Good foods for gastric problems: ಬದಲಾದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಇಂದು ಅನೇಕರು ಹೊಟ್ಟೆಯ ಕಿರಿಕಿರಿ ಮತ್ತು ಆಮ್ಲೀಯತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕೆಲವು ವಿಶೇಷ ತರಕಾರಿಗಳು ನಿಮಗೆ ಸಹಾಯ ಮಾಡಬಹುದು. ಈ ತರಕಾರಿಗಳು ನಿಮ್ಮ ಜೀರ್ಣಕಾರಿ ಶಕ್ತಿ ಬಲಪಡಿಸುವುದು ಮಾತ್ರವಲ್ಲದೆ, ಹೊಟ್ಟೆಯ ಕಿರಿಕಿರಿ & ಆಮ್ಲೀಯತೆಯ ಸಮಸ್ಯೆಯಿಂದ ಪರಿಹಾರ ನೀಡುತ್ತದೆ.
ನೀತಾ ಅಂಬಾನಿ ಅನಂತ ಅಂಬಾನಿ ಮದುವೆಗೆ 100 ಕ್ಯಾರೆಟ್ ಹಳದಿ ಡೈಮಂಡ್ ನೆಕ್ಲೆಸ್ ಧರಿಸಿದ್ದರು ಇದು ಎಲ್ಲರ ಗಮನವನ್ನು ಸೆಳೆದಿದ್ದು, ನೀತಾ ಅಂಬಾನಿ ರಾಣಿಯಂತೆ ಕಂಗೊಳಿಸುವಂತೆ ಮಾಡಿತ್ತು ಎಂದು ನೆಟಿಜನ್ಸ್ ಹೇಳುತ್ತಾರೆ.
ಹೊಟ್ಟೆಯ ಜ್ವರವನ್ನು ಗ್ಯಾಸ್ಟ್ರೋಎಂಟರೈಟಿಸ್ ಎಂದೂ ಕರೆಯುತ್ತಾರೆ.ಇದು ಕರುಳಿನಲ್ಲಿ ಸಂಭವಿಸುವ ವೈರಲ್ ಸೋಂಕು. ಈ ಕಾಯಿಲೆಯಿಂದ ಬಳಲುತ್ತಿರುವ ಯಾವುದೇ ವ್ಯಕ್ತಿಯೊಂದಿಗೆ ನೀವು ಸಂಪರ್ಕಕ್ಕೆ ಬಂದರೆ, ನೀವು ಅದಕ್ಕೆ ಬಲಿಯಾಗಬಹುದು. ಬದಲಾಗುತ್ತಿರುವ ಹವಾಮಾನದಿಂದಾಗಿ ಈ ಸಮಸ್ಯೆ ತುಂಬಾ ಸಾಮಾನ್ಯವಾಗಿ ಕಂಡುಬರುತ್ತದೆ. ದೆಹಲಿಯಲ್ಲಿ ಇತ್ತೀಚೆಗೆ ಹೊಟ್ಟೆ ಜ್ವರ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿರುವುದಕ್ಕೆ ಇದೇ ಕಾರಣ ಎನ್ನಲಾಗಿದೆ.
Heartburn: ಎದೆಯುರಿ ಸಮಸ್ಯೆ ಬಹುತೇಕ ಜನರಲ್ಲಿ ಕಂಡುಬರುತ್ತದೆ. ಇದಕ್ಕೆ ಬೇರೆ ಬೇರೆ ಕಾರಣಗಳಿರಬಹುದು. ಆದರೆ ಪದೆ ಪದೇ ಎದೆಯುರಿ ಕಾಣಿಸಿಕೊಂಡರೆ ವೈದ್ಯರನ್ನು ಸಂಪರ್ಕಿಸುವುದು ಅಗತ್ಯವಾಗಿರುತ್ತದೆ. ಇದು ಮುಂಬರುವ ದೊಡ್ಡ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ.
Heart Attack Symptoms: ಭಾರತದಲ್ಲಿ ಮಾತ್ರವಲ್ಲ, ಇಡೀ ವಿಶ್ವದಲ್ಲಿ ಹೃದ್ರೋಗದಿಂದ ಬಳಲುತ್ತಿರುವವರ ಸಂಖ್ಯೆ ವೇಗವಾಗಿ ಹೆಚ್ಚಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ (WHO) ಅಂಕಿಅಂಶಗಳನ್ನು ಪ್ರಕಾರ, ಪ್ರತಿ ವರ್ಷ ಸುಮಾರು 18 ಮಿಲಿಯನ್ ಜನರು ಹೃದ್ರೋಗದಿಂದ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.