ಬೆಳಿಗ್ಗೆ ಬೆಳ್ಳುಳ್ಳಿ ತಿನ್ನುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು, ರಕ್ತದೊತ್ತಡವನ್ನು ಕಡಿಮೆ ಮಾಡುವುದು ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುವುದು ಸೇರಿದಂತೆ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.
Garlic Health benefits : ಭಾರತೀಯ ಪಾಕಪದ್ಧತಿಯಲ್ಲಿ ಬೆಳ್ಳುಳ್ಳಿ ಪ್ರಮುಖ ಪಾತ್ರ ವಹಿಸುತ್ತದೆ. ಬೆಳ್ಳುಳ್ಳಿ ಅಡುಗೆಯಲ್ಲಿ ಬಳಸುವ ಕೆಲವು ಅಗತ್ಯ ಪದಾರ್ಥಗಳಲ್ಲಿ ಒಂದಾಗಿದೆ. ಇದು ಆಹಾರಕ್ಕೆ ಹೆಚ್ಚುವರಿ ಪರಿಮಳವನ್ನು ಸೇರಿಸುತ್ತದೆ ಮತ್ತು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.
Health benefits of garlic : ಸಾಕಷ್ಟು ತರಕಾರಿಗಳು ಹಲವಾರು ರೋಗಗಳಿಗೆ ಪರಿಹಾರವಾಗಿವೆ. ಅದರಲ್ಲಿ ಬೆಳ್ಳುಳ್ಳಿಯೂ ಒಂದು ಇದು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಬೆಳ್ಳುಳ್ಳಿಯಲ್ಲಿ ಔಷಧಿಯ ಗುಣಗಳಿವೆ ಎಂದು ಹೇಳಲಾಗುತ್ತದೆ. ಆದ್ದರಿಂದ ನಿಯಮಿತವಾಗಿ ಆಹಾರದಲ್ಲಿ ಬೆಳ್ಳುಳ್ಳಿಯನ್ನು ಸೇವಿಸಿ ಆರೋಗ್ಯವಂತರಾಗಿರಿ. ಹಾಹಾದರೆ ಈ ಬೆಳ್ಳುಳ್ಳಿಯಿಂದ ಯಾವ ರೋಗಗಳಿಗೆ ಪರಿಹಾರ ನೀಡಬಹುದು ಎನ್ನುವುದರ ಬಗ್ಗೆ ತಿಳಿದುಕೊಳ್ಳೋಣ.
Health Benefits of Garlic: ಬೆಳಗ್ಗೆ ಎದ್ದಕೂಡಲೇ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಹೃದಯ ಸಂಬಂಧಿ ರೋಗಗಳಿಂದ ದೂರವಿರಬಹುದು. ಕೊಲೆಸ್ಟ್ರಾಲ್ ಇಳಿಕೆಗೆ ಇದು ತುಂಬಾ ಸಹಾಯ ಮಾಡುತ್ತದೆ.
Eating garlic side effects : ಕೆಮ್ಮು ಇದ್ದರೆ ಇಲ್ಲವೆ ಕೆಲವು ಆರೋಗ್ಯ ಸಮಸ್ಯೆಗಳಿದ್ದವರು ಬೆಳ್ಳುಳ್ಳಿಯನ್ನು ತಿನ್ನುತ್ತಾರೆ. ಆದ್ರೆ ಈ ಕೆಳಗೆ ನೀಡಿರುವ ಸಮಸ್ಯೆಗಳಿಂದ ಬಳಲುತ್ತಿರುವ ಜನರು ಬರೀ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ಸೇವಿಸುವುದು ಅಪಾಯಕಾರಿ. ಯಾವ ಜನರು ಬೆಳ್ಳುಳ್ಳಿಯನ್ನು ಹಸಿಯಾಗಿ ತಿನ್ನಬಾರದು ಎಂಬುದನ್ನು ಕಂಡುಕೊಳ್ಳಿ.
Benefits Of Eating Garlic: ಬೆಳ್ಳುಳ್ಳಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಬೆಳ್ಳುಳ್ಳಿಯ ಅನೇಕ ಪ್ರಮುಖ ಅಂಶಗಳನ್ನು ಒಳಗೊಂಡಿದೆ. ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು.
Side effects of Garlic : ಬೆಳ್ಳುಳ್ಳಿಯಲ್ಲಿರುವ ಅಧಿಕ ಪೋಷಕಾಂಶಗಳು ದೇಹಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ. ಇದು ಒಂದು ಆಯುರ್ವೇದ ಔಷಧವಾಗಿದೆ. ಆದ್ರೆ, ಅತಿಯಾಗಿ ಬೆಳ್ಳುಳ್ಳಿಯನ್ನು ಸೇವಿಸುವುದು ಮತ್ತು ಕೆಲವು ಸಂದರ್ಭಗಳಲ್ಲಿ ತಿನ್ನುವುದು ಹಾನಿಕಾರಕವೆಂದು ಹೇಳಲಾಗುತ್ತದೆ.
Summer Tips: ಸಾಮಾನ್ಯವಾಗಿ ಬೆಳ್ಳುಳ್ಳಿಯನ್ನು ಔಷಧೀಯ ಗುಣಗಳ ಗಣಿ ಎಂದೇ ಕರೆಯುತ್ತಾರೆ. ದಿನನಿತ್ಯ ಎರಡು ಬೆಳ್ಳುಳ್ಳಿಯ ಮೊಗ್ಗುಗಳನ್ನು ತಿಂದರೆ ಹಲವಾರು ರೋಗಗಳಿಂದ ದೂರವಿರಬಹುದು. ಬನ್ನಿ ಬೆಳಗ್ಗೆ ಖಾಲಿ ಹೊಟ್ಟೆ ಬೆಳ್ಳುಳ್ಳಿ ಸೇವನೆಯಿಂದಾಗುವ ಲಾಭಗಳ ಕುರಿತು ತಿಳಿದುಕೊಳ್ಳೋಣ,
ದೇಶದ ಪ್ರಸಿದ್ಧ ಪೌಷ್ಟಿಕತಜ್ಞ ನಿಖಿಲ್ ವಾಟ್ಸ್ ಪ್ರಕಾರ, ಬೆಳ್ಳುಳ್ಳಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ದೇಹಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಸಿದ್ದಾರೆ ಇಲ್ಲಿದೆ ನೋಡಿ..
ಹೊಟ್ಟೆಯ ಸಮಸ್ಯೆಯಿಂದ ಬಳಲುತ್ತಿದ್ದರೆ, ಬೆಳಿಗ್ಗೆ ಎದ್ದು ಎರಡರಿಂದ ಮೂರು ಹಸಿ ಬೆಳ್ಳುಳ್ಳಿಯನ್ನು ತಿನ್ನಿರಿ. ಇದು ಹೊಟ್ಟೆಯನ್ನು ಸ್ವಚ್ಛವಾಗಿಡುತ್ತದೆ ಮತ್ತು ಗ್ಯಾಸ್ ಸಮಸ್ಯೆಯನ್ನು ಕೂಡಾ ದೂರ ಮಾಡುತ್ತದೆ.
Garlic Benefits: ರಾತ್ರಿ ಮಲಗುವಾಗ ಬೆಳ್ಳುಳ್ಳಿಯನ್ನು ಏಕೆ ಸೇವಿಸುತ್ತಾರೆ? ಎಂಬ ಪ್ರಶ್ನೆ ಹಲವರಿಗೆ ಕಾಡುತ್ತದೆ. ಬೆಳ್ಳುಳ್ಳಿ ಸೇವನೆ ಆರೋಗ್ಯಕ್ಕೆ ತುಂಬಾ ಲಾಭಕಾರಿ ಎಂಬ ಸಂಗತಿ ಎಲ್ಲರಿಗೂ ತಿಳಿದೇ ಇದೆ. ಹಾಗಾದರೆ ಬನ್ನಿ ಪುರುಷರ ಪಾಲಿಗೆ ಇದು ಹೇಗೆ ಲಾಭಕಾರಿಯಾಗಿದೆ ಎಂಬುದನ್ನು ತಿಳಿದುಕೊಳ್ಳೋಣ,
ಬೆಳ್ಳುಳ್ಳಿ (Garlic)ಯಲ್ಲಿ ಬ್ಯಾಕ್ಟೀರಿಯಾ ವಿರೋಧಿ, ಉತ್ಕರ್ಷಣ ನಿರೋಧಕ ಗುಣಗಳು ಮತ್ತು ಉರಿಯೂತದ ಗುಣಗಳು ಸಮೃದ್ಧವಾಗಿವೆ. ಇದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಆದರೆ ಬೆಳ್ಳುಳ್ಳಿ ಕೆಲವು ಸಂದರ್ಭಗಳಲ್ಲಿ ಅತ್ಯಂತ ಹಾನಿಕಾರಕವೆಂದು ಸಾಬೀತಾಗುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.