ನಾನು ಹೊಸದಾಗಿ ಕರ್ನಾಟಕದಲ್ಲಿ ಹೊಸ ಕೈಗಾರಿಕಾ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇರಿಸಲು ಬಯಸಿದ್ದು ಇಲಾಖೆಯಲ್ಲಿ ಹೊಸ ಆಯಾಮ ತರಲು ಪ್ರಯತ್ನ ಮಾಡಲು ಕಲಿಯಬೇಕಾಗುತ್ತದೆ ಎಂದವರು ಇದೇ ವೇಳೆ ತಿಳಿಸಿದರು.
ಕುಮಾರಸ್ವಾಮಿ ನಾಗಮಂಗಲದಲ್ಲಿ ಮಂಡ್ಯ ಜನ ಹಾಲನ್ನಾದ್ರು ಕೊಡಿ, ವಿಷನಾದ್ರು ಕೊಡಿ ಅಂತಾರೆ. ಕುಮಾರಸ್ವಾಮಿಗೆ, ದೇವೇಗೌಡ್ರುಗೆ ಮಂಡ್ಯ ಜನ ಯಾವತ್ತು ವಿಷ ಕೊಟ್ಟಿಲ್ಲ. ಮಂಡ್ಯ ಜಿಲ್ಲೆಯ ಜನತೆ ಸದಾ ಹಾಲು ಕೊಟ್ಟಿದ್ದಾರೆ, ವಿಷ ಕೊಟ್ಟಿಲ್ಲ.
ಶಿಡ್ಲಘಟ್ಟ ಹಾಗೂ ಚಿಂತಾಮಣಿ ಕ್ಷೇತ್ರದ ಮಧ್ಯಭಾಗದಲ್ಲಿರುವ ವೈ ಹುಣಸೇನಹಳ್ಳಿ ಸಮೀಪ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದು ಸಭೆಯಲ್ಲಿ ಮಾತಾನಡಿದ ಮಾಜಿ ಪ್ರಧಾನಿ ದೇವೇಗೌಡರು (Former Prime Minister Deve Gowda) ಕಾಂಗ್ರೆಸ್ ಸರ್ಕಾರದ ಪತನದ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಹಾಸನದಲ್ಲಿ ಜೆಡಿಎಸ್ ಮೈತ್ರಿಗೆ ಓಕೆ ಎಂದ ಪ್ರೀತಂ ಗೌಡ
ಬಿಎಸ್ವೈ, ವಿಜಯೇಂದ್ರ ನಡೆಸಿದ ಮಾತುಕತೆ ಫಲಪ್ರದ
ಪ್ರಜ್ವಲ್ ರೇವಣ್ಣ ಪರ ಪ್ರಚಾರಕ್ಕೆ ಪ್ರೀತಂ ಸಮ್ಮತಿ
ನಿನ್ನೆ ನಡೆದ ಬಂಡಾಯ ಶಮನ ಸಭೆಯಲ್ಲಿ ಒಪ್ಪಿಗೆ
ಹಾಸನದಲ್ಲಿಂದು ದಳಪತಿಗಳು ಅಬ್ಬರದ ಪ್ರಚಾರ ನಡೆಸಿದ್ರು.. ಈ ವೇಳೆ ಮಾಜಿ ಪ್ರಧಾನಿ ಅವ್ರು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ರು.. ಹಾಗಾದ್ರೆ ಏನ್ ಹೇಳಿದ್ರು ಕೇಳೋಣ ಬನ್ನಿ..
HDD, HDK ನಡೆಗೆ ಸಿ.ಎಂ.ಇಬ್ರಾಹಿಂ ಅಸಮಾಧಾನ..!
ಯಾವುದೇ ಕಾರಣಕ್ಕೂ ಮೈತ್ರಿ ಒಪ್ಪಲ್ಲ ಎಂದ ಇಬ್ರಾಹಿಂ
ಯಾರ ಸಿದ್ಧಾಂತವನ್ನು ಯಾರು ಒಪ್ಪಿಕೊಂಡಿದ್ದಾರೆ..?
ಅಧ್ಯಕ್ಷನಾಗಿ ಮೈತ್ರಿಯನ್ನು ನಾನು ಒಪ್ಪೋದಿಲ್ಲ
92 ವಯಸ್ಸು ಆಗಿದೆ ನಿಮಗೆ ತಪ್ಪು ಹೆಜ್ಜೆ ಇಡಬೇಡಿ
ಅಮಿತ್ ಶಾ ಇದ್ದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್ಡಿಡಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಎಚ್ಡಿಡಿ ಅಮಿತ್ ಶಾರನ್ನು ಹಾಡಿ ಹೊಗಳಿದ್ದಾರೆ.. ಇದು ಬಿಜೆಪಿ ಮೇಲೆ HDDಗೆ ಸಾಫ್ಟ್ ಕಾರ್ನರ್ ಇದೆಯಾ ಅನ್ನೋ ಅನುಮಾನಕ್ಕೆ ಕಾರಣವಾಗಿದೆ..
ಬೆಂಗಳೂರಿಗೆ ಆಗಮಿಸಿರುವ ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಕಿಶನ್ ರೆಡ್ಡಿ ಉಪಸ್ಥಿತರಿದ್ದರು.
ಜೆಡಿಎಸ್ ಪಕ್ಷದ ವರಿಷ್ಠರು ತಮ್ಮನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದರೆ ನಾಳೆಯಿಂದಲೇ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ತಳಮಟ್ಟದಿಂದ ಪಕ್ಷ ಸಂಘಟಿಸಿ ಗೆಲುವು ಸಾಧಿಸುತ್ತೇನೆ ಎಂದು ಜೆಡಿಎಸ್ ವಿಧಾನಪರಿಷತ್ ರಮೇಶ್ ಗೌಡ ತಾನೇ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.