ಮಿಸ್ ಯೂನಿವರ್ಸ್ ಹರ್ನಾಜ್ ಸಂಧು ತೂಕ ಹೆಚ್ಚಳದ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ಅವರು ತಮ್ಮ ಹೊಸ ವೀಡಿಯೊವನ್ನು ಬಿಡುಗಡೆ ಮಾಡಿದ ನಂತರ ಟೀಕೆಗಳನ್ನು ಎದುರಿಸುವಂತಾಗಿದೆ. ಇನ್ನು ವೈರಲ್ ವೀಡಿಯೋದಲ್ಲಿ ಹರ್ನಾಜ್ ಮುದ್ದಾಗಿ ಕಾಣುತ್ತಿದ್ದಾರೆ ಅದ್ರೆ, ಆಕೆಯ ತೂಕ ಹೆಚ್ಚಾಗಿದೆ, ಪ್ಯಾಟ್ ಆಗಿದ್ದಾರೆ ಎಂದು ಕೆಲವರು ಟೀಕಿಸುತ್ತಿದ್ದಾರೆ.
ಪ್ರತಿಷ್ಠಿತ ಭುವನ ಸುಂದರಿ ಸ್ಪರ್ಧೆಯು ವಿವಾಹಿತ ಮಹಿಳೆಯರಿಗೆ ಭಾಗವಹಿಸಲು ಅವಕಾಶ ನೀಡಲು ಸಿದ್ಧವಾಗಿದೆ.ಭುವನ ಸುಂದರಿ ಸೌಂದರ್ಯ ಸ್ಪರ್ಧೆಯು ತಾಯಂದಿರು ಮತ್ತು ವಿವಾಹಿತ ಮಹಿಳೆಯರಿಗೆ ಪ್ರವೇಶಿಸಲು ಅವಕಾಶ ನೀಡುವ ಮೂಲಕ ತನ್ನ ಸ್ಪರ್ಧೆಯ ಅರ್ಹತೆಯನ್ನು ವಿಸ್ತರಿಸುತ್ತಿದೆ.2023 ರಿಂದ, ವೈವಾಹಿಕ ಮತ್ತು ಪೋಷಕರ ಸ್ಥಿತಿಯು ಇನ್ನು ಮುಂದೆ ಸ್ಪರ್ಧಿಗಳ ಅರ್ಹತೆಯ ಮೇಲೆ ಪರಿಣಾಮ ಬೀರುವುದಿಲ್ಲ.
Miss Universe 2021: ಗ್ರ್ಯಾಂಡ್ ಫಿನಾಲೆಗೆ, ಹರ್ನಾಜ್ ಸಂಧು (Harnaaz Sandhu's Miss Universe Gown) ಧರಿಸಿದ್ದ ಗೌನ್ ಅನ್ನು ಸೈಶಾ ಶಿಂಧೆ (Saisha Shinde) ವಿನ್ಯಾಸಗೊಳಿಸಿದ್ದರು.
Lara Dutta congratulates Harnaaz Sandhu:ಲಾರಾ ದತ್ತಾ ಮಿಸ್ ಯೂನಿವರ್ಸ್ 2021 ಹರ್ನಾಜ್ ಸಂಧು ಅವರನ್ನು ಅಭಿನಂದಿಸಿದ್ದಾರೆ. ಸುಶ್ಮಿತಾ ಸೇನ್ 1994 ರಲ್ಲಿ ಭುವನ ಸುಂದರಿ ಕಿರೀಟವನ್ನು ಪಡೆದರು ಮತ್ತು 2000 ರಲ್ಲಿ ಲಾರಾ ದತ್ತಾ ಅವರು ಕಿರೀಟವನ್ನು ಮುಡಿಗೇರಿಸಿಕೊಂಡಿದ್ದರು.
Harnaaz Sandhu: ಹರ್ನಾಜ್ ಚಂಡೀಗಢದಲ್ಲಿ ಶಿಕ್ಷಣ ಪಡೆದಿದ್ದಾರೆ. ಚಂಡೀಗಢದಲ್ಲಿರುವ ಶಿವಾಲಿಕ್ ಪಬ್ಲಿಕ್ ಸ್ಕೂಲ್ ಮತ್ತು ಬಾಲಕಿಯರ ಸ್ನಾತಕೋತ್ತರ ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ. ಹರ್ನಾಜ್ ಚಿಕ್ಕ ವಯಸ್ಸಿನಲ್ಲೇ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.