White Teeth: ಸಾಮನ್ಯವಾಗಿ ಎಲ್ಲರನ್ನು ಕಾಡುವ ಒಂದೆ ತಲೆನೋವೆಂದರೆ ಹಳದಿ ಹಲ್ಲು. ಈ ಹಳದಿ ಹಲ್ಲು ಹಲವರಿಗೆ ಮುಜುಗರವನ್ನುಂಟು ಮಾಡುತ್ತದೆ. ಹಾಗಾದರೆ ಈ ಹಳದಿ ಹಲ್ಲುಗಳನ್ನು ಬಿಳಿಯಾಗಿಸುವುದು ಹೇಗೆ..? ಇಲ್ಲಿದೆ ನೋಡಿ ಕೆಲವು ಸಲಹೆಗಳು...
ನಿಮ್ಮ ಬಾಯಿಯು ದುರ್ವಾಸನೆಯಿಂದ ಕೂಡಿದ್ದರೆ ದಂತವೈದ್ಯರು ದಿನಕ್ಕೆ ಎರಡು ಬಾರಿ ಹಲ್ಲುಜ್ಜುವುದು ಮತ್ತು ಪ್ರತಿ ಊಟದ ನಂತರ ನೀರಿನಿಂದ ತೊಳೆಯಲು ಶಿಫಾರಸು ಮಾಡುತ್ತಾರೆ.ಆದರೆ ಮೌಖಿಕ ನೈರ್ಮಲ್ಯವನ್ನು ಗಮನಿಸಿದ ನಂತರವೂ ನಿಮ್ಮ ಬಾಯಿಯಿಂದ ಕೆಟ್ಟ ವಾಸನೆ ಬರುತ್ತಿದ್ದರೆ, ಅದು ದೇಹದಲ್ಲಿ ಬೆಳೆಯುತ್ತಿರುವ ಕೆಲವು ಗಂಭೀರ ಕಾಯಿಲೆಗಳ ಸಂಕೇತವೂ ಆಗಿರಬಹುದು. ಹೌದು, ಹಾಪ್ಕಿನ್ಸ್ ಮೆಡಿಸಿನ್ ಪ್ರಕಾರ, ದುರ್ವಾಸನೆಯು ಅನೇಕ ಅಪಾಯಕಾರಿ ರೋಗಗಳ ಆರಂಭಿಕ ಲಕ್ಷಣ ಎಂದು ಗುರುತಿಸಲಾಗಿದೆ.
Foods for healthy teeth: ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ತುಂಬಾ ಮುಖ್ಯ. ನಾವು ದಿನನಿತ್ಯ ಸೇವಿಸುವ ಆಹಾರ ನಮ್ಮ ಹ್ಲಲುಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಹೀಗಾಗಿ ಯಾವ ಆಹಾರ ಹಲ್ಲುಗಳ ಆರೋಗ್ಯಕ್ಕೆ ಪ್ರಯೋಜನಕಾರಿ ಅನ್ನೋದನ್ನು ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.