Karnataka high court judgement: ಈಗ ಜೈ ಶ್ರೀರಾಂ ಘೋಷಣೆ ಕೂಗಿದವರು ಮುಂದೆ ನ್ಯಾಯಾಲಯದ ಇದೇ ತೀರ್ಪಿನಿಂದ ಪ್ರಚೋದನೆಗೊಂಡು ಮಸೀದಿಯೊಳಗೆ ಹನುಮಾನ್ ಚಾಲೀಸಾ ಪಠಿಸಬಹುದು ಇಲ್ಲವೇ ಭಜನೆಯನ್ನೇ ಮಾಡಬಹುದು. ಆಗ ಉಂಟಾಗುವ ಧಾರ್ಮಿಕ ಗಲಭೆಗಳಿಗೆ ನ್ಯಾಯಾಲಯವೇ ಪ್ರಚೋದನೆ ಕೊಟ್ಟಂತೆ ಆಗುತ್ತದಲ್ಲವೇ?
Hanuman chalisa: ವಿಶೇಷವಾಗಿ ಸಾಡೇ ಸಾತಿಯಂತಹ ಕಷ್ಟಕರ ಶನಿದೋಷದಿಂದ ಬಳಲುತ್ತಿದ್ದರೆ ಹನುಮಾನ್ ಚಾಲೀಸಾವನ್ನು ಓದಬೇಕು. ಸಂಜೆ ಅಥವಾ ಬೆಳಗಿನ ಅವಧಿಯಲ್ಲಿ ಹನುಮಾನ್ ಚಾಲೀಸಾ ಓದಲು ಸೂಕ್ತ ಸಮಯವಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Hanuman Chalisa : ಮಂತ್ರ ಅಥವಾ ಮೂಲವನ್ನು ಪಠಿಸುವಾಗ ತಿಳಿದೋ ಅಥವಾ ತಿಳಿಯದೆಯೋ ನಾವು ಹಲವಾರು ತಪ್ಪುಗಳನ್ನು ಮಾಡುತ್ತೇವೆ.. ಇದರಿಂದ ಶುಭ ಫಲವು ಸಿಗುವುದಿಲ್ಲ. ಇಂದು ನಾವು ಹನುಮಾನ್ ಚಾಲೀಸಾಗೆ ಸಂಬಂಧಿಸಿದ ಅಂತಹ ತಪ್ಪುಗಳ ಬಗ್ಗೆ ತಿಳಿಯೋಣ... ನೀವೂ ಈ ತಪ್ಪು ಮಾಡುತ್ತಿದ್ದರೆ ಇಂದಿನಿಂದಲೇ ಸರಿಪಡಿಸಿಕೊಳ್ಳಿ.
Crime News: ನಗರ್ತಪೇಟೆಯಲ್ಲಿ ಕೃಷ್ಣ ಟೆಲಿಕಾಂ ಮಾಲೀಕರಾಗಿರುವ ಮುಖೇಶ್ ಹಲ್ಲೆಗೊಳಗಾಗಿದ್ದು, ಈತ ನೀಡಿದ ದೂರಿನ ಮೇರೆಗೆ ಸುಲೇಮಾನ್, ಶನವಾಜ್, ರೋಹಿತ್, ದ್ಯಾನೀಶ್ ಹಾಗೂ ತರುಣ್ ಎಂಬುವರ ಮೇಲೆ ಎಫ್ಐಆರ್ ದಾಖಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 506, 504 , 149 , 307, 323 ಹಾಗೂ 324 ರ ಅಡಿ ಪ್ರಕರಣ ದಾಖಲಿಸಲಾಗಿದೆ.
Hanuman Chalisa: ಮಂಗಳವಾರ ಅಥವಾ ಶನಿವಾರದಿಂದ ಹನುಮಾನ್ ಚಾಲೀಸಾವನ್ನು ಪಠಿಸಲು ಪ್ರಾರಂಭಿಸಿ. 40 ದಿನಗಳ ಕಾಲ ನಿರಂತರವಾಗಿ ಪಠಿಸಬೇಕು. ಇದಲ್ಲದೆ ಪ್ರತಿ ಶನಿವಾರ ಮತ್ತು ಮಂಗಳವಾರ ದೇವಸ್ಥಾನಕ್ಕೆ ಭೇಟಿ ನೀಡಬೇಕು.
ಹನುಮಾನ್ ಚಾಲೀಸಾದ ಪ್ರಯೋಜನಗಳು: ನೀವು ರೋಗ-ಗ್ರಹ ದೋಷದಿಂದ ತೊಂದರೆಗೀಡಾಗಿದ್ದರೆ, ಯಶಸ್ಸು ನಿಮಗೆ ಸಿಗದಿದ್ದರೆ ಅಥವಾ ನಿಮ್ಮ ಪ್ರಗತಿಯಲ್ಲಿ ಅಡಚಣೆಗಳಿದ್ದರೆ ಆಗ ನೀವು ಮಂಗಳವಾರ ಹನುಮಾನ್ ಚಾಲೀಸಾವನ್ನು ಪಠಿಸಬೇಕು. ಇದರಿಂದ ನಿಮ್ಮ ಎಲ್ಲಾ ತೊಂದರೆಗಳು ದೂರವಾಗುತ್ತವೆ.
ಹನುಮ ದೇವರ ಆಶೀರ್ವಾದ ಪಡೆಯಲು ಮತ್ತು ನಿಮ್ಮ ಇಷ್ಟಾರ್ಥಗಳನ್ನು ಈಡೇರಿಸಲು ಜ್ಯೋತಿಷ್ಯದಲ್ಲಿ ಹಲವಾರು ಪರಿಹಾರ ಕ್ರಮಗಳ ಬಗ್ಗೆ ಉಲ್ಲೇಖಿಸಲಾಗಿದೆ. ಈ ದಿನ ಭಕ್ತಿಯಿಂದ ಪೂಜಿಸಿದರೆ ಯಾವುದೇ ಒಬ್ಬ ವ್ಯಕ್ತಿಯು ಶನಿ ದೋಷದಿಂದ ಮುಕ್ತನಾಗುತ್ತಾನೆ. ಆತನ ಜಾತಕದ ಮೇಲೆ ಅಶುಭ ಗ್ರಹಗಳ ಪ್ರಭಾವವು ಕೊನೆಗೊಳ್ಳುತ್ತದೆ.
Lal Kitab Astro Tips: ಎಷ್ಟೇ ಕಷ್ಟಪಟ್ಟು ಕೆಲಸ ಮಾಡಿದರೂ ಯಶಸ್ಸು ಸಿಗದೇ ಇದ್ದಲ್ಲಿ ಅಥವಾ ಏನಾದರೂ ಅಡೆತಡೆಗಳು ಎದುರಾದರೆ, ನೀವು ಪ್ರತಿ ಮಂಗಳವಾರ ವಿಧಿವಿಧಾನಗಳೊಂದಿಗೆ ದೇವರನ್ನು ಪೂಜಿಸಬೇಕು ಮತ್ತು ಹನುಮಾನ್ ಚಾಲೀಸಾವನ್ನು ಪಠಿಸಬೇಕು.
ಮಹಾರಾಷ್ಟ್ರದಲ್ಲಿ ಧ್ವನಿವರ್ಧಕದ ವಿವಾದ ಸ್ಪೋಟಗೊಂಡ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರವು ಮಸೀದಿಗಳು ಮತ್ತು ದೇವಾಲಯಗಳಂತಹ ಅನೇಕ ಧಾರ್ಮಿಕ ಸ್ಥಳಗಳಿಂದ ಸ್ಪೀಕರ್ಗಳನ್ನು ತೆಗೆದುಹಾಕಿತು.ಈ ವಿವಾದದ ಮಧ್ಯೆ, ಅಲಹಾಬಾದ್ ಹೈಕೋರ್ಟ್ ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಹೊಂದಿರುವುದು ಮೂಲಭೂತ ಹಕ್ಕಲ್ಲ ಎಂದು ಹೇಳಿದೆ.
Loudspeaker Row:ಮಸೀದಿಗಳಲ್ಲಿ ಪ್ರಾರ್ಥನೆಗಾಗಿ ಧ್ವನಿವರ್ಧಕ ಬಳಕೆಯ ವಿರುದ್ಧ ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಹೊಸ ಘೋಷಣೆಯೊಂದನ್ನು ಮಾಡಿದ್ದಾರೆ. ಮೇ 4 ರಂದು ಎಲ್ಲೆಲ್ಲಿ ಅಜಾನ್ ಕೇಳಿ ಬರುವುದೋ ಅಲ್ಲಲ್ಲಿ ಲೌಡ್ ಸ್ಪೀಕರ್ ಮೂಲಕ ಹನುಮಾನ ಚಾಲಿಸಾ ಪಠಿಸಿ ಎಂದು ಕರೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.