಯ ಮಸೀದಿಗೆ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.