Kiwi Health Benefits : ಸಿಹಿ ಮತ್ತು ಹುಳಿ ಮಿಶ್ರಿತವಾಗಿರುವ ಈ ಹಣ್ಣಿಗೆ ಬೇಡಿಕೆ ಕೂಡಾ ಹೆಚ್ಚುತ್ತಿದೆ. ಇದನ್ನು ಸೇವಿಸುವುದರಿಂದ ಅನೇಕ ರೋಗಗಳಿಂದ ನಮ್ಮನ್ನು ಕಾಪಾಡಿಕೊಳ್ಳಬಹುದು.
ಕಿವಿಯಲ್ಲಿ ಕಂಡುಬರುವ ಪೋಷಕಾಂಶಗಳು ಕ್ಯಾಲೋರಿಗಳಲ್ಲಿ ಬಹಳ ಕಡಿಮೆ ಮತ್ತು ತಮ್ಮ ಫಿಟ್ನೆಸ್ ಗೆ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಇದ್ದು, ದೇಹದ ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ. ಕಿವಿಯಲ್ಲಿ ನಾರಿನಂಶ ಮತ್ತು ಪೊಟ್ಯಾಶಿಯಂ ಅಧಿಕವಾಗಿದೆ.
Health Benefits Of Kiwi: ಇಂದಿನಿಂದಲೇ ಕಿವಿ ಹಣ್ಣನ್ನು ತಿನ್ನಲು ಪ್ರಾರಂಭಿಸಿ. ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ಇದು ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಇದನ್ನು ತಿನ್ನುವ ಮೂಲಕ ಹಲವು ರೋಗಗಳಿಂದಲೂ ಅಂತರ ಕಾಯ್ದುಕೊಳ್ಳಬಹುದು. ಉತ್ತಮ ಆರೋಗ್ಯಕ್ಕಾಗಿ ನೀವು ಪ್ರತಿದಿನ ಒಂದು ಕಿವಿ ಹಣ್ಣನ್ನು ತಿನ್ನುವುದು ಒಳ್ಳೆಯದು.
ಕಿವಿ (Kiwi) ಅದರ ವಿಭಿನ್ನ ರುಚಿಗೆ ಇಷ್ಟವಾಗುತ್ತದೆ, ಇದು ಅನೇಕ ವಿಧಗಳಲ್ಲಿ ಬಹಳ ಪ್ರಯೋಜನಕಾರಿ ಹಣ್ಣು. ಕಿವಿ ಹಣ್ಣಿನಲ್ಲಿ ವಿಟಮಿನ್ ಸಿ, ಕೆ, ಇ, ಫೋಲೇಟ್ ಮತ್ತು ಪೊಟ್ಯಾಸಿಯಮ್ ಇರುತ್ತದೆ. ಇದಲ್ಲದೆ ಹಣ್ಣುಗಳಲ್ಲಿ ಬಹಳಷ್ಟು ಆಂಟಿಆಕ್ಸಿಡೆಂಟ್ಗಳಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.