Health Benefits of Eggs: ಒಂದು ದಿನದಲ್ಲಿ ನೀವು ಒಂದು ಅಥವಾ ಎರಡು ಮೊಟ್ಟೆಗಳನ್ನು ತಿನ್ನಬಹುದು. ಅಂದರೆ ಒಂದು ವಾರದಲ್ಲಿ ನೀವು 7 ಮೊಟ್ಟೆಗಳನ್ನು ತಿನ್ನಬಹುದು. ಆದಾಗ್ಯೂ ಇದರೊಂದಿಗೆ ನೀವು ಸಮತೋಲಿತ ಆಹಾರವನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ.
Mistakes while eating Eggs: ಪ್ರೋಟೀನ್ ಹೊರತಾಗಿ, ಮೊಟ್ಟೆಯು ಅನೇಕ ಪೋಷಕಾಂಶಗಳಲ್ಲಿ ಸಮೃದ್ದಿಯಾಗಿದೆ. ಸ್ನಾಯುಗಳನ್ನು ಬಲಪಡಿಸುವುದರ ಜೊತೆಗೆ, ಇದು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.
Boiled Egg Health Benefits: ಪ್ರತಿದನ ಒಂದು ಮೊಟ್ಟೆ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯುತ್ತೀರಿ. ಮೊಟ್ಟೆ ತಿನ್ನುವುದರಿಂದ ಹೃದ್ರೋಗದ ಅಪಾಯ ಕಡಿಮೆಯಾಗುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮೊಟ್ಟೆ ಸಹಾಯ ಮಾಡುತ್ತದೆ.
Health Benefits of eggs: ಮೊಟ್ಟೆಯಲ್ಲಿ ಕಾರ್ಬ್ಸ್, ಪ್ರೊಟೀನ್, ವಿಟಮಿನ್ ಎ, ವಿಟಮಿನ್ ಬಿ2, ವಿಟಮಿನ್ ಬಿ12, ವಿಟಮಿನ್ ಬಿ5, ಫಾಸ್ಫರಸ್, ಸೆಲೆನಿಯಮ್, ವಿಟಮಿನ್ ಡಿ, ಸತು, ಕ್ಯಾಲ್ಸಿಯಂ ಮುಂತಾದ ಪೋಷಕಾಂಶಗಳಿವೆ. ವಾಸ್ತವವಾಗಿ ಮೊಟ್ಟೆಗಳಲ್ಲಿರುವ ಪೋಷಕಾಂಶಗಳು ದೇಹದಲ್ಲಿ ಅವುಗಳ ಕೊರತೆಯನ್ನು ಪೂರೈಸುತ್ತವೆ.
ತೂಕ ಹೆಚ್ಚಿಸಲು ಮೊಟ್ಟೆಗಳನ್ನು ಹೆಚ್ಚಾಗಿ ಆಹಾರದಲ್ಲಿ ಸೇರಿಸಲಾಗುತ್ತದೆ. ಜನರು ಸಾಮಾನ್ಯವಾಗಿ ಮೊಟ್ಟೆಗಳನ್ನು ಆರೋಗ್ಯಕರ ಉಪಹಾರವಾಗಿ ಸೇವಿಸುತ್ತಾರೆ. ಮೊಟ್ಟೆಗಳ ಸಹಾಯದಿಂದ, ನೀವು ಕೆಲವೇ ನಿಮಿಷಗಳಲ್ಲಿ ಅನೇಕ ಪೌಷ್ಟಿಕ ಮತ್ತು ಟೇಸ್ಟಿ ಭಕ್ಷ್ಯಗಳನ್ನು ತಯಾರಿಸಬಹುದು. ಆದರೆ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ಅನೇಕ ವಿಟಮಿನ್ಗಳಲ್ಲಿ ಸಮೃದ್ಧವಾಗಿರುವ ಮೊಟ್ಟೆಗಳು ನಿಮ್ಮ ಹೆಚ್ಚಿದ ತೂಕವನ್ನು ಕಡಿಮೆ ಮಾಡಲು ಪರಿಣಾಮಕಾರಿ ಎಂದು ನಿಮಗೆ ತಿಳಿದಿದೆಯೇ. ಇದಕ್ಕಾಗಿ ನೀವು ಮೊಟ್ಟೆಗಳ ಸರಿಯಾದ ಬಳಕೆಯನ್ನು ತಿಳಿದುಕೊಳ್ಳಬೇಕು. ತೂಕ ಇಳಿಸಲು ಮೊಟ್ಟೆಯನ್ನು ಯಾವ ಸಮಯದಲ್ಲಿ ಮತ್ತು ಯಾವ ರೀತಿಯಲ್ಲಿ ಬಳಸಬೇಕು ಎನ್ನುವುದನ್ನು ತಿಳಿಯೋಣ ಬನ್ನಿ..
ಪೌಷ್ಟಿಕಾಂಶ ಭರಿತ ಮೊಟ್ಟೆ
ನೀವು ಪ್ರೊಟೀನ್ಯುಕ್ತ ಆಹಾರ ಕ್ರಮ ಅನುಸರಿಸುತ್ತಿದ್ದರೆ ದಿನಕ್ಕೆ 3 ಮೊಟ್ಟೆಗಳನ್ನು ಸೇವಿಸಬಹುದು. ಇದಕ್ಕಿಂತ ಹೆಚ್ಚಿನ ಪ್ರಮಾಣ ಮೊಟ್ಟೆ ಸೇವಿಸಬಯಸಿದರೆ ವೈದ್ಯರ ಅನುಮತಿ ಪಡೆದುಕೊಳ್ಳುವುದು ಉತ್ತಮ.
Health Benefits of Eggs: ಯಾವುದೇ ಒಬ್ಬ ವ್ಯಕ್ತಿ 6 ವಾರಗಳ ತನಕ ದಿನಕ್ಕೆ 2 ಮೊಟ್ಟೆಗಳನ್ನು ಸೇವಿಸುತ್ತಾ ಬಂದರೆ ಆತನ ರಕ್ತದಲ್ಲಿ ಸುಮಾರು ಶೇ.10ರಷ್ಟು HDL ಅಂಶ ಹೆಚ್ಚಾಗುತ್ತದೆ ಎಂದು ಹೇಳಲಾಗಿದೆ.
Health Tips : ಡಿಸೆಂಬರ್ ಕೊನೆಯ ದಿನಗಳು ನಡೆಯುತ್ತಿವೆ. ನಿಧಾನವಾಗಿ ಚಳಿಯ ಪರಿಣಾಮವೂ ಗೋಚರಿಸುತ್ತಿದೆ. ಚಳಿಗಾಲದಲ್ಲಿ ಮೊಟ್ಟೆಗಳ ಸೇವನೆಯು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಾವು ದಿನಕ್ಕೆ ಎಷ್ಟು ಮೊಟ್ಟೆಗಳನ್ನು ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳುವುದು ಅವಶ್ಯಕವಾಗಿದೆ.
Benefits of eating eggs: ಇತ್ತೀಚೆಗೆ ಮುನ್ನೆಲೆಗೆ ಬಂದ ಸಂಶೋಧನೆ ಪ್ರಕಾರ ಮೊಟ್ಟೆ ತಿನ್ನುವುದರಿಂದ ದೇಹದಲ್ಲಿ ಅನೇಕ ಬದಲಾವಣೆಗಳು ಆಗುತ್ತವೆ ಎಂದು ಹೇಳಲಾಗಿದೆ. ಈ ಬಳಕ ಮೊಟ್ಟೆ ತಿಂದರೆ ಮೆದುಳು ವೇಗವಾಗಿ ಕೆಲಸ ಮಾಡುತ್ತದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.