Smriti Mandhana: ಭಾರತ ಮಹಿಳಾ ತಂಡ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿದೆ. ಅಹಮದಾಬಾದ್ನಲ್ಲಿ ಮಂಗಳವಾರ ನಡೆದ ಸರಣಿ ನಿರ್ಣಾಯಕ ಪಂದ್ಯವಾಗಿದ್ದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ಗಳ ಜಯ ಸಾಧಿಸಿದೆ. ಟೀಂ ಇಂಡಿಯಾ ಉಪನಾಯಕಿ ಸ್ಮೃತಿ ಮಂಧಾನ 122 ಎಸೆತಗಳಲ್ಲಿ 10 ಬೌಂಡರಿ ಭಾರಿಸಿ ಶತಕ ಗಳಿಸುವ ಮೂಲಕ ಟೀಂ ಇಂಡಿಯಾ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
richest female cricketer: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ವಿಶ್ವದ ಶ್ರೀಮಂತ ಮಹಿಳಾ ಕ್ರಿಕೆಟಿಗರಲ್ಲಿ ಒಬ್ಬರು. ಅತ್ಯುತ್ತಮ ಬ್ಯಾಟ್ಸ್ಮನ್, ಬೌಲರ್ ಮತ್ತು ನಾಯಕನಾಗಿ ಆಟದಲ್ಲಿ ಜನಪ್ರಿಯರಾಗಿರುವ ಹರ್ಮನ್ಪ್ರೀತ್ ಗಳಿಕೆಯಲ್ಲೂ ಮುಂದಿದ್ದಾರೆ...
India vs Pakistan Women's T20 World Cup 2024: ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳು ಅಕ್ಟೋಬರ್ 6ರಂದು ಟಿ20 ವಿಶ್ವಕಪ್ನಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯವನ್ನು ನೀವು ಉಚಿತವಾಗಿ ಹೇಗೆ ವೀಕ್ಷಿಸುವುದು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
IND vs PAK: ಅಕ್ಟೋಬರ್ 3ರಿಂದ ಪ್ರಾರಂಭವಾಗುವ ICC ಮಹಿಳಾ T20 ವಿಶ್ವಕಪ್ಗಾಗಿ ICC ಆನ್ಲೈನ್ ಟಿಕೆಟ್ ಬುಕಿಂಗ್ ಪ್ರಾರಂಭಿಸಿದೆ, ಇದರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಟಿಕೆಟ್ ದರವನ್ನು ಸಹ ಬಿಡುಗಡೆ ಮಾಡಲಾಗಿದೆ.
IND W vs SA W : ಮಂಗಳವಾರ ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಅಮೋಘ ಪ್ರದರ್ಶನ ನೀಡಿ ದಕ್ಷಿಣ ಆಫ್ರಿಕಾ ವಿರುದ್ಧ 10 ವಿಕೆಟ್ಗಳ ಸಮಗ್ರ ಜಯ ಸಾಧಿಸಿದೆ. ಈ ವಿಜಯವು ಮೂರು ಪಂದ್ಯಗಳ T20 ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ, ದಕ್ಷಿಣ ಆಫ್ರಿಕಾ ಮೊದಲ T20 ಅನ್ನು ಗೆದ್ದ ನಂತರ, ಎರಡನೇ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.
Who is Sneh Rana: ಭಾರತದ ಮಹಿಳಾ ಆಟಗಾರ್ತಿ ಸ್ನೇಹ್ ರಾಣಾ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಮೊದಲ ಇನಿಂಗ್ಸ್ನಲ್ಲಿ 8 ಮತ್ತು 2ನೇ ಇನಿಂಗ್ಸ್ನಲ್ಲಿ 2 ವಿಕೆಟ್ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ.
Harmanpreet smashes stump Video: ಬಾಂಗ್ಲಾದೇಶ ವಿರುದ್ಧ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದ ವೇಳೆ ಭಾರತೀಯ ಮಹಿಳಾ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಅಂಪೈರಿಂಗ್ ಬಗ್ಗೆ ಟೀಕಿಸಿದ್ದಾರೆ.
Harmanpreet Kaur : ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೊನೆಯ ಓವರ್ ವರೆಗೂ ಪಂದ್ಯ ಗೆಲ್ಲುವ ಭರವಸೆಯನ್ನು ಕೈ ಬಿಟ್ಟಿರಲಿಲ್ಲ. ಮಹಿಳಾ ಪ್ರೀಮಿಯರ್ ಲೀಗ್ನ ಮೊದಲ ಸೀಸನ್ ಗೆದ್ದ ಮೊದಲ ವಿಜೇತ ಕ್ಯಾಪ್ಟನ್ ಆಗಿ ಹರ್ಮನ್ ಹೊರಹೊಮ್ಮಿದ್ದಾರೆ. ಇದರೊಂದಿಗೆ ಟೀಂ ಇಂಡಿಯಾದ ಮಾಜಿ ನಾಯಕರಾಗಿದ್ದ ಧೋನಿಯನ್ನೂ ಸರಿಗಟ್ಟಿದ್ದಾರೆ.
Mumbai Indians VS Royal Challengers Bangalore: ಹರ್ಮನ್ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಈ ಲೀಗ್ ಅನ್ನು ಗೆಲುವಿನೊಂದಿಗೆ ಪ್ರಾರಂಭಿಸಿದೆ. ಈ ಸಂದರ್ಭದಲ್ಲಿ ತಂಡವು ಪಂದ್ಯವನ್ನು ಗೆಲ್ಲುವ ಮೂಲಕ ತನ್ನ ಸತತ ಎರಡನೇ ಗೆಲುವನ್ನು ದಾಖಲಿಸಿದೆ.
Mumbai Indians : ಮಹಿಳೆಯರ ಪ್ರೀಮಿಯರ್ ಲೀಗ್ ನ ಮೊದಲ ಪಂದ್ಯ ಗುಜರಾತ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಪಂದ್ಯವು ಮುಂಬೈನ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಿತು.
ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್: ಮಹಿಳಾ ಪ್ರೀಮಿಯರ್ ಲೀಗ್ (WPL 2023)ನ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲುವಿನ ಶುಭಾರಂಭ ಮಾಡಿದೆ. ಹರ್ಮನ್ಪ್ರೀತ್ ಕೌರ್ ನಾಯಕತ್ವದ ಈ ತಂಡವು ಲೀಗ್ನ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ143 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ.
India vs West Indies : ಮಹಿಳಾ ಟಿ20 ವಿಶ್ವಕಪ್ನಲ್ಲಿ ಭಾರತ ತಂಡದ ಗೆಲುವಿನ ಓಟ ಮುಂದುವರಿದಿದೆ. ಈ ಐಸಿಸಿ ಟೂರ್ನಿಯ ಎರಡನೇ ಪಂದ್ಯದಲ್ಲಿ ಇಂದು ವೆಸ್ಟ್ ಇಂಡೀಸ್ ತಂಡವನ್ನು 6 ವಿಕೆಟ್ಗಳಿಂದ ಸೋಲಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವಿಂಡೀಸ್ ತಂಡ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿತು.
Women T20 World Cup 2023: ಪಾಕಿಸ್ತಾನ ಭಾರತದ ಮುಂದೆ 150 ರನ್ಗಳ ಗುರಿಯನ್ನು ನೀಡಿತ್ತು. ಜೆಮಿಮಾ ರೊಡ್ರಿಗಸ್ ಅವರ ಅಜೇಯ 53 ಮತ್ತು ರಿಚಾ ಘೋಷ್ ಅವರ ಅಜೇಯ 31 ರನ್ಗಳ ನೆರವಿನಿಂದ ಭಾರತ 19 ಓವರ್ಗಳಲ್ಲಿ 3 ವಿಕೆಟ್ಗೆ 151 ರನ್ ಗಳಿಸಿ ಗೆಲುವು ಸಾಧಿಸಿತು. ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಜೆಮಿಮಾ ರೊಡ್ರಿಗಸ್ ಮತ್ತು ರಿಚಾ ಅವರನ್ನು ಹರ್ಮನ್ಪ್ರೀತ್ ಶ್ಲಾಘಿಸಿದರು. ಯಾವ ಆಟಗಾರ್ತಿಗೆ ಅವಕಾಶ ಸಿಗುತ್ತದೋ ಅವರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂದು ಹರ್ಮನ್ಪ್ರೀತ್ ಹೇಳಿದ್ದಾರೆ.
India vs Australia Women Team: ಪಂದ್ಯದ ನಂತರ ಹರ್ಮನ್ಪ್ರೀತ್ ಕೌರ್ ಮಾತನಾಡಿದ್ದು, “ನಾವು ಈ ಪಂದ್ಯದ ಮೊದಲ 10-12 ಓವರ್ಗಳ ಆಟದಲ್ಲಿದ್ದೆವು. ಆದರೆ ಆ ನಂತರ ನಾವು ಉತ್ತಮ ಪ್ರದರ್ಶನ ನೀಡಲಿಲ್ಲ. ಆದರೂ ಈ ಸರಣಿಯಿಂದ ನಾವು ಸಾಕಷ್ಟು ಕಲಿತಿದ್ದೇವೆ. ಈಗ ನಮ್ಮ ತಂಡ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡುತ್ತಿರುವ ರೀತಿ ತುಂಬಾ ಚೆನ್ನಾಗಿದೆ.
ಹರ್ಮನ್ ಪ್ರೀತ್ ಕೌರ್ ಸಹ ಭಾರತದ ಪರ 100 T20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಹರ್ಮನ್ಪ್ರೀತ್ ಭಾರತದ ಪರ 135 T20 ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದು, 27.28 ಸರಾಸರಿಯಲ್ಲಿ 2,647 ಗಳಿಸಿದ್ದಾರೆ. ಜೊತೆಗೆ ಒಂದು ಶತಕ ಮತ್ತು ಎಂಟು ಅರ್ಧ ಶತಕಗಳು ಬಾರಿಸಿದ್ದಾರೆ.
ಹರ್ಮನ್ ಪ್ರೀತ್ ಕೌರ್ ಸಹ ಭಾರತದ ಪರ 100 T20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಹರ್ಮನ್ಪ್ರೀತ್ ಭಾರತದ ಪರ 135 T20 ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದು, 27.28 ಸರಾಸರಿಯಲ್ಲಿ 2,647 ಗಳಿಸಿದ್ದಾರೆ. ಜೊತೆಗೆ ಒಂದು ಶತಕ ಮತ್ತು ಎಂಟು ಅರ್ಧ ಶತಕಗಳು ಬಾರಿಸಿದ್ದಾರೆ.
ಭಾರತದ ಮೂವರು ಆಟಗಾರರಾದ ಸ್ಮೃತಿ ಮಂಧಾನ, ಹರ್ಮನ್ಪ್ರೀತ್ ಕೌರ್ ಮತ್ತು ಅಕ್ಷರ್ ಪಟೇಲ್ ಅವರು ಸೆಪ್ಟೆಂಬರ್ನಲ್ಲಿ ಮಹಿಳಾ ಮತ್ತು ಪುರುಷರ ವಿಭಾಗಗಳಲ್ಲಿ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ಬುಧವಾರ ನಾಮನಿರ್ದೇಶನಗೊಂಡಿದ್ದಾರೆ.
IND-W vs SL-W: ಏಷ್ಯಾ ಕಪ್ ಮಹಿಳಾ ಕ್ರಿಕೆಟ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಭಾರತೀಯ ವನಿತೆಯರು, ನಿಗದಿತ 20 ಓವರ್ ಗಳಲ್ಲಿ 156 ರನ್ ಗಳನ್ನು ಕಲೆ ಹಾಕಿದ್ದಾರೆ. ಈ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ ವನಿತೆಯರ ತಂದ 18.2 ಓವರ್ ಗಳಲ್ಲಿ ಕೇವಲ 109 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.