Black coffee: ಹುರಿದ ಕಾಫಿ ಬೀಜಗಳು ಸಾವಿರಕ್ಕೂ ಹೆಚ್ಚು ಜೈವಿಕ ಸಕ್ರಿಯ ಸಂಯುಕ್ತಗಳನ್ನು ಹೊಂದಿರುತ್ತವೆ. ಇವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಕಾಫಿ ಸೇವನೆಯಿಂದ ಟೈಪ್ 2 ಡಯಾಬಿಟೀಸ್, ಹೃದ್ರೋಗ, ಲಿವರ್ ಸಮಸ್ಯೆ, ಆಲ್ಝೈಮರ್, ಪಾರ್ಕಿನ್ಸನ್ ಮುಂತಾದ ಸಮಸ್ಯೆಗಳು ಕಡಿಮೆಯಾಗುತ್ತವೆ.
Health tips : ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಪ್ರತಿದಿನ ಹೆಚ್ಚು ನೀರು ಕುಡಿಯಬೇಕು ಎಂದು ವೈದ್ಯರು ಹೇಳುತ್ತಾರೆ. ಆದರೆ ಹೃದಯ ಸಮಸ್ಯೆ ಇರುವವರು ಎಲ್ಲರಂತೆ ನೀರು ಕುಡಿಯಬಹುದಾ..? ಕಡಿಮೆ ಕುಡಿಯಬೇಕಾ ಅಥವಾ ಹೆಚ್ಚು ಕುಡಿಯಬೇಕಾ..? ಬನ್ನಿ ಈ ಕುರಿತು ಸ್ಪಷ್ಟವಾಗಿ ತಿಳಿಯೋಣ..
Silent heart attack : ಸಾಮಾನ್ಯವಾಗಿ ನಮಗೆ ಹೃದಯಾಘಾತ ಅಂತ ಕೇಳಿದ್ರೆನೇ ಭಯವಾಗುತ್ತದೆ. ಈ ಪೈಕಿ ಮೌನ ಹೃದಯಾಘಾತ ಅಂತಲೂ ಒಂದು ಸಮಸ್ಯೆ ಇದೆ.. ಹಾಗಿದ್ರೆ ಏನ್ ಈ ಸೈಲೆಂಟ್ ಹಾರ್ಟ್ ಅಟ್ಯಾಕ್..? ಇದರ ಲಕ್ಷಣಗಳ ಏನು..? ಮುನ್ಸೂಚನೆಗಳು ಯಾವುವು..? ಬನ್ನಿ ವಿವಿರವಾಗಿ ತಿಳಿಯೋಣ..
Herbal for Heart health : ಭಾರತೀಯ ಇತಿಹಾಸದಲ್ಲಿ ಆಯುರ್ವೇದಕ್ಕೆ ಸುದೀರ್ಘ ಇತಿಹಾಸವಿದೆ. ವೈದ್ಯಕೀಯ ಚಿಕಿತ್ಸೆ ಲಭ್ಯವಿಲ್ಲದಿದ್ದಾಗ ಆಯುರ್ವೇದವು ಅನೇಕ ರೋಗಗಳಿಗೆ ಚಿಕಿತ್ಸೆ ನೀಡುತ್ತಿತ್ತು. ಯಾವುದೇ ಅಡ್ಡ ಪರಿಣಾಮಗಳಿಲ್ಲದೆ, ರೋಗವನ್ನು ವಾಸಿಮಾಡುವ ಶಕ್ತಿ ಆಯುರ್ವೇದಕ್ಕೆ ಇದೆ. ಇವುಗಳು ಹೃದಯದ ಸಮಸ್ಯೆಗಳನ್ನೂ ಸಹ ಕಡಿಮೆ ಮಾಡುತ್ತವೆ.. ಈ ಮರದ ತೊಗಟೆ ಮತ್ತು ಎಲೆಗಳು ಹೃದಯದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
Ketogenic Diet: ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಆರೋಗ್ಯ ಸಮಸ್ಯೆ ಉಂಟಾಗುತ್ತಿದ್ದು, ವಿವಿಧ ಬಗೆಯ ಆರೋಗ್ಯ ಸಮಸ್ಯೆಗಳಿಗೆ ಕೆಟೋಜೆನಿಕ್ ಡಯೆಟ್ ಉಪಯುಕ್ತವಾಗಿದೆ. ಕೆಟೋಜೆನಿಕ್ ಡಯೆಟ್ ಅನುಸರಿಸುವುದರಿಂದಾಗುವ ಪ್ರಯೋಜನಗಳನ್ನು ತಿಳಿಯೋಣ.
Heart Health: ಈ ಬಿಡುವಿಲ್ಲದ ಜೀವನಶೈಲಿಯಲ್ಲಿ ಜನರು ತಮ್ಮ ಆರೋಗ್ಯದ ಬಗ್ಗೆ ಸರಿಯಾಗಿ ಕಾಳಜಿ ವಹಿಸುವುದೇ ಇಲ್ಲ. ಆದರೆ, ಇದು ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಉಂಟು ಮಾಡಬಹುದು. ಅದರಲ್ಲೂ ನೀವು ಈಗಾಗಲೇ ಕೆಲವು ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದರೆ ನಿಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ಅತ್ಯಗತ್ಯವಾಗಿರುತ್ತದೆ.
ಹಿರಿಯ KSRTC ನೌಕರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಹೌದು, ನೌಕರರಿಗೆ ಹೃದಯ ಸಂಬಂಧಿ ತಪಾಸಣೆ ಮಾಡಿಸಲು ಮುಂದಾಗಿದ್ದು, ಈಗಾಗಲೇ ಜಯದೇವ ಆಸ್ಪತ್ರೆಯೊಂದಿಗೆ ಐದು ವರ್ಷಗಳವರೆಗೆ ಒಡಂಬಡಿಕೆ ಮಾಡಿಕೊಂಡಿದೆ. ಈ ಮೂಲಕ ಸಾರಿಗೆ ನೌಕರರಿಗೆ ಯಾವುದೇ ರೀತಿಯ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳ ಕುರಿತು ತಪಾಸಣೆಯನ್ನು ನಡೆಸಿ ಚಿಕಿತ್ಸೆ ಒದಗಿಸಲಿದೆ. ಈ ಯೋಜನೆಗೆ ಯಾರ್ಯಾರು ಅರ್ಹರು ಎಂಬ ಮಾಹಿತಿ ಕೊಡ್ತೀವಿ ಈ ಸ್ಟೋರಿ ನೋಡಿ....
Disadvantage Of Skipping Breakfast: ಬೆಳಗಿನ ಉಪಾಹಾರವನ್ನು ಸೇವಿಸದಿದ್ದರೆ ನಿಮ್ಮ ಹೃದಯವು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವುದಿಲ್ಲ. ಇದರಿಂದ ನಿಮಗೆ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳೂ ಬರಬಹುದು. ಬೆಳಗಿನ ಉಪಾಹಾರವನ್ನು ಸೇವಿಸದಿದ್ದರೆ ಆಗುವ ಅಪಾಯಗಳ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.
Heart Attack Symptoms: ಇತ್ತೀಚಿನ ದಿನಗಳಲ್ಲಿ ಜನರ ಜೀವನಶೈಲಿಯಲ್ಲಿ ಬರುತ್ತಿರುವ ಬದಲಾವಣೆಗಳಿಂದ, ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತದ ಪ್ರಕರಣಗಳು ಜಗತ್ತಿನಲ್ಲಿ ಹೆಚ್ಚಾಗುತ್ತಿವೆ. ಹೃದಯಾಘಾತದ ಮೊದಲು ಅನೇಕ ಬಾರಿ, ಹೃದಯದಲ್ಲಿ ಊತವಿದೆ, ಇದು ದೇಹದಲ್ಲಿ ರಕ್ತದ ಪೂರೈಕೆಯ ಮೇಲೆ ಪರಿಣಾಮ ಬೀರುತ್ತದೆ.
ಮಧುಮೇಹದ ಗಂಭೀರ ಕಾಯಿಲೆಗೆ ಕಾರಣವಾಗುವ ಅಂತಹ ಕೆಲವು ಅಭ್ಯಾಸಗಳ ಬಗ್ಗೆ ನಾವು ಇಲ್ಲಿ ಬರೆಯುತ್ತಿದ್ದೇವೆ ಮತ್ತು ಈ ಅಭ್ಯಾಸಗಳನ್ನು ತಪ್ಪಿಸುವುದರಿಂದ ಮಧುಮೇಹದ ಅಪಾಯವನ್ನು ಹೆಚ್ಚಿನ ಪ್ರಮಾಣದಲ್ಲಿ ಕಡಿಮೆ ಮಾಡಬಹುದು.
ಪಿಂಕ್ ಸಾಲ್ಟ್ ಬಳಸೋದ್ರಿಂದ ಮನುಷ್ಯನ ದೇಹಕ್ಕೆ ಬೇಕಿರುವ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಉದಾಹರಣೆಗೆ ಅಧಿಕ ರಕ್ತದೊತ್ತಡ, ಕೊಲೆಸ್ಟ್ರಾಲ್, ಹೃದಯದ ಸಮಸ್ಯೆ, ಸೈನಸ್, ಪಾಶ್ವವಾಯು, ಹಾರ್ಮೊನ್ ಗಳನ್ನ ಸಮತೋಲನದಲ್ಲಿಡಲು ಸಹಕಾರಿ.
Heart Attack: ಚಳಿಗಾಲದಲ್ಲಿ ರಕ್ತದೊತ್ತಡ ರೋಗಿಗಳ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತವೆ. ಇದು ಹೃದಯಾಘಾತದ ಅಪಾಯವನ್ನೂ ಹೆಚ್ಚಿಸುತ್ತದೆ. ರಕ್ತದೊತ್ತಡ ನಿರಂತರವಾಗಿ ಏರಿಳಿತವಾಗಿದ್ದರೆ, ಕೆಲವು ವಿಷಯಗಳನ್ನು ನೆನಪಿನಲ್ಲಿಡಿ.
ಡಬ್ಲ್ಯುಎಚ್ಒ ಅಂಕಿಅಂಶಗಳ ಪ್ರಕಾರ, ಪ್ರತಿವರ್ಷ ಸುಮಾರು 18 ಮಿಲಿಯನ್ ಜನರು ಹೃದ್ರೋಗದಿಂದ ಸಾಯುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ನಾವು ನಿಮಗೆ ತುಂಬಾ ಸುಲಭವಾದ ಪರೀಕ್ಷೆಯ ಬಗ್ಗೆ ಹೇಳುತ್ತಿದ್ದೇವೆ, ಅದರ ಸಹಾಯದಿಂದ ನಿಮ್ಮ ಹೃದಯವು ಆರೋಗ್ಯಕರವಾಗಿದೆಯೆ ಅಥವಾ ಇಲ್ಲ ವೇ ಎಂಬುದನ್ನು ಕಂಡುಹಿಡಿಯಬಹುದು.
ಉಪ್ಪಿನಕಾಯಿ ಇಷ್ಟ ಅಂತ ಸಿಕ್ಕಾಪಟ್ಟೆ ತಿಂದ್ರೆ ಆರೋಗ್ಯವೂ ಅಷ್ಟೇ ಹದಗೆಡುತ್ತದೆ. ಹಾಗಾಗಿ ಉಪ್ಪಿನಕಾಯಿ ತಿನ್ನೋದ್ರಿಂದ ಏನೆಲ್ಲಾ ತೊಂದರೆ ಆಗುತ್ತೆ ಎನ್ನುವ ಅಂಶಗಳನ್ನೊಮ್ಮೆ ತಿಳಿದುಕೊಳ್ಳಿ....
By accepting cookies, you agree to the storing of cookies on your device to enhance site navigation, analyze site usage, and assist in our marketing efforts.