ಎಚ್ಡಿಕೆಯ ವರ್ಗಾವಣೆ ದಂಧೆಯ ಪೆನ್ ಡ್ರೈವ್ ಆರೋಪದ ವಿಚಾರ
ಮದ್ದೂರಿನಲ್ಲಿ ಸಂಸದೆ ಸುಮಾಲತಾ ಅಂಬರೀಶ್ ತಿರುಗೇಟು
ಯಾರ್ ಯಾರ್ ಬಳಿ ಸಿಡಿ, ಪೆನ್ಡ್ರೈವ್ ಇದಿಯೋ ತೋರಿಸ್ಲಿ
ಸಿಡಿ, ಪೆನ್ ಡ್ರೈವ್ ಕೊಟ್ರೆ ವರ್ಗಾವಣೆ ನಿಜಾಂಶ ಗೊತ್ತಾಗುತ್ತೆ
ಕಾಂಗ್ರೆಸ್ 40% ಅಂತ ಹೇಳಿದ್ರು ಅದಕ್ಕೆ ಯಾವ ದಾಖಲೆ ಕೊಟ್ಟಿಲ್ಲ
ಈಗ ಜೆಡಿಎಸ್ 10 ಕೋಟಿ ಅಂತ ಹೇಳಿ ಪೆನ್ ಡ್ರೈವ್ ತೋರಿಸ್ತಿದ್ದಾರೆ
ಅಪರಾಧ ಮಾಡಿರೋದು ನಿಜ ಆದ್ರೆ ಲೋಕಾಯುಕ್ತರಿಗೆ ದೂರು ಕೊಡ್ಲಿ
ಸಿದ್ದರಾಮಯ್ಯ ನೇತೃತ್ವದಲ್ಲೇ ವರ್ಗಾವಣೆ ದಂಧೆ ನಡೆಯುತ್ತಿದೆ
ವರ್ಗಾವಣೆ ಆದೇಶ ಆಗುತ್ತೆ. ತಕ್ಷಣ ಅದು ಬದಲಾವಣೆ ಆಗುತ್ತದೆ
ಮೈಸೂರಿನಲ್ಲಿ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆರೋಪ
ಪ್ರಮುಖ ಎಲ್ಲಾ ಹುದ್ದೆಗಳೆಲ್ಲವೂ ದುಡ್ಡಿನಿಂದಲೇ ವರ್ಗಾವಣೆ ಆಗ್ತಿವೆ
ಸರ್ಕಾರ ನಡೆಯಬೇಕಾದರೆ ವರ್ಗಾವಣೆ ಮಾಡಬೇಕಾದದ್ದು ಅನಿವಾರ್ಯ
ಪೆನ್ ಡ್ರೈವ್ ದಾಖಲೆಯನ್ನ ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುವೆ
ಈ ಸರ್ಕಾರ ಏನು ಮಾತಾಡಬೇಕು ಎಲ್ಲವನ್ನೂ ಮಾತನಾಡಲಿ
ಹಿಟ್ ಅಂಡ್ ರನ್ ಅಂತಾರೆ, ಏನಾದರೂ ಹೇಳಿಕೊಳ್ಳಲಿ ಅಂತಾರೆ
ಮೈಸೂರಿನಲ್ಲಿ ಮತ್ತೆ ಕಾಂಗ್ರೆಸ್ ವಿರುದ್ಧ ಗುಡುಗಿದ ಹೆಚ್ಡಿಕೆ
ಹೀಗೆ ಮಾತನಾಡಲಿ, ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡ್ತೀನಿ
ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು HDK ರಣತಂತ್ರ..! ಮಗನ ರಾಜಕೀಯ ಭವಿಷ್ಯಕ್ಕಾಗಿ BJP ಜೊತೆ ಮೈತ್ರಿ..? ಮತ್ತೆ ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ..? 2024ರ ಲೋಕಸಭಾ ಚುನಾವಣೆಗೆ ಮಂಡ್ಯದಿಂದ ಕಣಕ್ಕೆ..? ಮೈತ್ರಿ ಮಾಡಿಕೊಂಡು ನಿಖಿಲ್ ಕಣಕ್ಕಿಳಿಸಲು ಚಿಂತನೆ..! ಸುಮಲತಾ, ಶಿವರಾಮೇಗೌಡ ರಾಜಕೀಯ ಭವಿಷ್ಯ ಮುಗಿಸಲು ತಂತ್ರ HDK ನಿರ್ಧಾರಕ್ಕೆ ಜಿಲ್ಲೆಯ ಜೆಡಿಎಸ್ ಮಾಜಿ ಶಾಸಕರ ಬೆಂಬಲ..!
ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಷ್ ಅವರನ್ನು ಗೆಲ್ಲಿಸಿ ತಪ್ಪು ಮಾಡಿದ್ದೇವೆ ಎಂದು ನಾಗಮಂಗಲದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೆಡಿಎಸ್ ಮುಖಂಡ ಹೆಚ್. ಡಿ. ಕುಮಾರಸ್ವಾಮಿ, ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎಂಬುದನ್ನೂ ಸ್ವತ ಸಿದ್ಧರಾಮಯ್ಯನವರೇ ಒಪ್ಪಿಕೊಂಡಿದ್ದಾರೆ. ಈಗಲಾದರೂ ಸತ್ಯ ಹೊರಬಂದಿದೆ ಎಂದು ವ್ಯಂಗ್ಯ ವಾಡಿದರು.
Karnataka Assembly Election: ಭಾನುವಾರ ನೀಟ್ ಪರೀಕ್ಷೆಯ ನಡುವೆಯೂ ಪ್ರಧಾನಿ ಮೋದಿ ರೋಡ್ ಶೋ ವಿಚಾರದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರಿಂದ ಬರುತ್ತಿರುವ ಟೀಕೆಗಳ ಬಗ್ಗೆ ನನಗೆ ಮಾಹಿತಿ ಇದೆ. ರೋಡ್ ಶೋ ಗಳಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು - ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಸವದತ್ತಿ ಜೊತೆ ಉತ್ತರ ಕರ್ನಾಟಕ ದತ್ತು ತೆಗೆದುಕೊಳ್ಳುವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.. ತಾರತಮ್ಯಗಳನ್ನು ಸರಿಪಡಿಸುವುದೇ ನನ್ನ ಜೀವನದ ಗುರಿ ಎಂದು ಎಚ್ಡಿಕೆ ಹೇಳಿದ್ದಾರೆ.
ಮಂಡ್ಯದ ಕೆ.ಆರ್.ಪೇಟೆ ಜೆಡಿಎಸ್ನಲ್ಲಿ ಬಂಡಾಯ ಭುಗಿಲೆದ್ದಿದ್ದು ತಾಲೂಕಿನ ರಾಜಕೀಯ ಅಖಾಡಕ್ಕೆ ಇಂದು ಎಚ್ಡಿಕೆ ಎಂಟ್ರಿಕೊಡಲಿದ್ದಾರೆ.. ಕಾರ್ಯಕರ್ತರು ಮತ್ತು ಮುಖಂಡ ಜೊತೆ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಜತೆ ಸುದೀರ್ಘ ಮಾತುಕತೆ ನಡೆಸಲಾಯಿತು. ಮುಂಬರುವ ಕರ್ನಾಟಕದ ವಿಧಾನಸಭೆ ಚುನಾವಣೆ, ರಾಷ್ಟ್ರ ರಾಜಕಾರಣ, ರಾಹುಲ್ ಗಾಂಧಿ ಅವರ ಅನರ್ಹತೆ ಸೇರಿ ಅನೇಕ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಲಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
MP Sumalatha: ಸುಮಲತಾ ಪಕ್ಷ ಸೇರ್ಪಡೆ ಕುರಿತಂತೆ ಬಿಜೆಪಿ ಸೇರ್ತಾರಾ ಎಂಬ ಹಲವು ಅನುಮಾನಗಳಿಗೆ ಕಾರಣರಾಗಿದ್ದರು. ಅದಕ್ಕೆಲ್ಲಾ ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತೆರೆ ಎಳೆದಿದ್ದಾರೆ.
ರಾಜ್ಯಕ್ಕೆ ಮತ್ತೆ ಇಂದು ಹಾರಿ ಬಂದ ಅಮಿತ್ ಶಾ ಅವರಿಗೆ ಹಾರ್ದಿಕ ಸ್ವಾಗತ.. ಸುಸ್ವಾಗತ. ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ ಭರ್ತಿ 40% ಕಮೀಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.