ಹೃದಯವು ನಮ್ಮ ದೇಹದ ಅತ್ಯಂತ ಪ್ರಮುಖವಾದ.. ಸೂಕ್ಷ್ಮ ಅಂಗಗಳಲ್ಲಿ ಒಂದು. ಇದನ್ನು ನಿರ್ಲಕ್ಷಿಸಿದರೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಇತ್ತೀಚಿಗೆ ಹೃದಯಾಘಾತವು ಒಂದು ದೊಡ್ಡ ಸಮಸ್ಯೆಯಾಗಿದೆ. ಪ್ರಸ್ತುತ ಯುವಜನರಲ್ಲಿ ಹೃದಯಾಘಾತದ ಪ್ರಮಾಣ ಹೆಚ್ಚುತ್ತಿದೆ. ಹೃದಯಾಘಾತದ ಲಕ್ಷಣಗಳು ನಮಗೆ ಗೊತ್ತಿಲ್ಲದೆ ಬರುತ್ತವೆ... ನೀವು ಯಾವುದೇ ನೋವು, ಹಾಗು ರೋಗಲಕ್ಷಣಗಳನ್ನು ಅನುಭವಿಸಿದರೆ, ಜಾಗರೂಕರಾಗಿರಬೇಕು. ಹೆಚ್ಚಿನ ಮಾಹಿತಿ ಇಲ್ಲಿದೆ..
Herbal for Heart health : ಭಾರತೀಯ ಇತಿಹಾಸದಲ್ಲಿ ಆಯುರ್ವೇದಕ್ಕೆ ಸುದೀರ್ಘ ಇತಿಹಾಸವಿದೆ. ವೈದ್ಯಕೀಯ ಚಿಕಿತ್ಸೆ ಲಭ್ಯವಿಲ್ಲದಿದ್ದಾಗ ಆಯುರ್ವೇದವು ಅನೇಕ ರೋಗಗಳಿಗೆ ಚಿಕಿತ್ಸೆ ನೀಡುತ್ತಿತ್ತು. ಯಾವುದೇ ಅಡ್ಡ ಪರಿಣಾಮಗಳಿಲ್ಲದೆ, ರೋಗವನ್ನು ವಾಸಿಮಾಡುವ ಶಕ್ತಿ ಆಯುರ್ವೇದಕ್ಕೆ ಇದೆ. ಇವುಗಳು ಹೃದಯದ ಸಮಸ್ಯೆಗಳನ್ನೂ ಸಹ ಕಡಿಮೆ ಮಾಡುತ್ತವೆ.. ಈ ಮರದ ತೊಗಟೆ ಮತ್ತು ಎಲೆಗಳು ಹೃದಯದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
ನಾವು ಜೀವನದಲ್ಲಿ ಪ್ರಗತಿ ಹೊಂದುತ್ತಿದ್ದಂತೆ, ನಮ್ಮ ದೇಹವು ವಿಭಿನ್ನ ಬದಲಾವಣೆಗಳನ್ನು ಪ್ರಾರಂಭಿಸುತ್ತದೆ ಮತ್ತು ನಾವು ವಯಸ್ಸಾದಂತೆ ನಮ್ಮ ಜೀವನಶೈಲಿಯನ್ನು ಸರಿಹೊಂದಿಸುವುದು ಮುಖ್ಯವಾಗಿದೆ. ವಯಸ್ಸು ಹೆಚ್ಚಾದಂತೆ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಮುಖ್ಯ.
Heart Disease: ಹೃದ್ರೋಗಗಳು ಕೆಲವೊಮ್ಮೆ ಮಾರಣಾಂತಿಕ ಸಾಬೀತಾಗುತ್ತವೆ. ಹೀಗಾಗಿ ಹೀಗಾಗಿ ಅಪಾಯ ಸಭಾವಿಸುವ ಮೊದಲೇ ಸಮಯ ಇರುವಂತೆ ಅವುಗಳನ್ನು ಪತ್ತೆಹಚ್ಚುವುದು ತುಂಬಾ ಮಹತ್ವದ್ದಾಗಿದೆ.ಇಲ್ಲದಿದ್ದರೆ ಅವು ಜೀವವನ್ನೇ ಅಪಾಯಕ್ಕೆ ಒಡ್ಡುವ ಸಾಧ್ಯತೆ ಇರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.