Karnataka Assembly session 2024: ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಮಾತನಾಡಿ, ʼಪ್ರಜ್ವಲ್ ರೇವಣ್ಣನ ಪ್ರಕರಣ ಇದಕ್ಕಿಂತಲೂ ಸಣ್ಣದಾ? ನೂರಾರು ಮಹಿಳೆಯರಿಗೆ ಅನ್ಯಾಯ ಆಗಿದೆಯಲ್ಲ. ಅದು ಇದಕ್ಕಿಂತ ಸಣ್ಣ ಪ್ರಕರಣವೇ? ಎಂದು ಲೈಂಗಿಕ ಹಗರಣ ಪ್ರಕರಣವನ್ನು ಕೆದಕಿದರು.
Prajwal Revanna: ಇಬ್ಬರು ಒಂದೇ ಕುಟುಂಬದ ಕುಡಿಗಳಯ,ಅಣ್ಣ ಯುವಕನಿಗೆ ಲೈಂಗಿಕ ದೌರ್ಜನ್ಯ ಕೊಟ್ಟ ಆರೋಪದಲ್ಲಿ ಸಿಐಡಿ ಸೇರಿದ್ರೆ,ತಮ್ಮ ಪೆನ್ ಡ್ರೈವ್ ಪ್ರಕರಣದಲ್ಲಿ ಮತ್ತೆ ಎಸ್.ಐ.ಟಿ ತೆಕ್ಕೆಗೆ ಸೇರಿದ್ದಾನೆ..ಒಂದೇ ಕಾಪೌಂಡ್ ಅಕ್ಕಪಕ್ಕದ ಕೊಠಡಿಯಲ್ಲಿದ್ರು ಒಟ್ಟಿಗೆ ಬೆಳೆದ ಅಣ್ಣ ತಮ್ಮ ಒಬ್ಬರನೊಬ್ಬರು ನೋಡಲು ಆಗದೇ ಮಾತಾಡಲು ಆಗದೇ ಪರಿತಪಿಸುವಂತಾಗಿದೆ.
Hassan Pen Drive Case: ಅಶ್ಲೀಲ ವೀಡಿಯೋ ಚಿತ್ರೀಕರಿಸಿದ ಮೊಬೈಲ್ ಎಲ್ಲಿದೆ ಎಂದು ಕೇಳಿದ SIT ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ ಪ್ರಜ್ವಲ್ ರೇವಣ್ಣ, ನೀವು ಜಪ್ತಿ ಮಾಡಿರುವ ಮೊಬೈಲ್ ಬಿಟ್ಟು ಬೇರೆ ಮೊಬೈಲ್ ನನ್ನಲ ಹತ್ತಿರವಿಲ್ಲವೆಂದು ಹೇಳಿದ್ದಾರೆ.
Hassan Pen Drive Case: ಪ್ರಜ್ವಲ್ನನ್ನು ಕುರ್ಚಿಯಲ್ಲಿ ಕೂರಿಸಿ SITಯ ಕೆಲವು ತನಿಖಾಧಿಕಾರಿಗಳು ಒಬ್ಬರ ಮೇಲೊಬ್ಬರಂತೆ ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ ಪ್ರಜ್ವಲ್ ಈ ಬಗ್ಗೆ ನನಗೆ ಏನೂ ಗೊತ್ತಿಲ್ಲವೆಂದೇ ಹೇಳಿ ಮೌನಕ್ಕೆ ಶರಣಾಗುತ್ತಿದ್ದಾರಂತೆ.
Prajwal Revanna Case: ವಿಚಾರಣೆ ವೇಳೆ ಜಡ್ಜ್ ಮುಂದೆ ಪ್ರಜ್ವಲ್, ʼನನಗೆ ಕೊಟ್ಟಿರುವ ರೂಂ ಸರಿಯಿಲ್ಲ. ಕೆಟ್ಟ ವಾಸನೆ ಬರುತ್ತಿದ್ದು, ಉಸಿರಾಟಕ್ಕೆ ತೊಂದರೆಯಾಗುತ್ತಿದೆ. ಇಲ್ಲಿ ಇರುವುದಕ್ಕೆ ಆಗುತ್ತಿಲ್ಲ, ನನಗೆ ಹಿಂಸೆ ಆಗುತ್ತಿದೆ ಅಂತಾ ಹೇಳಿದ್ದಾರೆ.
MP Prajwal Revanna Arrest: ಲೋಕಸಭಾ ಚುನಾವಣೆ ಮುಗಿಸಿ ಏಪ್ರಿಲ್ 27ರಂದು ಜರ್ಮನಿಗೆ ತೆರಳಿದ್ದ 33 ವರ್ಷದ ಪ್ರಜ್ವಲ್ ರೇವಣ್ಣ ಇಂದು ಬೆಳಗ್ಗೆ ಮ್ಯೂನಿಚ್ನಿಂದ ವಾಪಸ್ಸಾದರು. ವಿಮಾನ ನಿಲ್ದಾಣದಲ್ಲಿಯೇ ಪ್ರಜ್ವಲ್ನನ್ನು ಬಂಧಿಸಿ ವಿಚಾರಣೆಗೆ ಸಿಐಡಿ ಕಚೇರಿಗೆ ಕರೆದೊಯ್ಯಲಾಯಿತು.
Hassan Pen Drive Case: ಇನ್ನೇನು ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳು ಹೊರಬರುತ್ತವೆ ಎಂದು ಫೇಸ್ಬುಕ್ಕಿನಲ್ಲಿ ಸಮಯದ ಸಮೇತ ಪೋಸ್ಟ್ ಹಾಕಿದ್ದ ನವೀನ್ ಗೌಡ ಎನ್ನುವ ವ್ಯಕ್ತಿ ನಮ್ಮ ಪಕ್ಷದ ಶಾಸಕರಿಗೆ ಪೆನ್ಡ್ರೈವ್ ಕೊಟ್ಟಿದ್ದೇನೆ ಎಂದು ಹೇಳಿದ್ದಾನೆ. ಅವನು ಏನೆಲ್ಲಾ ಹೇಳಿದ್ದಾನೆ, ಸಾಮಾಜಿಕ ಜಾಲತಾಣಗಳಲ್ಲಿ ಏನೆಲ್ಲಾ ಪೋಸ್ಟ್ ಮಾಡಿದ್ದಾನೆ ಎನ್ನುವುದು SITಗೆ ಗೊತ್ತಿಲ್ಲವೇ? ಅವನನ್ನು ಹಿಡಿದ್ರಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
Hassan Pen Drive Case: ನಮ್ಮದು ರೇವಣ್ಣ ಅವರದು ಬೇರೆ ಕುಟುಂಬ ಅಂತಾ ಈ ಹಿಂದೆ ಅವರೇ ಹೇಳಿದ್ದರು. ಉಪ್ಪು ತಿಂದವನು ನೀರು ಕುಡಿಯಬೇಕು ಅಂತಾ ಕೂಡ ಹೇಳಿದ್ರು, ಈಗ ಯಾಕೆ ಮತ್ತೆ ಹಿಟ್ ಅಂಡ್ ರನ್ ಮಾಡ್ತಿದ್ದಾರೆ? ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
HD Revanna Arrest: ಮಹಿಳೆ ಕಿಡ್ನ್ಯಾಪ್ ಕೇಸ್ನಲ್ಲಿ ಎಚ್.ಡಿ.ರೇವಣ್ಣರನ್ನು ತೀವ್ರ ವಿಚಾರಣೆ ನಡೆಸಲಾಗಿದೆ. ಇತ್ತ ಸಾಂತ್ವನ ಕೇಂದ್ರದಲ್ಲಿ ಸಂತ್ರಸ್ತೆ ಮಹಿಳೆಯನ್ನೂ ವಿಚಾರಣೆ ಮಾಡಲಾಗಿದ್ದು, ಸರಿಯಾಗಿ ಸ್ಪಂದಿಸುತ್ತಿಲ್ಲ. SIT ಅಧಿಕಾರಿಗಳ ಪ್ರಶ್ನೆಗಳಿಗೆ ಆಕೆ ಗೊಂದಲದ ಹೇಳಿಕೆ ನೀಡುತ್ತಿದ್ದಾರಂತೆ.
Hassan Pen Drive Case: ಎಚ್.ಡಿ.ರೇವಣ್ಣರನ್ನು SIT ಅಧಿಕಾರಿಗಳು ವಶಕ್ಕೆ ಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಪುಟ್ಟರಾಜು, ಅವರನ್ನು SIT ಬಂಧಿಸಿಲ್ಲ. ಜಾಮೀನು ಅರ್ಜಿ ತಿರಸ್ಕೃತಗೊಂಡ ನಂತರ ದೇವೇಗೌಡರ ಆಶೀರ್ವಾದ ಪಡೆದು ರೇವಣ್ಣ SIT ಮುಂದೆ ಹಾಜರಾದರು ಎಂದು ಹೇಳಿದ್ದಾರೆ.
HD Revanna and Prajwal Revanna Case: ಮಹಿಳಾ ಕಾಳಜಿ ಬರೀ ನಿಮ್ಮ ಭಾಷಣಕ್ಕೆ ಸೀಮಿತವಲ್ಲ, ಕೃತಿಯಲ್ಲಿಯೂ ಇದೆ ಎನ್ನುವುದಾದರೆ ಬ್ರಿಜ್ಭೂಷಣ್ ಸಿಂಗ್, ಕುಲ್ದೀಪ್ ಸೆಂಗರ್ ರಂತಹ ಮಹಿಳಾ ಪೀಡಕರು ಮಾಡಿರುವ ಪಾಪಕ್ಕೆ ತಕ್ಕ ಶಿಕ್ಷೆಯಾಗುವಂತೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Hassan Pen Drive Case: ಸಂಸದ ಪ್ರಜ್ವಲ್ ರೇವಣ್ಣನ ವಿರುದ್ಧ SIT ತಂಡ ಬ್ಲೂ ಕಾರ್ನರ್ ನೋಟಿಸ್ಗೆ ಇಂಟರ್ ಪೋಲ್ಗೆ ಮನವಿ ಮಾಡಿದೆ. ಮಾತೃಶಕ್ತಿ, ನಾರಿಶಕ್ತಿಯ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣನ ಪರ ನಿಂತಿರುವುದೇಕೆ?ʼ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Kidnapping Case: ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದಿಂದ ಜಾಮೀನು ನಿರಾಕರಣೆಯಾದ ಬೆನ್ನಲ್ಲೇ ಎಚ್.ಡಿ.ರೇವಣ್ಣನನ್ನು SIT ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.
Hassan Pen Drive Case: ಹಾಸನ ಜಿಲ್ಲೆ ಹೊಳೆನರಸೀಪುರದ ಎಚ್.ಡಿ.ರೇವಣ್ಣ ನಿವಾಸದಲ್ಲಿ ಶನಿವಾರ SIT ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ. DYSP ಸತ್ಯ ನಾರಾಯಣ್ ಸಿಂಗ್, ಸುಮರಾಣಿ ನೇತೃತ್ವದಲ್ಲಿ ಸಂತ್ರಸ್ತ ಮಹಿಳೆಯೊಂದಿಗೆ ಬಂದ SIT ಅಧಿಕಾರಿಗಳು ಹಾಸನ ಎಎಸ್ಪಿ ತಮ್ಮಯ್ಯ ಹಾಗೂ ಸ್ಥಳೀಯ ಪೊಲೀಸರೊಂದಿಗೆ ಸ್ಥಳ ಪರಿಶೀಲನೆ ನಡೆಸಿದ್ದಾರೆ.
Hassan Pen Drive Case: ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಲುಕ್ಔಟ್ ನೋಟಿಸ್ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಸಿಎಂ ಸಿದ್ದರಾಮಯ್ಯರಿಗೆ ತಿಳಿಸಿದ್ದಾರೆ.
Hassan Pen Drive Case: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವತ್ಕಲ್ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇವೇಗೌಡರೇ ಪ್ಲ್ಯಾನ್ ಮಾಡಿ ತಮ್ಮ ಮೊಮ್ಮಗನನ್ನು ವಿದೇಶಕ್ಕೆ ಕಳುಹಿಸಿದ್ದಾರೆ ಅಂತಾ ಆರೋಪಿಸಿದ್ದಾರೆ.
Hassan PenDrive Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ ಸಂಬಂಧ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಆರೋಪಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲವೆಂದು ಹೇಳಿದ್ದಾರೆ. ಈ ಪ್ರಕರಣದ ತನಿಖೆಗೆ SIT ರಚಿಸಲಾಗಿದೆ ಮತ್ತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಅಂತಾ ಹೇಳಿದ್ದಾರೆ.
Hassan PenDrive Case: ಪ್ರಕರಣ ಸಂಬಂಧ ಹೊಳೆನರಸೀಪುರದಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ, ʼವಿಚಾರಣೆಗೆ ಹಾಜರಾಗುವಂತೆ SIT ನೋಟಿಸ್ ನೀಡಿದೆ. ಏನೇ ಬಂದರೂ ನಾವು ಎದುರಿಸುತ್ತೇವೆ. ಎಲ್ಲವೂ ಸರಿ ಹೋಗಲಿದೆ ಅನ್ನೋ ವಿಶ್ವಾಸವಿದೆʼ ಅಂತಾ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.