ಸಾಮಾನ್ಯವಾಗಿ, ನಾವು ಯಾವುದೇ ಅನಾರೋಗ್ಯಕರ ಆಹಾರವನ್ನು ಸೇವಿಸಿದಾಗ ಅಥವಾ ಕೊಳಕು ಅಥವಾ ಹಾನಿಕಾರಕ ದ್ರವಗಳನ್ನು ಸೇವಿಸಿದಾಗ, ಅದು ಮೂತ್ರಪಿಂಡದ ಕಲ್ಲುಗಳಿಗೆ ಕಾರಣವಾಗಬಹುದು. ಆದ್ದರಿಂದ, ಕಲ್ಲುಗಳ ಸಮಸ್ಯೆಯನ್ನು ಎದುರಿಸುತ್ತಿರುವ ರೋಗಿಗಳು ತಾವು ಯಾವ ಆಹಾರವನ್ನು ಸೇವಿಸಬೇಕು ಮತ್ತು ಅವರು ಯಾವ ಆಹಾರವನ್ನು ಸೇವಿಸಬಾರದು ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ
Harmful Foods For Kidney: ದೇಹವನ್ನು ನಿರ್ವಿಷಗೊಳಿಸಿ ನಮ್ಮನ್ನು ಆರೋಗ್ಯವಾಗಿರಿಸುವಲ್ಲಿ ಮೂತ್ರಪಿಂಡಗಳು ಬಹಳ ಮುಖ್ಯ ಪಾತ್ರ ವಹಿಸುತ್ತವೆ. ಆದರೆ, ಬದಲಾದ ಜೀವನಶೈಲಿ, ಕೆಟ್ಟ ಆಹಾರ ಪದ್ದತಿಯಿಂದ ಅದು ಕಿಡ್ನಿ ಆರೋಗ್ಯದ ಮೇಲೆ ದುಷ್ಪರಿಣಾಮವನ್ನುಂಟು ಮಾಡುತ್ತದೆ. ಸಾಮಾನ್ಯವಾಗಿ, ಕಿಡ್ನಿ ಡ್ಯಾಮೇಜ್ ಆಗಲು ಆಲ್ಕೋಹಾಲ್ ಮಾತ್ರ ಕಾರಣ ಎಂದು ಕೆಲವರು ಹೇಳುತ್ತಾರೆ. ಆದರೆ, ಮದ್ಯ ಸೇವನೆ ಮಾತ್ರವಲ್ಲ ಕೆಲವು ಆಹಾರಗಳೂ ಕೂಡ ನಿಮ್ಮ ಮೂತ್ರಪಿಂಡಗಳನ್ನು ಹಾನಿಗೊಳಿಸಬಹುದು ಎಂದು ನಿಮಗೆ ತಿಳಿದಿದೆಯೇ?
Kidney Stone: ನಮ್ಮಲ್ಲಿ ಹಲವರು ಟೊಮ್ಯಾಟೊ ಸೇವನೆಯಿಂದ ಕಿಡ್ನಿ ಸ್ಟೋನ್ ಸಮಸ್ಯೆ ಬರಬಹುದು ಎಂದು ನಂಬುತ್ತಾರೆ. ನೀವೂ ಅಂತಹವರಲ್ಲಿ ಒಬ್ಬರಾದರೆ ಟೊಮ್ಯಾಟೊ-ಬದನೆ-ಪಾಲಕ್ ಸೊಪ್ಪು ಸೇವನೆಯಿಂದ ಕಿಡ್ನಿ ಸ್ಟೋನ್ ಸಮಸ್ಯೆ ಬರುವುದು ಎಷ್ಟು ಸತ್ಯ ಎಂಬ ಬಗ್ಗೆ ತಿಳಿಯುವುದೂ ಸಹ ಬಹಳ ಮುಖ್ಯ.
Avoid These Foods During Kidney Stone:ಮೂತ್ರಪಿಂಡವು ನಮ್ಮ ದೇಹದ ಅತ್ಯಂತ ಪ್ರಮುಖ ಭಾಗವಾಗಿದೆ. ಅದರ ಮುಖ್ಯ ಕಾರ್ಯವೆಂದರೆ ರಕ್ತವನ್ನು ಫಿಲ್ಟರ್ ಮಾಡುವುದು. ಈ ಪ್ರಕ್ರಿಯೆಯಲ್ಲಿ ಕ್ಯಾಲ್ಸಿಯಂ, ಸೋಡಿಯಂ ಮತ್ತು ಅನೇಕ ರೀತಿಯ ಖನಿಜಗಳ ಕಣಗಳು ಮೂತ್ರನಾಳದ ಮೂಲಕ ಮೂತ್ರಕೋಶವನ್ನು ತಲುಪುತ್ತವೆ.
ಮೂತ್ರವನ್ನು ಉತ್ಪಾದಿಸುವುದರ ಜೊತೆಗೆ, ಇದು ರಕ್ತದೊತ್ತಡವನ್ನು ಸರಾಗವಾಗಿ ನಿರ್ವಹಿಸುವ ಹಾರ್ಮೋನುಗಳನ್ನು ಸ್ರವಿಸುತ್ತದೆ. ತಪ್ಪು ಆಹಾರಪದ್ಧತಿ ಮತ್ತು ಕೆಟ್ಟ ಜೀವನಶೈಲಿಯಿಂದಾಗಿ, ಕಿಡ್ನಿಯಲ್ಲಿ ಅನೇಕ ರೀತಿಯ ಸಮಸ್ಯೆಗಳು ಉಂಟಾಗುತ್ತವೆ.
ಕಿಡ್ನಿ ಆರೋಗ್ಯಕ್ಕಾಗಿ ನಿಂಬೆ ಪಾನೀಯಗಳು: ಮೂತ್ರಪಿಂಡಗಳು ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದು. ಕಿಡ್ನಿ ಆರೋಗ್ಯವಾಗಿರಬೇಕಾದರೆ ಅದನ್ನು ಕ್ಲೀನ್ ಆಗಿ ಅಂದರೆ ಸ್ವಚ್ಛವಾಗಿಟ್ಟುಕೊಳ್ಳುವುದು ಅತ್ಯಗತ್ಯ.
ಕಿಡ್ನಿಗೆ ಹಾನಿಕಾರಕ ಈ ಆಹಾರಗಳು: ನಮ್ಮ ದೇಹದ ಬಹುಮುಖ್ಯ ಅಂಗ ಕಿಡ್ನಿ, ಹಾಗಾಗಿಯೇ ಕಿಡ್ನಿ ಆರೋಗ್ಯದ ಬಗ್ಗೆ ವಿಶೇಷ ಗಮನ ವಹಿಸುವುದು ತುಂಬಾ ಅಗತ್ಯ. ಕಿಡ್ನಿ ಸಮಸ್ಯೆಗೆ ನಮ್ಮ ಜೀವನಶೈಲಿ ಸೇರಿದಂತೆ ಹಲವಾರು ಕಾರಣಗಳಿರಬಹುದು. ಆದರೆ, ಇದರೊಂದಿಗೆ ನಾವು ಸೇವಿಸುವ ಆಹಾರವೂ ಬಹುಮುಖ್ಯ ಪಾತ್ರ ವಹಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.